spot_img

ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಪ್ರಥಮ ಸ್ಥಾನಿಯಾದ ಬೆಳ್ಳರ್ಪಾಡಿಯ ಕುಮಾರಿ ಅನನ್ಯಳಿಗೆ ಗೌರವ ಸನ್ಮಾನ

Date:

spot_img

ಹಿರಿಯಡಕ : 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡ 99.04% (619/625) ಪಡೆದು ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕಕ್ಕೆ ಪ್ರಥಮ ಸ್ಥಾನ ಪಡೆದ ಬೆಳ್ಳರ್ಪಾಡಿಯ ದಯಾನಂದ ನಾಯಕ್ ಮತ್ತು ದಿವ್ಯ ನಾಯಕ್ ರವರ ಪುತ್ರಿ ಕುಮಾರಿ ಅನನ್ಯರವರನ್ನು ಶಾಲಾಭಿವೃದ್ಧಿ ಸಮಿತಿ ಹಾಗೂ ಶಾಲೆಯ ಶಿಕ್ಷಕ ವೃಂದದ ಪರವಾಗಿ ಮನೆಗೆ ತೆರಳಿ ಗೌರವ ಸನ್ಮಾನ ಮಾಡಲಾಯಿತು.

ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಬಿ. ಎಲ್. ವಿಶ್ವಾಸ್ ಭಟ್, ಉಪ ಪ್ರಾಂಶುಪಾಲರಾದ ಪ್ರಕಾಶ್ ಪ್ರಭು, ಶಿಕ್ಷಕರಾದ ವಿಜಯ್, ರವೀಂದ್ರ ಪ್ರಭು, ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ವಿಜೇತ್ ಕುಮಾರ್, ಜ್ಯೋತಿ ಪ್ರಭು, ಸ್ಥಳೀಯ ಮಾಜಿ ಪಂಚಾಯತ್ ಸದಸ್ಯರಾದ ರಾಧಾಕೃಷ್ಣ ಪ್ರಭು, ಅನನ್ಯಳ ಪೋಷಕರು ಮತ್ತು ಸಂಬಂಧಿಕರು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ನಿಟ್ಟೂರು ಯುವಕ ಮಂಡಲದ ವಾರ್ಷಿಕ ಮಹಾಸಭೆ : ನವೀನ್ ಸನಿಲ್ ಅಧ್ಯಕ್ಷರಾಗಿ ಆಯ್ಕೆ!

ನಿಟ್ಟೂರು ಯುವಕ ಮಂಡಲ (ರಿ.) ಇದರ 2024-2025ನೇ ಸಾಲಿನ ವಾರ್ಷಿಕ ಮಹಾಸಭೆಯು ಆಗಸ್ಟ್ 3, 2025 ರಂದು ಅಧ್ಯಕ್ಷ ನವೀನ್ ಸನಿಲ್ ಅವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು.

ದಿನ ವಿಶೇಷ – ವೃತ್ತಿಪರ ಇಂಜಿನಿಯರ್ಗಳ ದಿನ

ಈ ದಿನವನ್ನು ಇಂಜಿನಿಯರ್ಗಳ ಅನ್ವೇಷಣೆ, ಸಾಧನೆ ಮತ್ತು ಸಮಾಜದ ಪ್ರಗತಿಗೆ ಅವರು ನೀಡುವ ಕೊಡುಗೆಗಳನ್ನು ಗೌರವಿಸಲು ನಿಗದಿಪಡಿಸಲಾಗಿದೆ

ಪ್ರೋಟಾನ್‌ನಿಂದ ‘ಲುಮೋ’ AI ಚಾಟ್‌ಬಾಟ್ ಬಿಡುಗಡೆ

ಸುರಕ್ಷಿತ ಇಮೇಲ್ ಮತ್ತು ವಿಪಿಎನ್‌ ಸೇವೆಗಳಿಗೆ ಹೆಸರುವಾಸಿಯಾಗಿರುವ ಪ್ರೋಟಾನ್ ಕಂಪನಿಯು, ಹೊಸ ಎಐ ಚಾಟ್‌ಬಾಟ್ ಒಂದನ್ನು ಬಿಡುಗಡೆ ಮಾಡಿದೆ. ‘ಲುಮೋ’ (Lumo) ಎಂದು ಹೆಸರಿಸಲಾದ ಈ ಚಾಟ್‌ಬಾಟ್ ಅನ್ನು ಗೌಪ್ಯತೆಯನ್ನು ಪ್ರಥಮ ಆದ್ಯತೆಯಾಗಿಟ್ಟುಕೊಂಡು ವಿನ್ಯಾಸಗೊಳಿಸಲಾಗಿದೆ.

ಹುಲಿಕಲ್ ಘಾಟಿಯಲ್ಲಿ ಮತ್ತೊಮ್ಮೆ ಭಾರೀ ಕುಸಿತ; ಶೀಘ್ರವೇ ಬೃಹತ್ ವಾಹನಗಳ ಸಂಚಾರ ನಿಷೇಧ ಸಾಧ್ಯತೆ!

ರಾಜ್ಯದ ಪ್ರಮುಖ ಘಾಟ್‌ಗಳಲ್ಲಿ ಒಂದಾದ ಹುಲಿಕಲ್ ಘಾಟ್ (ಬಾಳೆಬರೆ) ರಸ್ತೆಯಲ್ಲಿ ಮತ್ತೆ ದೊಡ್ಡ ಪ್ರಮಾಣದ ಕುಸಿತ ಸಂಭವಿಸಿದ್ದು, ಇದು ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ.