ವಿಧಾನಸಭೆಯಲ್ಲಿ ಸ್ಪೀಕರ್ ಪೀಠಕ್ಕೆ ಅವಮಾನ : 6 ತಿಂಗಳಿಗೆ 18 ಬಿಜೆಪಿ ಶಾಸಕರ ಅಮಾನತು

Date:

spot_img

ಬೆಂಗಳೂರು: ವಿಧಾನಸಭೆಯಲ್ಲಿ ನಡೆದ ಗದ್ದಲದ ಬೆನ್ನಲ್ಲೇ ಸ್ಪೀಕರ್‌ ಯು.ಟಿ. ಖಾದರ್ 18 ಬಿಜೆಪಿ ಶಾಸಕರನ್ನು 6 ತಿಂಗಳ ಕಾಲ ಅಮಾನತುಗೊಳಿಸಿದ್ದಾರೆ.

ಹನಿಟ್ರಾಪ್ ಪ್ರಕರಣದ ಕುರಿತು ನಡೆದ ಚರ್ಚೆಯ ವೇಳೆ, ಬಿಜೆಪಿಯ ಶಾಸಕರು ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದ್ದು, ಸ್ಪೀಕರ್ ಪೀಠಕ್ಕೆ ಪೇಪರ್‌ಗಳನ್ನೆಸೆದಿದ್ದಾರೆ. ಸ್ಪೀಕರ್‌ಗೆ ಅವಮಾನ ತೋರಿದ ಹಿನ್ನೆಲೆಯಲ್ಲಿ ಕಠಿಣ ಕ್ರಮ ಕೈಗೊಂಡು ಅವರನ್ನು ಅಮಾನತು ಮಾಡಲಾಗಿದೆ.

ಅಮಾನತುಗೊಂಡ ಶಾಸಕರ ಪಟ್ಟಿಯಲ್ಲಿ ದೊಡ್ಡನಗೌಡ ಪಾಟೀಲ್, ಅಶ್ವಥ್ ನಾರಾಯಣ್, ಭರತ್ ಶೆಟ್ಟಿ, ಶರಣು ಸಲಗರ್, ಬಿ. ಸುರೇಶ್ ಗೌಡ, ಮುನಿರತ್ನ, ಚನ್ನಬಸಪ್ಪ, ಉಮಾನಾಥ್ ಕೋಟ್ಯಾನ್, ಬಿ.ಪಿ. ಹರೀಶ್, ಧೀರಜ್ ಮುನಿರಾಜು, ಶೈಲೆಂದ್ರ ಬೆಲ್ದಾಳೆ, ಬಸವರಾಜ್ ಮತ್ತಿಮೂಡ್, ಯಶ್ ಪಾಲ್ ಸುವರ್ಣ, ಚಂದ್ರು ಲಮಾಣಿ, ಭೈರತಿ ಬಸವರಾಜ್ ಸೇರಿದ್ದಾರೆ.

ಶಾಸಕರ ಅಮಾನತಿನ ನಂತರ, ಕಲಾಪವನ್ನು ಕೆಲಕಾಲ ಮುಂದೂಡಲಾಗಿದ್ದು, ನಂತರ ಸ್ಪೀಕರ್ ಆದೇಶದಂತೆ ಮಾರ್ಷಲ್ಸ್ ಮೂಲಕ ಅವರನ್ನು ಹೊರಹಾಕಲಾಯಿತು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ