spot_img

ಭಾರತದ ‘ಆಪರೇಷನ್ ಸಿಂಧೂರ ದಾಳಿ’: ಹಫೀಜ್ ಸಯೀದ್ ಮತ್ತು ಮಸೂದ್ ಅಜರ್ ಸಹ ಹತರಾಗಿದ್ದಾರೆಂಬ ಶಂಕೆ!

Date:

spot_img

ನ್ಯೂ ದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ತೀರ್ವ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಭಾರಿ ಪರಿಣಾಮ ಉಂಟುಮಾಡಿದ್ದು, ಲಷ್ಕರ್ ಎ ತೊಯ್ಬಾ ಮತ್ತು ಜೈಶ್ ಎ ಮೊಹಮ್ಮದ್ ಸಂಘಟನೆಗಳ ಪ್ರಮುಖ ಉಗ್ರರು ಸೇರಿ ಹಲವರು ಹತರಾಗಿದ್ದಾರೆ ಎನ್ನಲಾಗಿದೆ.

ಈ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಲಾಹೋರ್‌ನಿಂದ 400 ಕಿಮೀ ದೂರದಲ್ಲಿರುವ ಬಹಾವಲ್ಲುರ್ ಪ್ರದೇಶದಲ್ಲಿರುವ ಜೈಶ್ ಎ ಮೊಹಮ್ಮದ್‌ನ 18 ಎಕರೆ ಪ್ರದೇಶವಿರುವ ಪ್ರಧಾನ ಕಚೇರಿಯೇ ಗುರಿಯಾಗಿದ್ದು, ಇಲ್ಲಿ ಭಯೋತ್ಪಾದಕರ ನೇಮಕಾತಿ, ದೇಣಿಗೆ ಸಂಗ್ರಹ ಹಾಗೂ ಉಗ್ರ ಚಟುವಟಿಕೆಗಳು ನಡೆಯುತ್ತಿದ್ದುದು ವರದಿಯಾಗಿದೆ.

ಮೌಲಾನಾ ಮಸೂದ್ ಅಜರ್ ಈ ಭಾಗದಲ್ಲಿಯೇ ವಾಸಿಸುತ್ತಿದ್ದನೆಂಬ ಮಾಹಿತಿ ಇದ್ದು, ಈ ದಾಳಿಯಲ್ಲಿ ಹಫೀಜ್ ಸಯೀದ್ ಮತ್ತು ಅಜರ್ ಸಹ ಹತರಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಭಾರತ ಈ ಬಗ್ಗೆ ಇನ್ನೂ ಅಧಿಕೃತ ಘೋಷಣೆ ನೀಡಿಲ್ಲವಾದರೂ, ಭದ್ರತಾ ಮೂಲಗಳು ಈ ದಾಳಿಯ ಮಾಹಿತಿ ಪರಿಶೀಲಿಸುತ್ತಿವೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ಸ್ನೇಹಿತರ ದಿನಾಚರಣೆ

ಈ ವಿಶೇಷ ದಿನವನ್ನು ಆಗಸ್ಟ್ 3ರಂದು (3/8) ಆಚರಿಸುವುದು ಸ್ನೇಹದ ಮಹತ್ವವನ್ನು ಗುರುತಿಸುವುದಕ್ಕಾಗಿ. ಇದು ನಮ್ಮ ಜೀವನದಲ್ಲಿ ಮಿತ್ರರೊಂದಿಗೆ ಹಂಚಿಕೊಳ್ಳುವ ಪ್ರೀತಿ, ನಂಬಿಕೆ ಮತ್ತು ಸಹಾನುಭೂತಿಯನ್ನು ಸ್ಮರಿಸುತ್ತದೆ.

ಕೊಲಂಬಿಯಾ ವಿಶ್ವವಿದ್ಯಾಲಯದ ಕೃತಕ ಮರಗಳ ತಂತ್ರಜ್ಞಾನ: ಹವಾಮಾನ ಬದಲಾವಣೆ ವಿರುದ್ಧದ ಹೊಸ ಅಸ್ತ್ರ?

ಜಾಗತಿಕ ತಾಪಮಾನ ಏರಿಕೆ ವಿರುದ್ಧ ಹೋರಾಡಲು, ಕೊಲಂಬಿಯಾ ವಿಶ್ವವಿದ್ಯಾಲಯದ ವಿಜ್ಞಾನಿ ಕ್ಲಾಸ್ ಲ್ಯಾಕ್ನರ್ ಅವರು "ಕೃತಕ ಮರ" ಎಂಬ ಕಲ್ಪನೆಯನ್ನು ರೂಪಿಸಿದರು.

ಕೂದಲಿನ ಆರೋಗ್ಯಕ್ಕೆ ಕರಿಬೇವು ಮತ್ತು ಕೊಬ್ಬರಿ ಎಣ್ಣೆಯ ಮ್ಯಾಜಿಕ್: ಪರಿಣಾಮಕಾರಿ ಮನೆಮದ್ದು ಇಲ್ಲಿದೆ

ಕೊಬ್ಬರಿ ಎಣ್ಣೆಗೆ ಕರಿಬೇವನ್ನು ಬೆರೆಸಿ ಬಳಸುವುದರಿಂದ ಕೂದಲು ಉದುರುವಿಕೆ ನಿಲ್ಲುತ್ತದೆ ಮತ್ತು ಕೂದಲು ದಟ್ಟವಾಗಿ, ಕಪ್ಪಾಗಿ, ವೇಗವಾಗಿ ಬೆಳೆಯುತ್ತದೆ.

ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ಮೂವರು ಆರೋಪಿಗಳ ಬಂಧನ

ಸ್ಯಾಂಡಲ್‌ವುಡ್ ನಟಿ ರಮ್ಯಾ (ದಿವ್ಯ ಸ್ಪಂದನಾ) ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ ಮೂವರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.