ಭಯೋತ್ಪಾದಕ ದಾಳಿಯ ನಂತರ, ಪಾಕಿಸ್ತಾನದ 16 ಯೂಟ್ಯೂಬ್ ಚಾನೆಲ್‌ಗಳನ್ನು ನಿಷೇಧಿಸಿದ ಭಾರತ ಸರ್ಕಾರ

Date:

spot_img

ನವದೆಹಲಿ, ಏಪ್ರಿಲ್ 28: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ , ಭಾರತ ಸರ್ಕಾರ ಗೃಹ ಸಚಿವಾಲಯದ ಶಿಫಾರಸುಗಳ ಮೇರೆಗೆ 16 ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್‌ಗಳನ್ನು ನಿಷೇಧಿಸಿದೆ. ಈ ಚಾನೆಲ್‌ಗಳು ಭಾರತ, ಅದರ ಸೇನೆ ಮತ್ತು ಭದ್ರತಾ ಸಂಸ್ಥೆಗಳ ವಿರುದ್ಧ ಪ್ರಚೋದನಕಾರಿ ವಿಷಯಗಳು ಮತ್ತು ತಪ್ಪು ಮಾಹಿತಿಗಳನ್ನು ಪ್ರಸಾರ ಮಾಡುತ್ತಿದ್ದರು ಎಂದು ಸೂಚಿಸಲಾಗಿದೆ.

ನಿಷೇಧಿಸಲಾದ ಚಾನೆಲ್‌ಗಳ ಪೈಕಿ ಡಾನ್ ನ್ಯೂಸ್, ಸಮಾ ಟಿವಿ, ಎಆರ್ವೈ ನ್ಯೂಸ್, ಜಿಯೋ ನ್ಯೂಸ್ ಸೇರಿದಂತೆ ಇನ್ನೂ ಹಲವಾರು ಪಾಕಿಸ್ತಾನಿ ಚಾನೆಲ್‌ಗಳು ಸೇರಿವೆ. ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ವಿಪ್ರ ಸ್ವಉದ್ಯಮ ಯೋಜನೆ: 2 ಲಕ್ಷ ಸಾಲಕ್ಕೆ ಅರ್ಜಿ ಆಹ್ವಾನ!

ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಸ್ವಉದ್ಯೋಗಕ್ಕೆ ಬಡ್ಡಿ ರಹಿತ/ಕಡಿಮೆ ಬಡ್ಡಿಯಲ್ಲಿ ಸಾಲ ಸೌಲಭ್ಯ. ಅರ್ಜಿ ಸಲ್ಲಿಸಲು 31-08-2026 ಕೊನೆ ದಿನ. ಪೂರ್ಣ ಮಾಹಿತಿ ಇಲ್ಲಿದೆ ಓದಿ.