ಉಡುಪಿಯ ವಸತಿಗೃಹವೊಂದರಲ್ಲಿಅನೈತಿಕ ಚಟುವಟಿಕೆ–ಪೊಲೀಸ್ ದಾಳಿ, ಮಹಿಳೆ ರಕ್ಷಣೆ!

Date:

spot_img

ಉಡುಪಿ ನಗರದ ವಸತಿಗೃಹವೊಂದರಲ್ಲಿ ನಡೆಯುತ್ತಿದ್ದ ಅನೈತಿಕ ಚಟುವಟಿಕೆಗೆ ಸಂಬಂಧಿಸಿದಂತೆ ಪೊಲೀಸರು ದಾಳಿ ನಡೆಸಿ ಮಹಿಳೆಯೊಬ್ಬರನ್ನು ರಕ್ಷಿಸಿದ್ದಾರೆ.

ಉಡುಪಿಯ ಸನ್ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಮತ್ತು ಸಿಬ್ಬಂದಿಗಳು ಖಚಿತ ಮಾಹಿತಿ ಆಧಾರದ ಮೇಲೆ ದಾಳಿ ನಡೆಸಿದ್ದು, ಶಿವಮೊಗ್ಗ ಮೂಲದ ಮಹಿಳೆಯನ್ನು ಕೆಲಸ ಕೊಡಿಸುವುದಾಗಿ ಕರೆಸಿಕೊಂಡು ವೇಶ್ಯಾವಾಟಿಕೆಗೆ ದೂಡಿದ ಪ್ರಕರಣ ಬೆಳಕಿಗೆ ಬಂದಿದೆ.

ಆರೋಪಿ ಕೇಶವ ಎಂಬಾತ ಮಹಿಳೆಯನ್ನು ವಸತಿಗೃಹದಲ್ಲಿ ಬಲವಂತವಾಗಿ ಇರಿಸಿ, ಅನೈತಿಕ ಚಟುವಟಿಕೆಯಲ್ಲಿ ತೊಡಗಿಸಲು ಯತ್ನಿಸಿದ್ದಾನೆ. ದಾಳಿ ವೇಳೆ ಪೊಲೀಸರು ಮಹಿಳೆಯನ್ನು ರಕ್ಷಿಸಿ, ವಸತಿಗೃಹ ಮಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಈ ಸಂಬಂಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಕಾನೂನಿನ ಅನ್ವಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಾಡಿಗೆ ಸಂಗಾತಿ ಉದ್ಯಮ: ಒಂಟಿತನಕ್ಕೆ ತಾತ್ಕಾಲಿಕ ಪರಿಹಾರವೇ?

ಬೆಳೆಯುತ್ತಿರುವ ಬಾಡಿಗೆ ಸಂಗಾತಿ ಸಂಸ್ಕೃತಿಯ ಸಂಪೂರ್ಣ ವಿಶ್ಲೇಷಣೆ ಮತ್ತು ಉದ್ಯಮದ ಪ್ರಮುಖ ವಿವರಗಳು. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.