ಶ್ರೀರಾಮ ಸಂಗೀತಾಲಯದ ಉದ್ಘಾಟನಾ ಸಮಾರಂಭ

Date:

spot_img

ಕೊಂಡಾಡಿ : ಶ್ರೀರಾಮ ಸಂಗೀತಾಲಯದ ಉದ್ಘಾಟನಾ ಸಮಾರಂಭವು ವಿದ್ವಾನ್ ಶ್ರೀ ಅಶೋಕ್ ಆಚಾರ್ಯ ಸೈಬ್ರಾಕಟ್ಟೆ, ವಿದ್ವಾನ್ ಶ್ರೀ ಯಶವಂತ್ ಎಂ. ಜಿ, ಶ್ರೀ ರಾಘವೇಂದ್ರ ತೆಳ್ಳಾರು ರಸ್ತೆ ಕಾರ್ಕಳ, ಶ್ರೀ ಜಯರಾಮ ಆಚಾರ್ಯ ಕೋಟ್ನಕಟ್ಟೆ, ಹಿರಿಯಡಕ ಇವರ ದಿವ್ಯ ಉಪಸ್ಥಿತಿಯಲ್ಲಿ ಶ್ರೀ ವಿಶ್ವಕರ್ಮ ಸಮಾಜೋದ್ಧಾರಕ ಸಂಘ (ರಿ) ಕೊಂಡಾಡಿ ಭಜನೆಕಟ್ಟೆ ಇಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಇತ್ತೀಚಿಗೆ ನಿರಂತರ 24 ಗಂಟೆಗಳ ಗಾಯನದ ಮೂಲಕ ವಿಶ್ವ ದಾಖಲೆಯನ್ನು ಮಾಡಿದ ವಿದ್ವಾನ್ ಶ್ರೀ ಯಶವಂತ್ ಎಂ. ಜಿ ಹಾಗೂ ಸಂಗೀತ ಶಿಕ್ಷಕರಾದ ವಿದ್ವಾನ್ ಶ್ರೀ ಅಶೋಕ್ ಆಚಾರ್ಯ ಸೈಬ್ರಾಕಟ್ಟೆ, ಇವರನ್ನು ಗೌರವಿಸಲಾಯಿತು.

ಶ್ರೀರಾಮ ಸಂಗೀತಾಲಯ ಸಂಸ್ಥೆಯಲ್ಲಿ ವಯಸಿನ ವಯೋಮಿತಿ ಇಲ್ಲದೆ ಸಂಗೀತ ಆಸಕ್ತರಿಗೆ ತರಬೇತಿಯನ್ನು ನೀಡಲಾಗುವುದು. ಸಂಗೀತ ತರಗತಿಯು ಪ್ರತಿ ಶುಕ್ರವಾರ ಸಂಜೆ 5 ಗಂಟೆಯಿಂದ 7 ರ ವರೆಗೆ ನಡೆಯಲಿದೆ.

ಮಾಹಿತಿಗಾಗಿ:- 9731728991, 9008530676 ಸಂಪರ್ಕಿಸಬಹುದು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಲೇಷಿಯಾ ಅಥ್ಲೆಟಿಕ್ಸ್: ರಾಜೇಶ್ ಶೆಟ್ಟಿ ಬಸ್ರಿಗೆ 3 ಪದಕ

ಮಲೇಷಿಯಾ ಅಂತರರಾಷ್ಟ್ರೀಯ ಅಥ್ಲೆಟಿಕ್ಸ್‌ನಲ್ಲಿ ಕುಕ್ಕುಂದೂರಿನ ರಾಜೇಶ್ ಶೆಟ್ಟಿ ಬಸ್ರಿ ಭಾರತದ ಪರವಾಗಿ 3 ಪದಕ ಗೆದ್ದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬೈಲೂರು ಶಾಲೆಯಲ್ಲಿ ಪರಿಸರ ಜಾಗೃತಿ: ಸಸಿ ನೆಟ್ಟ ಸುನಿಲ್ ಕುಮಾರ್

ಬೈಲೂರು ಬಸ್ರಿ ಸರಕಾರಿ ಶಾಲೆಯಲ್ಲಿ 'ಒಂದು ಗಿಡ ಹೆತ್ತವರೊಂದಿಗೆ' ವಿಶೇಷ ಕಾರ್ಯಕ್ರಮ ನಡೆಯಿತು. ಶಾಸಕ ಸುನಿಲ್ ಕುಮಾರ್ ಚಾಲನೆ ನೀಡಿದರು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಟೆಕ್ ಪ್ರಿಯರ ನಿದ್ದೆಗೆಡಿಸಿದ ‘ಲೆನೊವೊ ಟ್ಯಾಬ್ ಪ್ಲಸ್ ಜೆನ್ 2’ ಜಾಗತಿಕ ಬಿಡುಗಡೆ: ಬೆಲೆ ಮತ್ತು ವೈಶಿಷ್ಟ್ಯಗಳ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.

ಲೆನೊವೊದ ಬಿಗ್ ಬ್ಯಾಂಗ್ ಎಂಟ್ರಿ! 9 ಜೆಬಿಎಲ್ ಸ್ಪೀಕರ್, 10,200mAh ಬ್ಯಾಟರಿಯ ಅತ್ಯಾಧುನಿಕ 'ಟ್ಯಾಬ್ ಪ್ಲಸ್ ಜೆನ್ 2' ಜಾಗತಿಕ ಮಾರುಕಟ್ಟೆಗೆ ಲಾಂಚ್.

ದಿನ ವಿಶೇಷ – ಮರುಭೂಮೀಕರಣ ಮತ್ತು ಬರಗಾಲ ವಿರೋಧಿ ವಿಶ್ವ ದಿನ

ಭೂಮಿಯ ಫಲವತ್ತತೆ ರಕ್ಷಿಸಲು ಮತ್ತು ಬರಗಾಲದ ಸವಾಲುಗಳನ್ನು ಎದುರಿಸಲು ಜೂನ್ 17 ರಂದು ಆಚರಿಸಲಾಗುವ ಮರುಭೂಮೀಕರಣ ವಿರೋಧಿ ದಿನದ ಮಹತ್ವ ಹಾಗೂ ಉದ್ದೇಶಗಳ ಮಾಹಿತಿ ಇಲ್ಲಿದೆ.