spot_img

ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಇಂದಿರಾ ಕಿಟ್ ವಿತರಣೆ ಯೋಜನೆ ಸ್ವಾಗತಾರ್ಹ: ಪ್ರದೀಪ್ ಬೇಲಾಡಿ

Date:

spot_img

ಕಾರ್ಕಳ : ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದ ಮೂಲಕ ರಾಜ್ಯದ ಜನಮನ ಗೆದ್ದಿರುವ ರಾಜ್ಯ ಕಾಂಗ್ರೆಸ್ ಸರ್ಕಾರವು ಇದೀಗ ಹೊಸತಾಗಿ “ಇಂದಿರಾ ಕಿಟ್” ಯೋಜನೆ ಘೋಷಣೆ ಮಾಡಿರುವುದನ್ನು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸ್ವಾಗತಿಸುತ್ತದೆ. ಇದೊಂದು ಜನಪರ ಯೋಜನೆಯಾಗಿದ್ದು ಅಕ್ಕಿಯ ಜೊತೆಗೆ ಸಕ್ಕರೆ, ಉಪ್ಪು, ಗೋಧಿ, ತೊಗರಿ ಬೇಳೆ, ಕಾಫಿ ಪುಡಿ, ಅಡುಗೆ ಎಣ್ಣೆ, ಚಹಾ ಪುಡಿ ಮುಂತಾದ ಅಗತ್ಯ ಆಹಾರ ಸಾಮಾಗ್ರಿಗಳ ವಿತರಣೆಯಿಂದ ಕೋಟ್ಯಾಂತರ ಕುಟುಂಬಗಳಿಗೆ ಅನುಕೂಲವಾಗಲಿದೆ.

ಗ್ಯಾರಂಟಿ ಯೋಜನೆಗಳ ಮೂಲಕ ರಾಷ್ಟ್ರದ ಗಮನ ಸೆಳೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಜಾರಿಗೊಳಿಸುತ್ತಿರುವ ಪ್ರತಿಯೊಂದು ಯೋಜನೆಯೂ ಅನುಕರಣೀಯವಾಗಿದೆ.

ಪಡಿತರ ಜೊತೆಗೆ ನೀಡುತ್ತಿರುವ ಅಕ್ಕಿಯು ಕಾಳ ಸಂತೆಯಲ್ಲಿ ದುರುಪಯೋಗ ಆಗುತ್ತಿರುವುದನ್ನು ತಪ್ಪಿಸಲು “ಇಂದಿರಾ ಕಿಟ್” ಯೋಜನೆಯನ್ನು ಜಾರಿಗೊಳಿಸಿರುವುದು ಶ್ಲಾಘನೀಯ, ಸರ್ಕಾರದ ಯಾವುದೇ ಯೋಜನೆಗಳು ದುರುಪಯೋಗವಾಗದೇ ಅರ್ಹ ಫಲಾನುಭವಿಗಳಿಗೆ ಸಲ್ಲಬೇಕು ಎನ್ನುವುದು ಈ ಯೋಜನೆಯ ಉದ್ದೇಶವಾಗಿದೆ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ವಕ್ತಾರ ಪ್ರದೀಪ್ ಬೇಲಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಡಾಮಿನೋಸ್ ಪಿಜ್ಜಾಗೆ ದೊಡ್ಡ ದಂಡ: ಸಸ್ಯಾಹಾರಿ ಗ್ರಾಹಕನಿಗೆ ಮಾಂಸಾಹಾರ ನೀಡಿ ಭಾರೀ ಬೆಲೆ ತೆತ್ತ ಪಿಜ್ಜಾ ಕಂಪನಿ

ಸಸ್ಯಾಹಾರಿ ವ್ಯಕ್ತಿಯೊಬ್ಬರಿಗೆ ಮಾಂಸಾಹಾರಿ ಪಿಜ್ಜಾ ವಿತರಿಸಿದ ಪ್ರಕರಣದಲ್ಲಿ, ಧಾರವಾಡದ ಡಾಮಿನೋಸ್ ಪಿಜ್ಜಾ ಮಳಿಗೆಗೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ₹50,000 ದಂಡ ವಿಧಿಸಿದೆ.

ಜ್ಯಾಕ್ ಡಾರ್ಸೆ ಪರಿಚಯಿಸಿದ ‘ಬಿಟ್ಚಾಟ್’: ಇಂಟರ್ನೆಟ್ ಇಲ್ಲದೆ ಚಾಟ್ ಮಾಡುವ ಹೊಸ ಯುಗ!

ಟ್ವಿಟರ್ ಸಹ-ಸಂಸ್ಥಾಪಕ ಮತ್ತು ಬ್ಲಾಕ್ ಕಂಪನಿಯ ಸಿಇಒ ಜ್ಯಾಕ್ ಡಾರ್ಸೆ ಈಗ ಮತ್ತೊಂದು ಮಹತ್ವದ ತಂತ್ರಜ್ಞಾನ ಆವಿಷ್ಕಾರದೊಂದಿಗೆ ಮುಂಚೂಣಿಗೆ ಬಂದಿದ್ದಾರೆ. ಇಂಟರ್ನೆಟ್ ಅಥವಾ ಮೊಬೈಲ್ ನೆಟ್‌ವರ್ಕ್ ಇಲ್ಲದೆಯೂ ಸಂವಹನ ನಡೆಸಲು ಸಾಧ್ಯವಾಗುವ "ಬಿಟ್ಚಾಟ್" ಎಂಬ ಹೊಸ ಚಾಟ್ ಅಪ್ಲಿಕೇಶನ್ ಅನ್ನು ಅವರು ಅಭಿವೃದ್ಧಿಪಡಿಸಿದ್ದಾರೆ.

ರಾಷ್ಟ್ರೀಯ ಫುಟ್ಬಾಲ್ ದಿನ

ಪ್ರತಿ ವರ್ಷ ಜುಲೈ 19 ರಂದು ರಾಷ್ಟ್ರೀಯ ಫುಟ್‌ಬಾಲ್ ದಿನವನ್ನು ಆಚರಿಸಲಾಗುತ್ತದೆ. ಈ ದಿನವು ಅಮೆರಿಕನ್ ಫುಟ್‌ಬಾಲ್‌ನ ಶ್ರೀಮಂತ ಇತಿಹಾಸ, ಅದರ ಸಾಂಸ್ಕೃತಿಕ ಮಹತ್ವ ಮತ್ತು ಮುಂಬರುವ ಫುಟ್‌ಬಾಲ್ ಋತುವನ್ನು ಗೌರವಿಸುತ್ತದೆ.

ತೆರಿಗೆ ಇಲಾಖೆಯ ಬಿಗಿ ಕ್ರಮ: ಡಿಜಿಟಲ್ ಪಾವತಿ ವ್ಯಾಮೋಹದಿಂದ ನಗದು ವ್ಯವಹಾರಕ್ಕೆ ಮರಳಿದ ವ್ಯಾಪಾರಿಗಳು!

ಕೇಂದ್ರ ಸರ್ಕಾರದ 'ಅಚ್ಛೇ ದಿನ್' ಘೋಷಣೆಯೊಂದಿಗೆ ಡಿಜಿಟಲ್ ಇಂಡಿಯಾ ಕನಸು ಕಂಡಿದ್ದ ಸಣ್ಣ ವ್ಯಾಪಾರಿಗಳು ಇದೀಗ ತೆರಿಗೆ ಇಲಾಖೆಯ ಕಠಿಣ ಕ್ರಮಗಳಿಂದ ತತ್ತರಿಸಿದ್ದಾರೆ.