ಔರಾದ ತಾಂಡಾದಲ್ಲಿ ಅಕ್ರಮ ಗಾಂಜಾ ಭಂಡಾರ ಪತ್ತೆ, ಶ್ವಾನ ದಳದ ‘ದೀಪಾ’ ಪ್ರಮುಖ ಪಾತ್ರ

Date:

spot_img

ಔರಾದ ತಾಲೂಕಿನ ವಿಜಯನಗರ ತಾಂಡಾ ಶಿವಾರದಲ್ಲಿ ಅಕ್ರಮವಾಗಿ ಬಚ್ಚಿಟ್ಟಿದ್ದ 56 ಕೆ.ಜಿ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಆರೋಪಿ ಅಂಬಾಜಿ (56) ಎಂಬಾತನನ್ನು ಬಂಧಿಸಿದ್ದಾರೆ.

ಘಟನೆ ವಿವರ:
ಆರೋಪಿಯು ತನ್ನ ಹೊಲದ ಸೊಯಾಬಿನ್ ಹೊಟ್ಟಿನಲ್ಲಿ ಗಾಂಜಾ ಬಚ್ಚಿಟ್ಟಿದ್ದಾನೆ ಎಂಬ ಖಚಿತ ಮಾಹಿತಿ ಮೇರೆಗೆ ಸಂತಪೂರ ಠಾಣೆಯ ಪಿಎಸ್‌ಐ ನಂದಕುಮಾರ ಮುಳೆ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ಈ ಕಾರ್ಯಾಚರಣೆಯಲ್ಲಿ ‘ದೀಪಾ’ ಎಂಬ ಶ್ವಾನ ಪ್ರಮುಖ ಪಾತ್ರ ವಹಿಸಿ, ಗಾಂಜಾ ಪತ್ತೆ ಹಚ್ಚಲು ನೆರವಾಯಿತು.

ಈ ದಾಳಿಯಲ್ಲಿ ತಹಸೀಲ್ದಾರ ಮಲ್ಲಶೆಟ್ಟಿ ಚಿದ್ರೆ ಹಾಗೂ ಪೊಲೀಸರು ಸುನೀಲಕುಮಾರ ಕೋರೆ, ಏಕನಾಥ, ಕೊಟ್ರೇಶ್, ರಾಮರೆಡ್ಡಿ, ಸುಭಾಷ, ಸಿದ್ದಣ್ಣ, ಗೌತಮ್ ಸೇರಿ ಹಲವು ಸಿಬ್ಬಂದಿಗಳು ಭಾಗವಹಿಸಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ