ಭಾರತ-ಪಾಕಿಸ್ತಾನ ಗಡಿ ಉದ್ವಿಗ್ನತೆ: ಪಾಕಿಸ್ತಾನಕ್ಕೆ ಬೆಂಬಲ ಘೋಷಿಸಿದ ಚೀನಾ

Date:

spot_img

ಪಹಲ್ಗಾಮ್ ದಾಳಿ ಬಳಿಕ ಭಾರತ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲು ಸಜ್ಜಾಗಿದೆ. ಈಗಾಗಲೇ ಪಾಕಿಸ್ತಾನ ವಿರುದ್ಧ ಭಾರತ ಹಲವಾರು ಮಾಸ್ಟರ್ ಸ್ಟ್ರೋಕ್ ನಡೆಸಿದ್ದು, ಯುದ್ಧದ ಕಾರ್ಮೋಡಗಳು ತೀವ್ರಗೊಂಡಿವೆ. ಅಮೆರಿಕ ಮತ್ತು ಇಸ್ರೇಲ್‌ನ ಯುದ್ಧ ವಿಮಾನಗಳು ಭಾರತದಲ್ಲಿ ಇಳಿದಿರುವುದರಿಂದ ಪರಿಸ್ಥಿತಿ ಮತ್ತಷ್ಟು ರಣರಂಗ ರೂಪಿಸುತ್ತಿರುವುದು ಸ್ಪಷ್ಟವಾಗಿದೆ.

ಈ ನಡುವೆ ಪಾಕಿಸ್ತಾನಕ್ಕೆ ಚೀನಾ ಬೆಂಬಲ ಘೋಷಣೆ ನೀಡಿದ್ದು, ಪರಿಸ್ಥಿತಿಯ ತೀವ್ರತೆಯನ್ನು ಮತ್ತಷ್ಟು ಹೆಚ್ಚಿಸಿದೆ. ಪಾಕಿಸ್ತಾನದ ವಿದೇಶಾಂಗ ಸಚಿವ ಇಶಾಕ್ ದಾರ್ ಜೊತೆ ದೂರವಾಣಿ ಸಂಭಾಷಣೆ ನಡೆಸಿದ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ, ಭಾರತ ಮತ್ತು ಪಾಕಿಸ್ತಾನ ಎರಡೂ ಶಾಂತಿಯನ್ನು ಕಾಯ್ದುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

ಅಲ್ಲದೆ, ಪಾಕಿಸ್ತಾನದ ಸಾರ್ವಭೌಮತ್ವ ಹಾಗೂ ಭದ್ರತಾ ಹಿತಾಸಕ್ತಿಗಳನ್ನು ಕಾಪಾಡುವಲ್ಲಿ ಚೀನಾ ಸದಾ ಬದ್ಧವಾಗಿದೆ ಎಂದು ವಾಂಗ್ ಯಿ ಪುನರುಚ್ಚರಿಸಿದ್ದಾರೆ. ಪಾಕಿಸ್ತಾನದ ಭದ್ರತಾ ಕಾಳಜಿಗಳನ್ನು ಚೀನಾ ಸಂಪೂರ್ಣವಾಗಿ ಅರ್ಥಮಾಡಿಕೊಂಡಿದ್ದು, ಭಯೋತ್ಪಾದನೆ ವಿರುದ್ಧದ ಪಾಕ್ ಕ್ರಮಗಳಿಗೆ ಬೆಂಬಲ ನೀಡಿದೆ ಎಂದು ಚೀನಾ ತಿಳಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಖರ್ಗೆ ವಾಗ್ದಾಳಿ: ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ತೀವ್ರ ಆಕ್ರೋಶ

ನೀಟ್ ಅಕ್ರಮ ಹಾಗೂ ಮಂದಿರದ ಟ್ರಸ್ಟ್ ವಿಚಾರವಾಗಿ ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನಕ್ಕೆ ಸರ್ಕಾರ ಬದ್ಧ: ಸಿಎಂ ಡಿ.ಕೆ. ಶಿವಕುಮಾರ್

ವಿದ್ಯುತ್ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ. ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಹಾಗೂ ಕೆಪಿಸಿಎಲ್ ಸಂಸ್ಥಾಪನಾ ದಿನದ ಪೂರ್ಣ ಮಾಹಿತಿ ಇಲ್ಲಿದೆ ಓದಿ.