ಭಾರತಕ್ಕೆ ಮರಳಿ ಬರುತ್ತಿದೆಯೇ ಟಿಕ್‌ಟಾಕ್‌?

Date:

spot_img

ಬೆಂಗಳೂರು : ಐದು ವರ್ಷಗಳ ಹಿಂದೆ ಭಾರತದಲ್ಲಿ ನಿಷೇಧಗೊಂಡಿದ್ದ ಜನಪ್ರಿಯ ಸೋಶಿಯಲ್ ಮೀಡಿಯಾ ಅಪ್ಲಿಕೇಶನ್ ಟಿಕ್‌ಟಾಕ್ (TikTok) ಮತ್ತೆ ದೇಶಕ್ಕೆ ಮರಳಲಿದೆಯೇ ಎಂಬ ಪ್ರಶ್ನೆ ಈಗ ಇಂಟರ್‌ನೆಟ್‌ ಲೋಕದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕೆಲವು ಬಳಕೆದಾರರಿಗೆ ಈ ಅಪ್ಲಿಕೇಶನ್‌ನ ವೆಬ್‌ಸೈಟ್ ಈಗ ತೆರೆದುಕೊಳ್ಳುತ್ತಿರುವುದು ಈ ವದಂತಿಗೆ ಮುಖ್ಯ ಕಾರಣವಾಗಿದೆ.

ಇದು ಅಧಿಕೃತ ರೀ-ಎಂಟ್ರಿಯಲ್ಲ!

2020ರ ಜೂನ್ 29ರಂದು ರಾಷ್ಟ್ರೀಯ ಭದ್ರತೆ ಮತ್ತು ಡೇಟಾ ಗೌಪ್ಯತೆಯ ಕಳವಳಗಳ ಕಾರಣದಿಂದಾಗಿ (ಮಾಹಿತಿ ತಂತ್ರಜ್ಞಾನ ಕಾಯ್ದೆ 2000, ಸೆಕ್ಷನ್ 69ಎ ಅಡಿಯಲ್ಲಿ) ಟಿಕ್‌ಟಾಕ್ ಅನ್ನು ಬ್ಯಾನ್ ಮಾಡಲಾಗಿತ್ತು. ಪ್ರಸ್ತುತ, ಅಪ್ಲಿಕೇಶನ್ ಗೂಗಲ್ ಪ್ಲೇ ಸ್ಟೋರ್ ಅಥವಾ ಆಪ್ ಸ್ಟೋರ್‌ಗಳಲ್ಲಿ ಲಭ್ಯವಿಲ್ಲ. ಕೇವಲ ವೆಬ್‌ಸೈಟ್ ಮಾತ್ರ ಕೆಲವು ಬಳಕೆದಾರರಿಗೆ ಪ್ರವೇಶ ನೀಡುತ್ತಿರುವುದರಿಂದ ಈ ಕುತೂಹಲ ಹುಟ್ಟಿಕೊಂಡಿದೆ. ಆದರೆ, ಈ ಬಗ್ಗೆ ಚೀನಾದ ಬೈಟ್‌ಡ್ಯಾನ್ಸ್ ಕಂಪನಿ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಹಾಗಾಗಿ, ಸದ್ಯಕ್ಕೆ ಈ ಅಪ್ಲಿಕೇಶನ್ ಭಾರತಕ್ಕೆ ಹಿಂತಿರುಗುವ ಸಾಧ್ಯತೆಗಳು ಕಡಿಮೆ ಎಂದು ಹೇಳಬಹುದು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಾಹ್ಯಾಕಾಶದಲ್ಲಿ ವಿಸ್ಮಯ: ಸೌರಮಂಡಲದ ಆಚೆ ಪತ್ತೆಯಾಯ್ತು ‘ಪಿಂಕ್ ಪ್ಲಾನೆಟ್’.. ಉಪ್ಪಿನ ಮೋಡಗಳ ಕಂಡು ವಿಜ್ಞಾನಿಗಳೇ ಶಾಕ್!

ಜೇಮ್ಸ್ ವೆಬ್ ಟೆಲಿಸ್ಕೋಪ್ ಮಹತ್ವದ ಸಾಧನೆ! 57 ಜ್ಯೋತಿರ್ವರ್ಷ ದೂರದ 'ಗುಲಾಬಿ ಗ್ರಹ' GJ 504b ವಾತಾವರಣದಲ್ಲಿ ಉಪ್ಪಿನ ಮೋಡಗಳು ಪತ್ತೆ.

ಉಡುಪಿ: ಸೈಬರ್ ವಂಚನೆಗೆ ಹಿರಿಯ ಮಹಿಳೆ ಬಲಿ, 65 ಲಕ್ಷ ರೂ. ಲೂಟಿ!

ಉಡುಪಿಯಲ್ಲಿ ಮುಂಬೈ ಪೊಲೀಸ್ ಸೋಗಿನಲ್ಲಿ ವಾಟ್ಸಪ್ ಕರೆ ಮಾಡಿ ಹಿರಿಯ ಮಹಿಳೆಗೆ 65 ಲಕ್ಷ ರೂ. ವಂಚಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ: ಬ್ರಹ್ಮಾಂಡ ಗುರೂಜಿ ಹೇಳಿದ್ದೇನು?

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಸೋಮವಾರ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಪವಾಸದ ಬೆಸ್ಟ್ ಫುಡ್ ‘ರಾಜಗೀರಾ’: ತೂಕ ಇಳಿಸೋಕೆ ಇಷ್ಟೊಂದು ಹೆಲ್ಪ್ ಮಾಡುತ್ತಾ ಈ ದೇವಬೀಜ

ಉಪವಾಸಕ್ಕೆ ಬಳಸುವ ರಾಜಗೀರಾ ಬೀಜಗಳ ಆರೋಗ್ಯ ಪ್ರಯೋಜನಗಳು ಇಲ್ಲಿವೆ. ತೂಕ ಇಳಿಸಲು ಮತ್ತು ಮೂಳೆಗಳ ಬಲಕ್ಕೆ ಈ ಗ್ಲುಟನ್ ಮುಕ್ತ ಸೂಪರ್‌ಫುಡ್ ಸೇವಿಸಿ.