ಬಡ ಕುಟುಂಬಕ್ಕೆ ಮನೆ ದುರಸ್ತಿ ನೆರವು: ಗೆಳೆಯರ ಬಳಗ (ರಿ) ಪೆರ್ಡೂರು ಸಮಾಜ ಸೇವೆಗೆ ಮತ್ತೊಂದು ಹೆಜ್ಜೆ!

Date:

spot_img

ಗೆಳೆಯರ ಬಳಗ (ರಿ) ಪೆರ್ಡೂರು ಇವರ ವತಿಯಿಂದ, ಸಂಸ್ಥೆಯ ಗೌರವ ಸಲಹೆಗಾರರಾದ ಶ್ರೀ ಸತೀಶ್ ಶೆಟ್ಟಿ ಕುತ್ಯಾರು ಬೀಡು ಇವರ ಮಾರ್ಗದರ್ಶನದಲ್ಲಿ. 2024-25 ರ 2ನೇ ಯೋಜನೆಯ ಅಂಗವಾಗಿ ಬೈರಂಪಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾಂತ್ಯಾರು ನಿವಾಸಿ ಶ್ರೀ ಸುಂದರ ಶೇರ್ವೆಗಾರ್ ಇವರ ಮನೆಯನ್ನು ರೂಪಾಯಿ 1.50 ಲಕ್ಷ ವೆಚ್ಚದಲ್ಲಿ ದುರಸ್ತಿ ಮಾಡಿಕೊಡಲಾಯಿತು.ಯೋಜನೆಯ ಹಸ್ಥಾoತರ ಕಾರ್ಯಕ್ರಮ ದಿನಾಂಕ 5-3-2025 ರಂದು ನಡೆಯಿತು.

ಈ ಸಂಧರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರು ಶ್ರೀ ನಿತಿನ್ ಮೆಂಡನ್, ಸ್ಥಾಪಕ ಅಧ್ಯಕ್ಷರು ಶ್ರೀ ಸತೀಶ್ ಪಿ. ಗೌರವ ಅಧ್ಯಕ್ಷರು ಶ್ರೀ ಸತೀಶ್, ಕಾರ್ಯದರ್ಶಿ ಶ್ರೀ ಮಂಜುನಾಥ್ ಶೆಟ್ಟಿ, ಖಜಾಂಚಿ ಶ್ರೀ ನಿಶ್ವಲ್ ಶೆಟ್ಟಿ, ಸಂಸ್ಥೆಯ ಸದಸ್ಯರು,ಗ್ರಾಮ ಪಂಚಾಯತ್ ಅಧ್ಯಕ್ಷರು ಶ್ರೀ ಪ್ರಸಾದ್ ಮಲ್ಯ ಮಾಜಿ ಅಧ್ಯಕ್ಷರು ಶ್ರೀ ಜಿಯಾನಂದ ಹೆಗ್ಡೆ, ಸದಸ್ಯೆ ಶ್ರೀಮತಿ ಸಚೇತಾ ರಾವ್, ಮುಂತಾದವರು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಾರ್ಕಳದಲ್ಲಿ ಯುವತಿಗೆ ಹಲ್ಲೆ, ಜೀವ ಬೆದರಿಕೆ: ಯುವಕನ ವಿರುದ್ಧ ಪ್ರಕರಣ

ಕಾರ್ಕಳದಲ್ಲಿ 19 ವರ್ಷದ ಯುವತಿಗೆ ಹಲ್ಲೆ ಹಾಗೂ ಜೀವ ಬೆದರಿಕೆ ಆರೋಪದಡಿ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಗ್ ಬಾಸ್ ಹೊಸ ಸೀಸನ್: 6 ಭಾಷೆಗಳಲ್ಲಿ ಶೋ, ಸೌರವ್ ಗಂಗೂಲಿ ಎಂಟ್ರಿ

ಜಿಯೋಸ್ಟಾರ್‌ನಿಂದ 6 ಭಾಷೆಗಳಲ್ಲಿ ಬಿಗ್ ಬಾಸ್ ಆರಂಭ. ಬಾಂಗ್ಲಾ ಆವೃತ್ತಿಗೆ ಸೌರವ್ ಗಂಗೂಲಿ ನಿರೂಪಕ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಲಾವಣ್ಯಾ ಕೊಲೆ ಪ್ರಕರಣ: ಆರೋಪಿ ಚೇತನ್ ಬಂಧನಕ್ಕೆ ಗಿರೀಶ್ ಧೈರ್ಯ

ಲಾವಣ್ಯಾ ಕೊಲೆ ಪ್ರಕರಣದ ಆರೋಪಿ ಚೇತನ್ ಬಂಧನಕ್ಕೆ ಸ್ಥಳೀಯ ಯುವಕ ಗಿರೀಶ್ ವಹಿಸಿದ ಸಾಹಸಮಯ ಪಾತ್ರದ ಸಂಪೂರ್ಣ ವಿವರ, ಪೂರ್ಣ ಮಾಹಿತಿ ಇಲ್ಲಿದೆ ಓದಿ

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಆಪ್ತರ ಭೇಟಿಗೆ ಕೋರ್ಟ್ ಸಮ್ಮತಿ

ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಾಲಯ ಜೈಲಿನಲ್ಲಿ ಆಪ್ತರ ಭೇಟಿಗೆ ಅನುಮತಿ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ