ಉಡುಪಿ ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಲೋಕಾರ್ಪಣೆ

Date:

spot_img

ಉಡುಪಿ : ಉಡುಪಿಯ ಇಂದ್ರಾಳಿಯ ರೈಲ್ವೆ ಮೇಲ್ಸೇತುವೆ ಕಾಮಗಾರಿಯ ಉದ್ಘಾಟನಾ ಸಮಾರಂಭವನ್ನು ನೆರವೇರಿಸಲಾಯಿತು. ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಭಾನುವಾರ (ಸೆಪ್ಟೆಂಬರ್ 21) ಮೇಲ್ಸೇತುವೆಯನ್ನು ಲೋಕಾರ್ಪಣೆಗೊಳಿಸಿದರು. ಈ ಮೂಲಕ ಉಡುಪಿ ನಗರದ ಬಹುದಿನಗಳ ಕನಸು ನನಸಾಗಿದೆ.

ಉಡುಪಿ-ತೀರ್ಥಹಳ್ಳಿ ಹೆದ್ದಾರಿ 169 ಎ ಗೆ ಸಂಪರ್ಕ ಕಲ್ಪಿಸುವ ಈ ಮೇಲ್ಸೇತುವೆಯು 28.52 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು, ಇದರಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದೆ.

ಈ ಸಮಾರಂಭದಲ್ಲಿ ಸಂಸದರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವರು ಹಾಗೂ ಶಾಸಕರಾದ ಶ್ರೀ ಸುನೀಲ್ ಕುಮಾರ್ ಕಾರ್ಕಳ, ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ, ಶ್ರೀ ಗುರ್ಮೆ ಸುರೇಶ್ ಶೆಟ್ಟಿ, ಶ್ರೀ ಕಿರಣ್ ಕೊಡ್ಲಿ, ಶ್ರೀ ಗುರುರಾಜ್ ಗಂಟಿಹೊಳೆ, ಮಾಜಿ ಸಚಿವರಾದ ಶ್ರೀ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕರಾದ ಶ್ರೀ ಲಾಲಾಜಿ ಮಂಡನ್, ದ.ಕ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಸತೀಶ್ ಕಂಪಲಾ, ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ನವೀನ್ ಶೆಟ್ಟಿ, ಜಿಲ್ಲಾಧಿಕಾರಿಗಳಾದ ಶ್ರೀಮತಿ ಟಿ. ಸ್ವರೂಪಾ ಸೇರಿದಂತೆ ಜಿಲ್ಲಾಡಳಿತದ ಹಾಗೂ ರೈಲ್ವೆ ಇಲಾಖೆಯ ಅಧಿಕಾರಿಗಳು ಮತ್ತು ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಾರ್ಕಳ ಮಾಳ ಬಳಿ ಸರಣಿ ಅಪಘಾತ: 3 ಕಾರು ಜಖಂ

ಕಾರ್ಕಳ ಮಾಳ ಚೆಕ್ ಪೋಸ್ಟ್ ಬಳಿ ಹೆದ್ದಾರಿಯಲ್ಲಿ ಆಯಿಲ್ ಲೀಕ್ ಆಗಿ 3 ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ