ಭಾರತಕ್ಕೆ ವಿಶ್ವದ 4ನೇ ಶಕ್ತಿಶಾಲಿ ಸೇನೆಯ ಗೌರವ!

Date:

spot_img

ಗ್ಲೋಬಲ್ ಫೈರ್ ಪವರ್ ಸಂಸ್ಥೆ ಬಿಡುಗಡೆ ಮಾಡಿದ 2025ರ ಮಿಲಿಟರಿ ಶಕ್ತಿಯ ತಾಜಾ ರ‍್ಯಾಂಕಿಂಗ್ ಪಟ್ಟಿಯಲ್ಲಿ ಭಾರತ 4ನೇ ಸ್ಥಾನದಲ್ಲಿದೆ. ಈ ಪಟ್ಟಿಯಲ್ಲಿ ಅಮೆರಿಕ ಪ್ರಥಮ ಸ್ಥಾನವನ್ನು ಪಡೆದರೆ, ರಷ್ಯಾ 2ನೇ ಹಾಗೂ ಚೀನಾ 3ನೇ ಸ್ಥಾನಕ್ಕೇರಿದೆ. ಪಾಕಿಸ್ತಾನ ಈ ಬಾರಿ 12ನೇ ಸ್ಥಾನಕ್ಕೆ ಕುಸಿದಿದೆ.

ವಿಶ್ವದ ಶಕ್ತಿಶಾಲಿ ಸೇನೆಗಳ ಪಟ್ಟಿಯನ್ನು 60ಕ್ಕೂ ಹೆಚ್ಚು ಅಂಶಗಳ ಆಧಾರದ ಮೇಲೆ ನಿಗದಿಪಡಿಸಲಾಗಿದೆ. ಇದರಲ್ಲಿ ಮಿಲಿಟರಿ ಸಾಮರ್ಥ್ಯ, ಆರ್ಥಿಕ ಸ್ಥಿತಿ, ಲಾಜಿಸ್ಟಿಕ್ಸ್ ಸಾಮರ್ಥ್ಯ ಇತ್ಯಾದಿಗಳನ್ನು ಪರಿಗಣಿಸಲಾಗಿದೆ.

ವಿಶ್ವದಲ್ಲೇ ಭಾರತದ ವಾಯುಪಡೆ 4ನೇ ಮತ್ತು ನೌಕಾಪಡೆ 6ನೇ ಸ್ಥಾನವನ್ನು ಪಡೆದಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಖರ್ಗೆ ವಾಗ್ದಾಳಿ: ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ತೀವ್ರ ಆಕ್ರೋಶ

ನೀಟ್ ಅಕ್ರಮ ಹಾಗೂ ಮಂದಿರದ ಟ್ರಸ್ಟ್ ವಿಚಾರವಾಗಿ ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನಕ್ಕೆ ಸರ್ಕಾರ ಬದ್ಧ: ಸಿಎಂ ಡಿ.ಕೆ. ಶಿವಕುಮಾರ್

ವಿದ್ಯುತ್ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ. ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಹಾಗೂ ಕೆಪಿಸಿಎಲ್ ಸಂಸ್ಥಾಪನಾ ದಿನದ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನೀಟ್ ಪ್ರತಿಭಟನೆ ಮೇಲಿನ ಬಲಪ್ರಯೋಗ ಖಂಡನೀಯ: ಉದಯ ಶೆಟ್ಟಿ

ದೆಹಲಿಯಲ್ಲಿ ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲಿನ ಬಲಪ್ರಯೋಗವನ್ನು ಉದಯ ಶೆಟ್ಟಿ ಮುನಿಯಾಲು ತೀವ್ರವಾಗಿ ಖಂಡಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ