12 ವರ್ಷಗಳ ಬಳಿಕ ಭಾರತ ವಿಶ್ವ ಚಾಂಪಿಯನ್ ! ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಜಯ

Date:

spot_img

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್‌ನಲ್ಲಿ ಟೀಮ್ ಇಂಡಿಯಾ ಅದ್ಭುತ ಪ್ರದರ್ಶನ ತೋರಿ ಬಲಿಷ್ಠ ನ್ಯೂಜಿಲೆಂಡ್ ವಿರುದ್ಧ ಜಯಭೇರಿ ಬಾರಿಸಿದೆ. 12 ವರ್ಷಗಳ ಬಳಿಕ ಮತ್ತೆ ಚಾಂಪಿಯನ್ಸ್ ಟ್ರೋಫಿ ಗೆದ್ದು, ಭಾರತ ವಿಶ್ವ ಚಾಂಪಿಯನ್ ಪಟ್ಟಕ್ಕೇರಿದೆ.

ದುಬೈನ ಸ್ಟೇಡಿಯಂನಲ್ಲಿ ನಡೆದ ಫೈನಲ್‌ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 251 ರನ್ ಗಳಿಸಿತು. ಈ ಸಾಧಾರಣ ಮೊತ್ತ ಬೆನ್ನಟ್ಟಿದ ಭಾರತಕ್ಕೆ ಆರಂಭಿಕರಾದ ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ ಭರ್ಜರಿ ಆರಂಭ ನೀಡಿದರು. ಆದರೆ ಪಿಚ್ ಸ್ಪಿನ್ನರ್‌ಗಳಿಗೆ ಅನುಕೂಲಕರವಾಗಿದ್ದರಿಂದ ಪಂದ್ಯ ಕೊನೆ ಓವರ್ ತನಕ ಕುತೂಹಲದಾಯಕವಾಗಿತ್ತು.

ವಿರಾಟ್ ಕೊಹ್ಲಿ ಶೂನ್ಯಕ್ಕೆ ಔಟಾದರೂ, ಅಕ್ಸರ್ ಪಟೇಲ್ ಹಾಗೂ ಹಾರ್ದಿಕ್ ಪಾಂಡ್ಯ ಉತ್ತಮ ಜೊತೆಯಾಟವಾಡಿದರು. ಕೊನೆ ಹಂತದಲ್ಲಿ ರವೀಂದ್ರ ಜಡೇಜಾ ಹಾಗೂ ಕನ್ನಡಿಗ ಕೆ.ಎಲ್. ರಾಹುಲ್ ಭಾರತಕ್ಕೆ ರೋಚಕ ಜಯ ತಂದುಕೊಟ್ಟರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.