
ನೀರೆ : ನೀರೆ ಗ್ರಾಮ ಪಂಚಾಯತ್‌ನ ನೂತನ ಕಛೇರಿ ಕಟ್ಟಡ, ಸಭಾಭವನ, ಸಂಜೀವಿನಿ ಸಭಾಭವನ ಹಾಗೂ ಗ್ರಾಮ ಆಡಳಿತ ಅಧಿಕಾರಿಯವರ ಕಛೇರಿ ಉದ್ಘಾಟನಾ ಕಾರ್ಯಕ್ರಮ ದಿನಾಂಕ 12.09.2025ರಂದು ಬೆಳಿಗ್ಗೆ 9.30ಗೆ ಸರಿಯಾಗಿ ನೆರವೇರಲಿರುವುದು. ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರೆಲ್ಲರೂ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ನೀರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಶ್ರೀಮತಿ ಅಂಕಿತಾ ನಾಯಕ್ ಹಾಗೂ ನೀರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಸಚ್ಚಿದಾನಂದ ಪ್ರಭುರವರು ವಿನಂತಿಸಿದ್ದಾರೆ .