ಹನಿಟ್ರ್ಯಾಪ್ ರಾಜ್ಯದಲ್ಲಿ ಕೆಟ್ಟ ಟ್ರೆಂಡ್! ಸಿಬಿಐ ತನಿಖೆಗೆ ಆಗ್ರಹಿಸಿದ ಶ್ರೀರಾಮುಲು

Date:

spot_img

ಯಾದಗಿರಿ: ರಾಜ್ಯದಲ್ಲಿ ಹನಿಟ್ರ್ಯಾಪ್ ಪ್ರಕರಣಗಳು ಹೆಚ್ಚುತ್ತಿದ್ದು, ಇದು ರಾಜಕೀಯ ವಲಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಮಾಜಿ ಸಚಿವ ಬಿ. ಶ್ರೀರಾಮುಲು ಆತಂಕ ವ್ಯಕ್ತಪಡಿಸಿದ್ದು, “ಹನಿಟ್ರ್ಯಾಪ್ ರಾಜ್ಯದ ರಾಜಕೀಯದಲ್ಲಿ ಒಂದು ಕೆಟ್ಟ ಟ್ರೆಂಡ್ ಆಗುತ್ತಿದೆ. ಜನಪ್ರತಿನಿಧಿಗಳ ವಿಶ್ವಾಸಾ ರ್ಹತೆ ಉಳಿಸಲು ಸಿಬಿಐ ತನಿಖೆ ಅಗತ್ಯ” ಎಂದು ಹೇಳಿದ್ದಾರೆ.

ಯಾದಗಿರಿಯ ಮಹಲ್ ರೋಜಾದಲ್ಲಿ ಮಾತನಾಡಿದ ಶ್ರೀರಾಮುಲು, “ಈ ಪ್ರಕರಣದಿಂದ ರಾಜ್ಯದ ಜನರಿಗೇ ಅಸಹ್ಯವಾಗುತ್ತಿದೆ. ಇದು ಯಾವುದೇ ಪಕ್ಷದವರ ವಿಚಾರವಲ್ಲ, ರಾಜಕಾರಣಿಗಳ ಮೇಲೆ ಸಾರ್ವಜನಿಕರು ಇಟ್ಟ ವಿಶ್ವಾಸ ಹಾಳಾಗದಂತೆ ನೋಡಿಕೊಳ್ಳಬೇಕು. ಹನಿಟ್ರ್ಯಾಪ್ ಪ್ರಕರಣಗಳನ್ನು ಸಿಬಿಐ ತನಿಖೆಗೆ ಒಪ್ಪಿಸಿದರೆ, ಇದರ ಹಿಂದೆ ಯಾರಿದ್ದಾರೆ ಎಂಬುದು ಬಹಿರಂಗವಾಗುತ್ತದೆ” ಎಂದು ತಿಳಿಸಿದ್ದಾರೆ.

ಅರವಿಂದ ಲಿಂಬಾವಳಿ, ರಮೇಶ ಜಾರಕಿಹೊಳಿ ಮತ್ತು ಪ್ರಸ್ತುತ ಸಚಿವ ರಾಜಣ್ಣ ಅವರ ಹೆಸರು ಈ ಪ್ರಕರಣದಲ್ಲಿ ಕೇಳಿ ಬರುತ್ತಿರುವುದಾಗಿ ಅವರು ಹೇಳಿದ್ದಾರೆ. “ಇದು ಯಾರ ಆಟ? ಯಾರು ಡೈರೆಕ್ಟರ್, ಯಾರು ಪ್ರೊಡ್ಯೂಸರ್? ಹನಿಟ್ರ್ಯಾಪ್ ಫ್ಯಾಕ್ಟರಿಯನ್ನು ನಡೆಸುತ್ತಿರುವವರು ಯಾರು ಎಂಬುದು ಬಹಿರಂಗವಾಗಬೇಕಾದರೆ, ತಪ್ಪದೇ ಸಿಬಿಐ ತನಿಖೆ ನಡೆಯಬೇಕು” ಎಂದು ಶ್ರೀರಾಮುಲು ಒತ್ತಿಹೇಳಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಅಮೀರ್ ಖಾನ್ ಮೂರನೇ ಮದುವೆ: ಗೌರಿ ಜೊತೆ ಸರಳ ವಿವಾಹ

ನಟ ಅಮೀರ್ ಖಾನ್ ಅವರು ಜುಲೈ 5 ರಂದು ಗೌರಿ ಸ್ಪ್ರ್ಯಾಟ್ ಅವರೊಂದಿಗೆ ಸರಳವಾಗಿ ನೋಂದಾಯಿತ ವಿವಾಹವಾಗಲಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ವಿದ್ಯಾರ್ಥಿಗಳಿಗೆ AI ಮತ್ತು ಉದ್ಯಮಶೀಲತೆ ತರಬೇತಿ

ಮಂಗಳೂರಿನ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ AI ತಂತ್ರಜ್ಞಾನ ಮತ್ತು ಉದ್ಯಮಶೀಲತೆ ಕುರಿತು ಹಳೆಯ ವಿದ್ಯಾರ್ಥಿ ರಿಷಭ್ ಅವರಿಂದ ವಿಶೇಷ ತರಬೇತಿ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ರೆಡ್ಮಿ ಪ್ರಿಯರಿಗೆ ಭರ್ಜರಿ ಸುದ್ದಿ: ಶೀಘ್ರದಲ್ಲೇ ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಹೊಸ ‘ರೆಡ್ಮಿ ಟರ್ಬೊ 5’

ಭಾರತದಲ್ಲಿ ರೆಡ್ಮಿ ಟರ್ಬೊ 5 ಬಿಡುಗಡೆ ದಿನಾಂಕ ಸೋರಿಕೆ! ಜೂನ್ 16 ರಂದು ಅನಾವರಣಗೊಳ್ಳಲಿರುವ ಹೊಸ ಸ್ಮಾರ್ಟ್‌ಫೋನ್‌ನ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನ

ಜೂನ್ 4 ರಂದು ಆಚರಿಸಲಾಗುವ ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನದ ಮಹತ್ವ, ಇತಿಹಾಸ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಯ ಕುರಿತಾದ ಮಾಹಿತಿ.