ನಾಡ ಹಬ್ಬ ಮೈಸೂರು ದಸರಾ ಮೆರವಣಿಗೆಯಲ್ಲಿ ಉಡುಪಿ ಜಿಲ್ಲೆಯ ಇಷ್ಟ ಮಹಾಲಿಂಗೇಶ್ವರ ತಂಡಕ್ಕೆ ಪ್ರಥಮ

Date:

spot_img

ಉಡುಪಿ: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆಯಲ್ಲಿ ಉಡುಪಿ ಜಿಲ್ಲೆಯ ಇಷ್ಟ ಮಹಾಲಿಂಗೇಶ್ವರ ಕಲಾತಂಡವು ತನ್ನ ಅತ್ಯುತ್ತಮ ಪ್ರದರ್ಶನಕ್ಕಾಗಿ ಪ್ರಥಮ ಬಹುಮಾನವನ್ನು ಪಡೆದು ಜಿಲ್ಲೆಗೆ ಗೌರವ ತಂದಿದೆ.

ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರ ಮಾರ್ಗದರ್ಶನ ಮತ್ತು ನಿರ್ದೇಶನದಂತೆ ಈ ತಂಡವು ದಸರಾ ಮೆರವಣಿಗೆಯಲ್ಲಿ ಪಾಲ್ಗೊಂಡಿತ್ತು. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಒಟ್ಟು 112 ಕಲಾತಂಡಗಳು ಈ ಬಾರಿಯ ಮೆರವಣಿಗೆಯ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು.

ಎಲ್ಲಾ ತಂಡಗಳ ನಡುವೆ ಉಡುಪಿಯ ಪಡುಬೈಲೂರಿನ ಇಷ್ಟ ಮಹಾಲಿಂಗೇಶ್ವರ ತಂಡ ನೀಡಿದ ಹುಲಿವೇಷ ಪ್ರದರ್ಶನವು ತೀರ್ಪುಗಾರರ ಮನಗೆದ್ದು ಅಗ್ರ ಸ್ಥಾನ ಪಡೆಯಿತು. ಈ ಗೆಲುವು ಕರಾವಳಿಯ ಜಾನಪದ ಕಲೆಯ ಶ್ರೀಮಂತಿಕೆಗೆ ಮತ್ತೊಮ್ಮೆ ಹೆಮ್ಮೆಯ ಗರಿ ಮೂಡಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ವಿಶ್ವ ರಕ್ತದಾನಿಗಳ ದಿನ

ವಿಶ್ವ ರಕ್ತದಾನಿಗಳ ದಿನದ ಮಹತ್ವ ಮತ್ತು ಜೂನ್ 14 ರಂದೇ ಇದನ್ನು ಏಕೆ ಆಚರಿಸಲಾಗುತ್ತದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ರಕ್ತದಾನ ಮಾಡಿ ಜೀವ ಉಳಿಸಿ!

ಮಹಿಳೆಯರೇ ಎಚ್ಚರ..! ರಾತ್ರಿ 11 ದಾಟಿದ್ರೂ ನಿದ್ರೆ ಮಾಡಲ್ವಾ? ನಿಮಗಾಗಿ ಕಾಯ್ತಿದೆ ಈ ದೊಡ್ಡ ಕಾಯಿಲೆ

ಮಹಿಳೆಯರು ರಾತ್ರಿ 11 ಗಂಟೆಯೊಳಗೆ ಮಲಗುವುದು ಏಕೆ ಮುಖ್ಯ? ತಡವಾಗಿ ನಿದ್ರಿಸುವುದರಿಂದ ಹಾರ್ಮೋನ್ ಅಸಮತೋಲನ ಮತ್ತು ಸಂತಾನೋತ್ಪತ್ತಿ ಸಮಸ್ಯೆ ಹೇಗೆ ಕಾಡುತ್ತದೆ ಎಂದು ತಿಳಿಯಿರಿ.

ಹೈದರಾಬಾದ್ ಮೀನು ಪ್ರಸಾದಕ್ಕೆ ಹರಿದುಬಂದ ಜನಸಾಗರ

ಹೈದರಾಬಾದ್‌ನಲ್ಲಿ ಅಸ್ತಮಾ ನಿವಾರಣೆಯ ಸಾಂಪ್ರದಾಯಿಕ ಮೀನು ಪ್ರಸಾದ ವಿತರಣೆಗೆ ಲಕ್ಷಾಂತರ ಜನರು ಆಗಮಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನಟ ಗಗನ್ ಚಿನ್ನಪ್ಪ ಲವ್ ಸ್ಟೋರಿ ಬ್ರೇಕಪ್ ಸೀಕ್ರೆಟ್ಸ್

ನಟ ಗಗನ್ ಚಿನ್ನಪ್ಪ ತಮ್ಮ ಮೊದಲ ಪ್ರೀತಿಯಲ್ಲಿ ಎದುರಿಸಿದ ವಂಚನೆ ಹಾಗೂ ಆರ್ಥಿಕ ನಷ್ಟದ ಕಹಿಸತ್ಯ ಬಿಚ್ಚಿಟ್ಟಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ