ಮನೆ ನಿರ್ಮಾಣ ಸಬ್ಸಿಡಿ ಹೆಚ್ಚಳ: ಬಜೆಟ್‌ನಲ್ಲಿ ಸಬ್ಸಿಡಿ ಹೆಚ್ಚಿಸಲು ರಾಜ್ಯ ಸರ್ಕಾರದ ನಿರ್ಧಾರ!

Date:

spot_img

ಬೆಂಗಳೂರು: ರಾಜ್ಯ ಸರ್ಕಾರ ಮನೆ ನಿರ್ಮಾಣ ಸಬ್ಸಿಡಿ ಹಣವನ್ನು ಹೆಚ್ಚಿಸಲು ತೀರ್ಮಾನಿಸಿದ್ದು, ಮುಂದಿನ ಬಜೆಟ್‌ನಲ್ಲಿ ಅಧಿಕೃತ ಘೋಷಣೆ ಮಾಡಲಿದೆ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

ವಿಧಾನಪರಿಷತ್ ಕಲಾಪದಲ್ಲಿ ಕಾಂಗ್ರೆಸ್ ಶಾಸಕ ಅನಿಲ್ ಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ₹1.20 ಲಕ್ಷವನ್ನು ₹3 ಲಕ್ಷಕ್ಕೆ, ಪರಿಶಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳಿಗೆ ₹1.60 ಲಕ್ಷವನ್ನು ₹3.5 ಲಕ್ಷಕ್ಕೆ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಿದ್ದಾರೆ.

ಸಬ್ಸಿಡಿ ಹೆಚ್ಚಳದಿಂದ ಬಡವರಿಗೆ ಸೌಲಭ್ಯ ಹೆಚ್ಚಾಗಲಿದ್ದು, ಪೂರ್ಣಗೊಳ್ಳದ 9 ಲಕ್ಷ ಮನೆಗಳ ಕಾಮಗಾರಿಯನ್ನು ವೇಗಗೊಳಿಸಲು ಕಳೆದ ವರ್ಷ ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ನೀಟ್ ಹಗರಣ: ಸೋನಂ ವಾಂಗ್ಚುಕ್ ಉಪವಾಸ ಅಂತ್ಯಕ್ಕೆ 3 ಷರತ್ತು

ನೀಟ್ ಪತ್ರಿಕೆ ಸೋರಿಕೆ ಖಂಡಿಸಿ ಉಪವಾಸ ನಿರತರಾಗಿರುವ ಸೋನಂ ವಾಂಗ್ಚುಕ್ ಸತ್ಯಾಗ್ರಹ ಅಂತ್ಯಗೊಳಿಸಲು 3 ಪ್ರಮುಖ ಷರತ್ತು ವಿಧಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಆತ್ರಾಡಿ ಶಾಂಭವಿ ಹೋಟೆಲ್ ಆಟಿ ಆಹಾರ ಉತ್ಸವ

ಉಡುಪಿಯ ಶಾಂಭವಿ ಹೋಟೆಲ್‌ನಲ್ಲಿ ಜುಲೈ 24 ರಿಂದ ಸಾಂಪ್ರದಾಯಿಕ 'ಆಟಿ ದ ಒಂಜಿ ಊಟ' ಆಹಾರ ಉತ್ಸವ ಆರಂಭವಾಗಲಿದ್ದು, ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಪರ್ಕಳ ಶಿಶು ಸ್ಪರ್ಧೆ ಮತ್ತು ತಾಯಿ ಮಗುವಿನ ಆರೋಗ್ಯ ಶಿಬಿರ 2026

ಪರ್ಕಳದಲ್ಲಿ ನಡೆದ ತಾಯಿ-ಮಗುವಿನ ಆರೋಗ್ಯ ಮಾಹಿತಿ ಕಾರ್ಯಕ್ರಮ ಹಾಗೂ ಮಕ್ಕಳ ಶಿಶು ಸ್ಪರ್ಧೆ 2026 ರ ಪೂರ್ಣ ಮಾಹಿತಿ ಇಲ್ಲಿದೆ ಓದಿ.