ಇಸ್ರೇಲ್‌ ದಾಳಿಗೆ ತತ್ತರಿಸಿದ ಇರಾನ್: ಯುದ್ಧ ವಿಮಾನಗಳು, ರನ್‌ವೇಗಳು ನಾಶ!

Date:

spot_img

ಟೆಲ್ ಅವೀವ್/ಟೆಹ್ರಾನ್ : ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧ ಸಂಘರ್ಷ 11ನೇ ದಿನಕ್ಕೆ ಕಾಲಿಟ್ಟಿರುವ ನಡುವೆ, ಇಸ್ರೇಲ್ ಸೇನೆ ಇಂದು ನಡೆಸಿದ ಭಾರೀ ವೈಮಾನಿಕ ದಾಳಿಯಲ್ಲಿ ಇರಾನ್‌ನ ಹಲವಾರು ಯುದ್ಧ ತಾಣಗಳು ನಾಶವಾಗಿವೆ ಎಂದು ಇಸ್ರೇಲ್‌ ಸೇನೆ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಇಸ್ರೇಲ್ ಸೇನೆ ಸೋಮವಾರ ನಡೆಸಿದ ದಾಳಿಯಲ್ಲಿ ಸೆಂಟ್ರಲ್ ಇರಾನ್‌ನ ಮಿಸೈಲ್ ಸ್ಟೋರೇಜ್ ಗುರಿಯಾಗಿದ್ದು, ಪಶ್ಚಿಮ ಇರಾನ್‌ನ ಕೆರ್ಮನ್ ಶಾ ಪ್ರದೇಶದ ವಿಮಾನ ನಿಲ್ದಾಣ ಹಾಗೂ ಭೂಗತ ಬಂಕರ್‌ಗಳ ಮೇಲೂ ದಾಳಿ ನಡೆದಿದೆ.

ಈ ದಾಳಿಗಳಲ್ಲಿ ಕನಿಷ್ಠ ಆರು ವಿಮಾನ ನಿಲ್ದಾಣಗಳು, ಎಫ್-14 ಜೆಟ್, ಎಫ್-5 ಯುದ್ಧವಿಮಾನಗಳು, ಎಎಚ್-1 ಹೆಲಿಕಾಪ್ಟರ್‌ಗಳು ಸೇರಿದಂತೆ 15ಕ್ಕೂ ಹೆಚ್ಚು ಯುದ್ಧ ವಿಮಾನಗಳು ನಾಶಗೊಂಡಿವೆ ಎಂದು ವರದಿಯಾಗಿದೆ.

ಇರಾನ್ ವಿರುದ್ಧ ನಡೆಯುತ್ತಿರುವ ಈ ದಾಳಿಗಳನ್ನು ಅಮೆರಿಕದ ಸಹಕಾರದೊಂದಿಗೆ ಇಸ್ರೇಲ್ ಮುಂದುವರಿಸಿದ್ದು, “ಇರಾನ್‌ನ ಸರ್ವಾಧಿಕಾರಿ ಆಡಳಿತವನ್ನು ಕೊನೆಗಾಣಿಸುವ ನಿಟ್ಟಿನಲ್ಲಿ ನಮ್ಮ ತೀರ್ಮಾನ ಖಡಕ್” ಎಂದು ಇಸ್ರೇಲ್ ಸೇನೆ ಸ್ಪಷ್ಟಪಡಿಸಿದೆ.

ಇಡೀ ಭದ್ರತಾ ತಂತ್ರಜ್ಞಾನದ ಸಿದ್ಧತೆಗಳೊಂದಿಗೆ ನಡೆಸಿದ ಈ ದಾಳಿಯಲ್ಲಿ ಇರಾನ್‌ನ ಪ್ರಮುಖ ರನ್‌ವೇಗಳು, ಭೂಗತ ಶೆಡ್ಗಳು, ಮಿಸೈಲ್ ಸಾಗಣೆ ಕೇಂದ್ರಗಳು ಸಂಪೂರ್ಣ ನಾಶಗೊಂಡಿವೆ ಎಂದು ಸೇನೆ ತಿಳಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಆಪ್ತರ ಭೇಟಿಗೆ ಕೋರ್ಟ್ ಸಮ್ಮತಿ

ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಾಲಯ ಜೈಲಿನಲ್ಲಿ ಆಪ್ತರ ಭೇಟಿಗೆ ಅನುಮತಿ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಚಿಕ್ಕಮಗಳೂರು: ಪೂಜಾರಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ, ಪ್ರಕರಣ ದಾಖಲು

ಚಿಕ್ಕಮಗಳೂರಿನಲ್ಲಿ ಪೂಜಾರಿ ವಿರುದ್ಧ ಮಹಿಳೆ ಲೈಂಗಿಕ ದೌರ್ಜನ್ಯ ಆರೋಪಿಸಿ ದೂರು ನೀಡಿದ್ದಾರೆ. ಆರೋಪಿ ಪತ್ತೆಗೆ ಪೊಲೀಸ್ ಶೋಧ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬೆಂಗಳೂರು: ಗರ್ಲ್‌ಫ್ರೆಂಡ್ ಮಾತನಾಡದ ನೋವಿಗೆ 41 ವರ್ಷದ ವ್ಯಕ್ತಿ ಆತ್ಮಹತ್ಯೆ

ಬೆಂಗಳೂರುದಲ್ಲಿ ಗರ್ಲ್‌ಫ್ರೆಂಡ್ ಮಾತನಾಡುತ್ತಿಲ್ಲ ಎಂಬ ಬೇಸರದಲ್ಲಿ 41 ವರ್ಷದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕೋವಿಡ್ ಆತಂಕ ಬೇಡ, ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

ನೆರೆ ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಜನತೆಗೆ ಆರೋಗ್ಯ ಸಚಿವರು ಪ್ರಮುಖ ಎಚ್ಚರಿಕೆ ನೀಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.