ಕುಂಭಮೇಳದಲ್ಲಿ ಅಮಾನವೀಯ ಕೃತ್ಯ! ಭಕ್ತರ ಆಹಾರಕ್ಕೆ ಬೂದಿ ಎರಚಿದ ಪೊಲೀಸ್ ಪೇದೆ ಅಮಾನತು

Date:

spot_img

ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ಜನವರಿ.13 ರಿಂದ ಮಹಾ ಕುಂಭಮೇಳ ಆರಂಭಗೊಂಡಿದ್ದು,ಮೇಳದಲ್ಲಿ ಭಕ್ತರಿಗಾಗಿ ತಯಾರಿಸಿದ್ದ ಪ್ರಸಾದದ ಮೇಲೆ ಪೊಲೀಸ್ ಪೇದೆಯೊಬ್ಬ ಬೂದಿ ಎರಚಿರುವ ಅಮಾನವೀಯ ಕೃತ್ಯ ನಡೆದಿದೆ. ಈ ಘಟನೆ ಅಲ್ಲಿದ್ದ ಭಕ್ತರ ಆಕ್ರೋಶಕ್ಕೆ ಕಾರಣವಾಗಿದ್ದು, ಕೂಡಲೇ ಒಬ್ಬ ವ್ಯಕ್ತಿ ಮೊಬೈಲ್‌ನಲ್ಲಿ ಈ ದೃಶ್ಯವನ್ನು ಸೆರೆಹಿಡಿದಿದ್ದಾನೆ. ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ವ್ಯಾಪಕ ಟೀಕೆಗಳು ವ್ಯಕ್ತವಾಗಿವೆ.

ಈ ಘಟನೆಗೆ ತಕ್ಷಣ ಸ್ಪಂದಿಸಿದ ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್, ಸಂಬಂಧಪಟ್ಟ ಪೊಲೀಸ್ ಪೇದೆಯನ್ನು ಅಮಾನತುಗೊಳಿಸುವ ಕ್ರಮ ಕೈಗೊಂಡಿದ್ದಾರೆ. ಜೊತೆಗೆ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಹೆಚ್ಚಿನ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಾಹ್ಯಾಕಾಶದಲ್ಲಿ ವಿಸ್ಮಯ: ಸೌರಮಂಡಲದ ಆಚೆ ಪತ್ತೆಯಾಯ್ತು ‘ಪಿಂಕ್ ಪ್ಲಾನೆಟ್’.. ಉಪ್ಪಿನ ಮೋಡಗಳ ಕಂಡು ವಿಜ್ಞಾನಿಗಳೇ ಶಾಕ್!

ಜೇಮ್ಸ್ ವೆಬ್ ಟೆಲಿಸ್ಕೋಪ್ ಮಹತ್ವದ ಸಾಧನೆ! 57 ಜ್ಯೋತಿರ್ವರ್ಷ ದೂರದ 'ಗುಲಾಬಿ ಗ್ರಹ' GJ 504b ವಾತಾವರಣದಲ್ಲಿ ಉಪ್ಪಿನ ಮೋಡಗಳು ಪತ್ತೆ.

ಉಡುಪಿ: ಸೈಬರ್ ವಂಚನೆಗೆ ಹಿರಿಯ ಮಹಿಳೆ ಬಲಿ, 65 ಲಕ್ಷ ರೂ. ಲೂಟಿ!

ಉಡುಪಿಯಲ್ಲಿ ಮುಂಬೈ ಪೊಲೀಸ್ ಸೋಗಿನಲ್ಲಿ ವಾಟ್ಸಪ್ ಕರೆ ಮಾಡಿ ಹಿರಿಯ ಮಹಿಳೆಗೆ 65 ಲಕ್ಷ ರೂ. ವಂಚಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ: ಬ್ರಹ್ಮಾಂಡ ಗುರೂಜಿ ಹೇಳಿದ್ದೇನು?

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಸೋಮವಾರ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಪವಾಸದ ಬೆಸ್ಟ್ ಫುಡ್ ‘ರಾಜಗೀರಾ’: ತೂಕ ಇಳಿಸೋಕೆ ಇಷ್ಟೊಂದು ಹೆಲ್ಪ್ ಮಾಡುತ್ತಾ ಈ ದೇವಬೀಜ

ಉಪವಾಸಕ್ಕೆ ಬಳಸುವ ರಾಜಗೀರಾ ಬೀಜಗಳ ಆರೋಗ್ಯ ಪ್ರಯೋಜನಗಳು ಇಲ್ಲಿವೆ. ತೂಕ ಇಳಿಸಲು ಮತ್ತು ಮೂಳೆಗಳ ಬಲಕ್ಕೆ ಈ ಗ್ಲುಟನ್ ಮುಕ್ತ ಸೂಪರ್‌ಫುಡ್ ಸೇವಿಸಿ.