ಮಾರ್ದನಿಸಲಿದೆ ಭಾರತದ ಬಾಹ್ಯಾಕಾಶ ಸಾಮರ್ಥ್ಯ; ಇಸ್ರೋದ SpaDeX ಕಾರ್ಯಾಚರಣೆಗೆ ದಿನಗಣನೆ

Date:

spot_img

ಮಾರ್ದನಿಸಲಿದೆ ಭಾರತದ ಬಾಹ್ಯಾಕಾಶ ಸಾಮರ್ಥ್ಯ; ಇಸ್ರೋದ SpaDeX ಕಾರ್ಯಾಚರಣೆಗೆ ದಿನಗಣನೆ
ಜಾಗತಿಕ ಬಾಹ್ಯಾಕಾಶ ಸ್ಪರ್ಧೆಯಲ್ಲಿ ವಿಶ್ವದ ಪ್ರಬಲ ರಾಷ್ಟ್ರಗಳಿಗೆ ಪೈಪೋಟಿ ನೀಡುತ್ತಿರುವ ಭಾರತ, ತನ್ನ ಬಾಹ್ಯಾಕಾಶ ಕಾರ್ಯಾಚರಣೆಗಳಿಂದ ಜಗತ್ತನ್ನು ದಂಗು ಬಡಿಸುತ್ತಿದೆ. ಇದೀಗ ಭಾರತದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋದ ಮಹತ್ವಾಕಾಂಕ್ಷಿ SpaDex ಕಾರ್ಯಾಚರಣೆಗೆ ಕ್ಷಣಗಣನೆ ಆರಂಭವಾಗಿದ್ದು, ಇದೇ ಡಿ.30ರಂದು ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಅಂತರೀಕ್ಷದಲ್ಲಿ ಡಾಕಿಂಗ್‌ ವ್ಯವಸ್ಥೆಯನ್ನು ಪ್ರಯೋಗಕ್ಕೆ ಗುರಿಪಡಿಸುವ ಎರಡು ಬಾಹ್ಯಾಕಾಶ ನೌಕೆಗಳು ನಭಕ್ಕೆ ಚಿಮ್ಮಲಿವೆ. ಈ ಎರಡೂ ನೌಕೆಗಳನ್ನು ಪಿಎಸ್‌ಎಲ್‌ವಿ C-60 ರಾಕೆಟ್‌ ಮೂಲಕ ಉಡಾವಣೆ ಮಾಡಲಾಗುವುದು ಎಂದು ಇಸ್ರೋ ಮಾಹಿತಿ ನೀಡಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಾಹ್ಯಾಕಾಶದಲ್ಲಿ ವಿಸ್ಮಯ: ಸೌರಮಂಡಲದ ಆಚೆ ಪತ್ತೆಯಾಯ್ತು ‘ಪಿಂಕ್ ಪ್ಲಾನೆಟ್’.. ಉಪ್ಪಿನ ಮೋಡಗಳ ಕಂಡು ವಿಜ್ಞಾನಿಗಳೇ ಶಾಕ್!

ಜೇಮ್ಸ್ ವೆಬ್ ಟೆಲಿಸ್ಕೋಪ್ ಮಹತ್ವದ ಸಾಧನೆ! 57 ಜ್ಯೋತಿರ್ವರ್ಷ ದೂರದ 'ಗುಲಾಬಿ ಗ್ರಹ' GJ 504b ವಾತಾವರಣದಲ್ಲಿ ಉಪ್ಪಿನ ಮೋಡಗಳು ಪತ್ತೆ.

ಉಡುಪಿ: ಸೈಬರ್ ವಂಚನೆಗೆ ಹಿರಿಯ ಮಹಿಳೆ ಬಲಿ, 65 ಲಕ್ಷ ರೂ. ಲೂಟಿ!

ಉಡುಪಿಯಲ್ಲಿ ಮುಂಬೈ ಪೊಲೀಸ್ ಸೋಗಿನಲ್ಲಿ ವಾಟ್ಸಪ್ ಕರೆ ಮಾಡಿ ಹಿರಿಯ ಮಹಿಳೆಗೆ 65 ಲಕ್ಷ ರೂ. ವಂಚಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ: ಬ್ರಹ್ಮಾಂಡ ಗುರೂಜಿ ಹೇಳಿದ್ದೇನು?

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಸೋಮವಾರ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಪವಾಸದ ಬೆಸ್ಟ್ ಫುಡ್ ‘ರಾಜಗೀರಾ’: ತೂಕ ಇಳಿಸೋಕೆ ಇಷ್ಟೊಂದು ಹೆಲ್ಪ್ ಮಾಡುತ್ತಾ ಈ ದೇವಬೀಜ

ಉಪವಾಸಕ್ಕೆ ಬಳಸುವ ರಾಜಗೀರಾ ಬೀಜಗಳ ಆರೋಗ್ಯ ಪ್ರಯೋಜನಗಳು ಇಲ್ಲಿವೆ. ತೂಕ ಇಳಿಸಲು ಮತ್ತು ಮೂಳೆಗಳ ಬಲಕ್ಕೆ ಈ ಗ್ಲುಟನ್ ಮುಕ್ತ ಸೂಪರ್‌ಫುಡ್ ಸೇವಿಸಿ.