ರಾಜ್ಯ ಮತ್ತು ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ಗಳಲ್ಲಿ 6 ಪದಕಗಳನ್ನು ಗೆದ್ದ ಹಿರಿಯಡ್ಕದ ಗ್ರೀನ್ ಪಾರ್ಕ್ ಶಾಲಾ ವಿದ್ಯಾರ್ಥಿಗಳು

Date:

spot_img

ಹಿರಿಯಡ್ಕ: ಕರಾಟೆ ಕ್ರೀಡೆಯಲ್ಲಿ ಹಿರಿಯಡ್ಕದ ಗ್ರೀನ್ ಪಾರ್ಕ್ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ವಿಸ್ಮಯ ಅಕಾಡೆಮಿಯವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ಕರ್ನಾಟಕ-ಗೋವಾ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ 9ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಶಾರ್ವಣಿ ಕಂಚಿನ ಪದಕ ಪಡೆದಿದ್ದಾರೆ.

ಅಂತರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ 5 ಪದಕಗಳ ಸಾಧನೆ

ಅಲ್ಲದೆ, ಶಿವಮೊಗ್ಗದಲ್ಲಿ ನಡೆದ 8 ರಾಷ್ಟ್ರಗಳನ್ನೊಳಗೊಂಡ ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧಾಕೂಟದಲ್ಲಿ ಶಾಲೆಯ ಇತರ ವಿದ್ಯಾರ್ಥಿಗಳು ಮಿಂಚಿದ್ದಾರೆ. ವಿದ್ಯಾರ್ಥಿಗಳಾದ ಅಂಶುಲ್ ಯು ಪೂಜಾರಿ, ಶ್ರೇಷ್ಟ್ ಶೆಟ್ಟಿ ಮತ್ತು ಸಾನ್ವಿ ನಾಯಕ್ ಸೇರಿ ಒಟ್ಟು 2 ಚಿನ್ನ, 2 ಬೆಳ್ಳಿ ಮತ್ತು 1 ಕಂಚಿನ ಪದಕ ಗೆದ್ದು ಶಾಲೆಗೆ ಕೀರ್ತಿ ತಂದಿದ್ದಾರೆ.

ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರಿಂದ ಅಭಿನಂದನೆ

ಕರಾಟೆ ಶಿಕ್ಷಕರಾದ ರೆನ್ಶಿ ರಘುರಾಜ್ ಪಣಿಯಾಡಿ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ತರಬೇತಿ ಪಡೆಯುತ್ತಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಪ್ರಾಂಶುಪಾಲೆ ಕ್ಲಾರಿನ್ ನಿಕೋಲಸ್ ಹಾಗೂ ಎಲ್ಲಾ ಶಿಕ್ಷಕ ವೃಂದದವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಉಡುಪಿ ಪ್ರವಾಸೋದ್ಯಮ ಮ್ಯಾಸ್ಕಾಟ್ ಸ್ಪರ್ಧೆ: ನಿಟ್ಟೆಯಲ್ಲಿ ಜುಲೈ 25ಕ್ಕೆ ಆಯೋಜನೆ

ಉಡುಪಿ ಪ್ರವಾಸೋದ್ಯಮದ ಅಧಿಕೃತ ಮ್ಯಾಸ್ಕಾಟ್ ವಿನ್ಯಾಸ ಸ್ಪರ್ಧೆ ಜುಲೈ 25ರಂದು ನಿಟ್ಟೆಯಲ್ಲಿ ನಡೆಯಲಿದೆ. ಭಾಗವಹಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಖರ್ಗೆ ವಾಗ್ದಾಳಿ: ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ತೀವ್ರ ಆಕ್ರೋಶ

ನೀಟ್ ಅಕ್ರಮ ಹಾಗೂ ಮಂದಿರದ ಟ್ರಸ್ಟ್ ವಿಚಾರವಾಗಿ ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.