ಹೊಸ್ಮಾರು ಕುಲಾಲ ಸಮುದಾಯ ಭವನ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 2 ಲಕ್ಷ ರೂ. ಅನುದಾನ

Date:

spot_img

ಹೊಸ್ಮಾರು: ಹೊಸ್ಮಾರು ಇಲ್ಲಿನ ಕುಲಾಲ ಸಮಾಜ ಕಲ್ಯಾಣ ಸಂಘದ ಸಮುದಾಯ ಭವನ ನಿರ್ಮಾಣ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಆರ್ಥಿಕ ನೆರವಿನ ಹಸ್ತ ಚಾಚಲಾಗಿದೆ. ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಸಮುದಾಯ ಭವನ ಯೋಜನೆಯಡಿ ಮಂಜೂರು ಮಾಡಿರುವ 2 ಲಕ್ಷ ರೂಪಾಯಿ ಮೊತ್ತದ ಅನುದಾನದ ಪತ್ರವನ್ನು ಇಂದು ಅಧಿಕೃತವಾಗಿ ಹಸ್ತಾಂತರಿಸಲಾಯಿತು.

ಈ ಪತ್ರವನ್ನು ಕುಲಾಲ ಸಂಘದ ಅಧ್ಯಕ್ಷರಾದ ಶ್ರೀ ಪ್ರಮೋದ್ ಕುಲಾಲ್ ಇವರಿಗೆ ಇಂದು ತಾಲೂಕು ಯೋಜನಾಧಿಕಾರಿಯಾದ ಶ್ರೀ ಬಾಲಕೃಷ್ಣ ಹಿರಿಂಜ ಇವರು ಹಸ್ತಾಂತಿಸಿದರು.

ಈ ಸಂದರ್ಭದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ವಲಯಾಧ್ಯಕ್ಷರಾದ ಶ್ರೀ ನೋನು, ವಲಯ ಮೇಲ್ವಿಚಾರಕರಾದ ಶ್ರೀ ಗಿರೀಶ್ ಕೆ ಎಲ್ ಹಾಗೂ ಸೇವಾ ಪ್ರತಿನಿಧಿಯಾದ ಶ್ರೀಮತಿ ಮಲ್ಲಿಕಾ ಮತ್ತು ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ವಿನುತಾ ಆಚಾರ್ಯ ಹಾಗೂ ಯೋಜನೆಯ ಒಕ್ಕೂಟದ ಮಾಜಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಕುಲಾಲ ಸಂಘದ ಕಟ್ಟಡ ಸಮಿತಿಯ ಅಧ್ಯಕ್ಷರು ಮತ್ತು ಸಂಘದ ಗೌರವಾಧ್ಯಕ್ಷರು , ಮಹಿಳಾ ಘಟಕದ ಸದಸ್ಯರು, ಪದಾಧಿಕಾರಿಗಳು ಸದಸ್ಯರು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು.

ಈ ಕಾರ್ಯಕ್ರಮವನ್ನು ಶ್ರೀ ಗಿರೀಶ್ ಕೆ ಎಲ್ ಸ್ವಾಗತಿಸಿದರು. ಶ್ರೀಮತಿ ಮಲ್ಲಿಕಾರವರು ಧನ್ಯವಾದ ನೀಡಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಾಹ್ಯಾಕಾಶದಲ್ಲಿ ವಿಸ್ಮಯ: ಸೌರಮಂಡಲದ ಆಚೆ ಪತ್ತೆಯಾಯ್ತು ‘ಪಿಂಕ್ ಪ್ಲಾನೆಟ್’.. ಉಪ್ಪಿನ ಮೋಡಗಳ ಕಂಡು ವಿಜ್ಞಾನಿಗಳೇ ಶಾಕ್!

ಜೇಮ್ಸ್ ವೆಬ್ ಟೆಲಿಸ್ಕೋಪ್ ಮಹತ್ವದ ಸಾಧನೆ! 57 ಜ್ಯೋತಿರ್ವರ್ಷ ದೂರದ 'ಗುಲಾಬಿ ಗ್ರಹ' GJ 504b ವಾತಾವರಣದಲ್ಲಿ ಉಪ್ಪಿನ ಮೋಡಗಳು ಪತ್ತೆ.

ಉಡುಪಿ: ಸೈಬರ್ ವಂಚನೆಗೆ ಹಿರಿಯ ಮಹಿಳೆ ಬಲಿ, 65 ಲಕ್ಷ ರೂ. ಲೂಟಿ!

ಉಡುಪಿಯಲ್ಲಿ ಮುಂಬೈ ಪೊಲೀಸ್ ಸೋಗಿನಲ್ಲಿ ವಾಟ್ಸಪ್ ಕರೆ ಮಾಡಿ ಹಿರಿಯ ಮಹಿಳೆಗೆ 65 ಲಕ್ಷ ರೂ. ವಂಚಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ: ಬ್ರಹ್ಮಾಂಡ ಗುರೂಜಿ ಹೇಳಿದ್ದೇನು?

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಸೋಮವಾರ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಪವಾಸದ ಬೆಸ್ಟ್ ಫುಡ್ ‘ರಾಜಗೀರಾ’: ತೂಕ ಇಳಿಸೋಕೆ ಇಷ್ಟೊಂದು ಹೆಲ್ಪ್ ಮಾಡುತ್ತಾ ಈ ದೇವಬೀಜ

ಉಪವಾಸಕ್ಕೆ ಬಳಸುವ ರಾಜಗೀರಾ ಬೀಜಗಳ ಆರೋಗ್ಯ ಪ್ರಯೋಜನಗಳು ಇಲ್ಲಿವೆ. ತೂಕ ಇಳಿಸಲು ಮತ್ತು ಮೂಳೆಗಳ ಬಲಕ್ಕೆ ಈ ಗ್ಲುಟನ್ ಮುಕ್ತ ಸೂಪರ್‌ಫುಡ್ ಸೇವಿಸಿ.