ಪೆರ್ಡೂರು,ಫೆಬ್ರವರಿ.28: ಪಾಡಿಗಾರ ಐದು ಸೆಂಟ್ಸ್ ನಿವಾಸಿ ಉದಯ್ ಪೂಜಾರಿ ಅವರಿಗೆ ಪೆರ್ಡೂರು ಗೆಳೆಯರ ಬಳಗ ಪೆರ್ಡೂರು ತಂಡ ಸದಸ್ಯರೇ ಒಟ್ಟುಗೂಡಿಸಿದ ಹಣದಿಂದ ಸುಮಾರು 5 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಾಣ ಮಾಡಿದ್ದು ಮಾ. 2 ರಂದು ಹಸ್ತಾಂತರ ಕಾರ್ಯಕ್ರಮ ನಡೆಯಲಿದೆ.
ಇನ್ನೋನೆಕ್ಸ್ಟ್ ಮೈಂಡ್ ಪ್ರೈವೇಟ್ ಲಿಮಿಟೆಡ್ (ಏರಿಯನ್ ಭಾರತ್) ಆಶ್ರಯದಲ್ಲಿ ಗುರುವಾರ ನಡೆದ ಆಸ್ಟ್ರಾನೊಮಿ ಎಕ್ಸ್‌ಪೋ 1.0ರ ಆವೃತ್ತಿ ನಗರದ ಮಂತ್ರಿ ಮಾಲ್‌ನ ಐನಾಕ್ಸ್ ಚಿತ್ರಮಂದಿರಲ್ಲಿ ಗುರುವಾರ ಉದ್ಘಾಟನೆಗೊಂಡಿತು.
ಚೀನಾದ ಫುಜಿಯನ್ ಪ್ರಾಂತ್ಯದ ಶುವಾನ್ಶಿ ಹೈಸ್ಕೂಲ್‌ನಲ್ಲಿ ನಡೆದ ಪದವಿ ಪ್ರದಾನ ಸಮಾರಂಭವೊಂದು ವಿಶಿಷ್ಟ ಘಟನೆಗೆ ಸಾಕ್ಷಿಯಾಗಿದೆ. "ಶುವಾಂಗ್ ಶುವಾಂಗ್" ಹೆಸರಿನ ಮಾನವಾಕಾರದ ರೋಬೋಟ್ ಒಂದು ಸಮಾರಂಭದಲ್ಲಿ ಭಾಗವಹಿಸಿ, ವೇದಿಕೆಗೆ ನಡೆದು, ಶಿಕ್ಷಕರಿಂದ ಕೈಚಲಾವಣೆ ಮೂಲಕ ಪ್ರಮಾಣಪತ್ರ ಸ್ವೀಕರಿಸಿತು.
ಮದ್ಯಪಾನ ಮಾಡದಿದ್ದರೂ, ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಮೂವರು ಬಸ್ ಚಾಲಕರು ಬ್ರೀಥಲೈಸರ್ ಪರೀಕ್ಷೆಯಲ್ಲಿ ವಿಫಲರಾಗಿ, ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಪ್ರಕರಣ ದಾಖಲಾಗಿರುವ ವಿಚಿತ್ರ ಘಟನೆ ವರದಿಯಾಗಿದೆ.
ಈ ದಿನವು ಸಂತಾನೋತ್ಪತ್ತಿ ವಿಜ್ಞಾನದಲ್ಲಿನ ಮಹತ್ವದ ಮೈಲಿಗಲ್ಲನ್ನು ಗುರುತಿಸುತ್ತದೆ ಮತ್ತು ಬಂಜೆತನದಿಂದ ಬಳಲುತ್ತಿರುವ ಅಸಂಖ್ಯಾತ ದಂಪತಿಗಳಿಗೆ ಆಶಯದ ದಾರಿಯನ್ನು ತೆರೆದ ಐವಿಎಫ್ ತಂತ್ರಜ್ಞಾನದ ಪ್ರಗತಿಯನ್ನು ಸ್ಮರಿಸುತ್ತದೆ