spot_img

ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ವಿ ಜಿ ಬಾಲಕಿಯರ ವಸತಿ ನಿಲಯ ಹಾಗೂ ಎಸ್ ನಿಜಲಿಂಗಪ್ಪ ದಂತ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಗಣೇಶ ಪ್ರತಿಷ್ಠಾಪನೆ

Date:

spot_img
spot_img

ಕಲಬುರ್ಗಿ: ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಕಲಬುರಗಿಯ ವಿ.ಜಿ. ಬಾಲಕಿಯರ ವಸತಿ ನಿಲಯ ಮತ್ತು ಎಸ್. ನಿಜಲಿಂಗಪ್ಪ ದಂತ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಶ್ರೀ ಗಣೇಶ ಪ್ರತಿಷ್ಠಾಪನೆ ಹಾಗೂ ಪೂಜಾ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶಶೀಲ್ ಜಿ ನಮೋಶಿ ಉಪಾಧ್ಯಕ್ಷರಾದ ರಾಜಾ ಭಿ ಭೀಮಳ್ಳಿ ಕಾರ್ಯದರ್ಶಿಗಳಾದ ಉದಯಕುಮಾರ್ ಚಿಂಚೋಳಿ ಜಂಟಿ ಕಾರ್ಯದರ್ಶಿಗಳಾದ ಡಾ ಕೈಲಾಸ ಪಾಟೀಲ್ ಹಾಗೂ ಆಡಳಿತ ಮಂಡಳಿ ಸದಸ್ಯರು ಭಾಗವಹಿಸಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಸುದೀಪ್ ಭಂಡಾರಿ ಆತ್ಮಹತ್ಯೆ

ಕಾರ್ಕಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಚ್. ಗೋಪಾಲ ಭಂಡಾರಿ ಅವರ ಪುತ್ರ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಈ ವಾರ ಬಿಡುಗಡೆಗೆ ಸಿದ್ಧವಾಗಿವೆ 3 ನೂತನ ಆಪಲ್ ಉತ್ಪನ್ನಗಳು; ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ!

ಬಹುನಿರೀಕ್ಷಿತ ನೂತನ ಆಪಲ್ ಸಾಧನಗಳಿಗಾಗಿ ಹೆಚ್ಚು ಸಮಯ ಕಾಯಬೇಕಾಗಿಲ್ಲ. ಆಪಲ್ ಕಂಪನಿಯು ಈ ವಾರ ತನ್ನ 3 ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ.

ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟೆ ಇನ್ನಿಲ್ಲ

ಉತ್ತರ ಕರ್ನಾಟಕದ ಖ್ಯಾತ ರಂಗಭೂಮಿ ಕಲಾವಿದ ಮತ್ತು ಚಲನಚಿತ್ರ ಹಾಸ್ಯನಟ, ಧಾರವಾಡ ರಂಗಾಯಣ ನಿರ್ದೇಶಕರಾಗಿದ್ದ ರಾಜು ತಾಳಿಕೋಟೆ (61) ಅವರು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಆರ್.ಎಸ್.ಎಸ್. ಹೆಸರನ್ನು ಜಪಿಸುತ್ತಿರುವ ಪ್ರಿಯಾಂಕ್ ಖರ್ಗೆ ವರ್ತನೆ ಹಾಸ್ಯಾಸ್ಪದ: ಕುತ್ಯಾರು ನವೀನ್ ಶೆಟ್ಟಿ

ವಿಶ್ವದ ಅತಿ ದೊಡ್ಡ ಸೇವಾ ಸಂಘಟನೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹೆಸರನ್ನು ಪದೇ ಪದೇ ಜಪಿಸುತ್ತಾ ಪುಕ್ಕಟೆ ಪ್ರಚಾರ ಗಿಟ್ಟಿಸಿಕೊಂಡು ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ ಪ್ರಿಯಾಂಕ ಖರ್ಗೆ ವರ್ತನೆ ಹಾಸ್ಯಸ್ಪದ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ.