spot_img

ವಿದ್ಯೋದಯ ಮತ್ತು ಎಸ್‌ಎಂಎಸ್ ಕಾಲೇಜುಗಳಲ್ಲಿ ವಿಜ್ಞಾನ ವಿಭಾಗದ ಮುಖ್ಯಸ್ಥರ ಮಹತ್ವದ ಸಭೆ

Date:

ಉಡುಪಿ : ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನ ರಹಿತ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘದ ವತಿಯಿಂದ ತಾರೀಕು 07/06/2025 ರಂದು ಉಡುಪಿಯ ವಿದ್ಯೋದಯ ಪದವಿ ಪೂರ್ವ ಕಾಲೇಜು ಹಾಗೂ ಬ್ರಹ್ಮಾವರದ S.M.S ಪದವಿ ಪೂರ್ವ ಕಾಲೇಜು ಇಲ್ಲಿ , ಬೌತಶಾಸ್ತ್ರ ,ರಸಾಯನಶಾಸ್ತ್ರ ,ಗಣಿತಶಾಸ್ತ್ರ ಹಾಗೂ ಜೀವಶಾಸ್ತ್ರ ವಿಭಾಗದ ಮುಖ್ಯಸ್ಥರ ಸಭೆಯು ನಡೆಯಿತು. ಈ ಸಭೆಯಲ್ಲಿ 2025 – 26 ರ ಶೈಕ್ಷಣಿಕ ಸಾಲಿನ ವಾರ್ಷಿಕ ಕ್ರೀಯ ಯೋಜನೆಯನ್ನು ತಯಾರಿಸಲಾಯಿತು. ಅಲ್ಲದೆ, ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ತಯಾರಿಗಾಗಿ ಜಿಲ್ಲಾ ಮಟ್ಟದ ಸಮಿತಿಯನ್ನು ರಚಿಸಲಾಯಿತು.

ಸಭೆಯಲ್ಲಿ ಪ್ರಾಂಶುಪಾಲರ ಸಂಘ ದ ಅಧ್ಯಕ್ಷರಾದ ದಿನೇಶ್ ಎಂ ಕೊಡವೂರು ಅಧ್ಯಕ್ಷತೆಯನ್ನು ವಹಿಸಿದ್ದರು. ಸಂಘದ ಕಾರ್ಯದರ್ಶಿ ಡಾ. ದಯಾನಂದ ಪೈ , ಖಜಾoಶಿ ಸಂದೀಪ್ ಕುಮಾರ್, ಕ್ರೀಡಾ ಸಂಯೋಜಕರಾದ ಐವನ್ ದೋನತ್ ಡಿ.ಸೋಜ ಹಾಗೂ ವಿವಿಧ ಕಾಲೇಜುಗಳ ವಿಜ್ಞಾನ ವಿಭಾಗದ ಮುಖ್ಯಸ್ಥರು ಭಾಗವಹಿಸಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪ್ರಮೋದ ಮುತಾಲಿಕ್: ‘ಪಾಕ್ ಜೊತೆಗಿನ ಕ್ರಿಕೆಟ್ ಪಂದ್ಯ ದೇಶಕ್ಕೆ ದ್ರೋಹ’

ಪಾಕಿಸ್ತಾನದ ಜೊತೆಗಿನ ಕ್ರಿಕೆಟ್ ಪಂದ್ಯಗಳನ್ನು ವಿರೋಧಿಸಿ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಕೇಂದ್ರ ಸರ್ಕಾರ ಮತ್ತು ಬಿಸಿಸಿಐ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೃತ್ಯದ ಆರೋಪಿ ಚಿನ್ನಯ್ಯ ಬುರುಡೆ ಜಾಮೀನು ಅರ್ಜಿ ವಿಚಾರಣೆ ಸೆಪ್ಟೆಂಬರ್ 16ಕ್ಕೆ.

ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಚಿನ್ನಯ್ಯ ಬುರುಡೆಗೆ ಜಾಮೀನು ನಿರಾಕರಿಸುವಂತೆ ವಿಶೇಷ ತನಿಖಾ ದಳ (SIT) ನ್ಯಾಯಾಲಯಕ್ಕೆ ಆಕ್ಷೇಪಣೆ ಸಲ್ಲಿಸಿದೆ.

ದಿನ ವಿಶೇಷ – ಅಂತರರಾಷ್ಟ್ರೀಯ ಚಾಕೊಲೇಟ್ ದಿನ

ಅಂತರರಾಷ್ಟ್ರೀಯ ಚಾಕೊಲೇಟ್ ದಿನವು ಕೇವಲ ಒಂದು ಸಿಹಿತಿಂಡಿಯನ್ನು ತಿನ್ನುವ ದಿನವಲ್ಲ, ಬದಲಾಗಿ ಜೀವನದ ಸಣ್ಣ ಸುಖಗಳನ್ನು ಆಚರಿಸಿ

ಅಕ್ರಮ ನಾಡ ಬಂದೂಕಿನ ಆಕಸ್ಮಿಕ ಗುಂಡಿಗೆ ಹೊಸನಗರದ ವ್ಯಕ್ತಿ ಬಲಿ

ಅಕ್ರಮ ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿದ ಪರಿಣಾಮ 47 ವರ್ಷದ ವ್ಯಕ್ತಿಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.