ಇಸ್ರೋದ ಮಹತ್ವಾಕಾಂಕ್ಷಿ ಯೋಜನೆ! 2 ಹೊಸ ಉಡಾವಣಾ ಕೇಂದ್ರ, ಚಂದ್ರಯಾನ-4 ತಯಾರಿ

Date:

spot_img

ಆಂಧ್ರಪ್ರದೇಶದ ಶ್ರೀಹರಿಕೋಟಾ ಮತ್ತು ತಮಿಳುನಾಡಿನ ಕುಲಶೇಖರ್‌ಪಟ್ಟಿಣಂನಲ್ಲಿ ಈ ಎರಡು ಹೊಸ ಉಡಾವಣಾ ಕೇಂದ್ರಗಳನ್ನು ನಿರ್ಮಿಸಲಾಗುತ್ತಿದೆ. ಇವು ಭವಿಷ್ಯದ ಮಹತ್ವದ ಬಾಹ್ಯಾಕಾಶ ಯೋಜನೆಗಳಿಗೆ ಸಹಾಯ ಮಾಡುವ ನಿರೀಕ್ಷೆಯಲ್ಲಿವೆ.

ಈ ಸಂದರ್ಭ ಚಂದ್ರಯಾನ-4 ಬಗ್ಗೆ ಮಾಹಿತಿಯನ್ನು ಹಂಚಿಕೊಂಡ ಅವರು, ಈ ಮಿಷನ್ 9200 ಕೆ.ಜಿ ತೂಕ ಹೊಂದಿದ್ದು, ಚಂದ್ರನ ಮೇಲ್ಮೈಯಿಂದ ಸ್ಯಾಂಪಲ್ ಸಂಗ್ರಹಿಸಿ ಅಧ್ಯಯನ ನಡೆಸುವ ಗುರಿಯನ್ನು ಹೊಂದಿದೆ ಎಂದು ತಿಳಿಸಿದ್ದಾರೆ.

ಜಿ-20 ಉಪಗ್ರಹ & ಮಹಿಳಾ ವಿಜ್ಞಾನಿಗಳಿಗೆ ಆದ್ಯತೆ
ಹವಾಮಾನ ಅಧ್ಯಯನಕ್ಕಾಗಿ ಜಿ-20 ಉಪಗ್ರಹವನ್ನು ವಿನ್ಯಾಸಗೊಳಿಸುತ್ತಿರುವ ಇಸ್ರೋ, ಅದರ ಪೇಲೋಡ್‌ನ ಶೇ.40 ಭಾಗವನ್ನು ಭಾರತದಲ್ಲಿ ಅಭಿವೃದ್ಧಿಪಡಿಸಿದೆ. ಇಸ್ರೋ ಈಗಾಗಲೇ ಭಾರತೀಯ ನಿರ್ಮಿತ ರಾಕೆಟ್‌ಗಳ ಮೂಲಕ 34 ದೇಶಗಳ 433 ಉಪಗ್ರಹಗಳನ್ನು ಉಡಾವಣೆ ಮಾಡಿರುವ ಸಾಧನೆಯನ್ನೂ ಉಲ್ಲೇಖಿಸಲಾಗಿದೆ.

ಮಹಿಳಾ ವಿಜ್ಞಾನಿಗಳಿಗೆ ಹೆಚ್ಚಿನ ಅವಕಾಶ ಒದಗಿಸಲು ಇಸ್ರೋ ಬದ್ಧವಾಗಿದೆ ಎಂದು ನಾರಾಯಣನ್ ತಿಳಿಸಿದ್ದಾರೆ. ಚಂದ್ರಯಾನ ಮತ್ತು ಮಾರ್ಸ್ ಆರ್ಬಿಟರ್ ಮಿಷನ್‌ನಲ್ಲಿ ಮಹಿಳೆಯರು ಪ್ರಮುಖ ಪಾತ್ರ ವಹಿಸಿರುವುದು ಇದಕ್ಕೆ ಸಾಕ್ಷಿಯಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಾಹ್ಯಾಕಾಶದಲ್ಲಿ ವಿಸ್ಮಯ: ಸೌರಮಂಡಲದ ಆಚೆ ಪತ್ತೆಯಾಯ್ತು ‘ಪಿಂಕ್ ಪ್ಲಾನೆಟ್’.. ಉಪ್ಪಿನ ಮೋಡಗಳ ಕಂಡು ವಿಜ್ಞಾನಿಗಳೇ ಶಾಕ್!

ಜೇಮ್ಸ್ ವೆಬ್ ಟೆಲಿಸ್ಕೋಪ್ ಮಹತ್ವದ ಸಾಧನೆ! 57 ಜ್ಯೋತಿರ್ವರ್ಷ ದೂರದ 'ಗುಲಾಬಿ ಗ್ರಹ' GJ 504b ವಾತಾವರಣದಲ್ಲಿ ಉಪ್ಪಿನ ಮೋಡಗಳು ಪತ್ತೆ.

ಉಡುಪಿ: ಸೈಬರ್ ವಂಚನೆಗೆ ಹಿರಿಯ ಮಹಿಳೆ ಬಲಿ, 65 ಲಕ್ಷ ರೂ. ಲೂಟಿ!

ಉಡುಪಿಯಲ್ಲಿ ಮುಂಬೈ ಪೊಲೀಸ್ ಸೋಗಿನಲ್ಲಿ ವಾಟ್ಸಪ್ ಕರೆ ಮಾಡಿ ಹಿರಿಯ ಮಹಿಳೆಗೆ 65 ಲಕ್ಷ ರೂ. ವಂಚಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ: ಬ್ರಹ್ಮಾಂಡ ಗುರೂಜಿ ಹೇಳಿದ್ದೇನು?

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಸೋಮವಾರ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಪವಾಸದ ಬೆಸ್ಟ್ ಫುಡ್ ‘ರಾಜಗೀರಾ’: ತೂಕ ಇಳಿಸೋಕೆ ಇಷ್ಟೊಂದು ಹೆಲ್ಪ್ ಮಾಡುತ್ತಾ ಈ ದೇವಬೀಜ

ಉಪವಾಸಕ್ಕೆ ಬಳಸುವ ರಾಜಗೀರಾ ಬೀಜಗಳ ಆರೋಗ್ಯ ಪ್ರಯೋಜನಗಳು ಇಲ್ಲಿವೆ. ತೂಕ ಇಳಿಸಲು ಮತ್ತು ಮೂಳೆಗಳ ಬಲಕ್ಕೆ ಈ ಗ್ಲುಟನ್ ಮುಕ್ತ ಸೂಪರ್‌ಫುಡ್ ಸೇವಿಸಿ.