ಜಮ್ಶೆಡ್‌ಪುರ ಎನ್‌ಕೌಂಟರ್: ಮುಖ್ತಾರ್ ಅನ್ಸಾರಿ ಗ್ಯಾಂಗ್ ನ ಶಾರ್ಪ್‌ಶೂಟರ್ ಅನುಜ್ ಕನೌಜಿಯಾ ಹತ್ಯೆ!

Date:

spot_img

ಜಾರ್ಖಂಡ್ ಮತ್ತು ಉತ್ತರ ಪ್ರದೇಶ ಎಸ್‌ಟಿಎಫ್ ಜಂಟಿ ಕಾರ್ಯಾಚರಣೆಯಲ್ಲಿ ಶಾರ್ಪ್‌ಶೂಟರ್ ಅನುಜ್ ಕನೌಜಿಯಾ ಎನ್‌ಕೌಂಟರ್‌ನಲ್ಲಿ ಹತ್ಯೆಯಾಗಿದ್ದಾನೆ. ಶನಿವಾರ (ಮಾ.29) ನಡೆದ ಈ ಕಾರ್ಯಾಚರಣೆಯಲ್ಲಿ ಡಿವೈಎಸ್‌ಪಿ ಡಿಕೆ ಶಾಹಿ ಗಾಯಗೊಂಡಿದ್ದಾರೆ.

ಅನುಜ್ ಕಳೆದ ಐದು ವರ್ಷಗಳಿಂದ ತಲೆಮರೆಸಿಕೊಂಡು ಓಡಾಟದಲ್ಲಿದ್ದ ಕ್ರಿಮಿನಲ್. ಕೊಲೆ, ಸುಲಿಗೆ, ಭೂ ಕಬಳಿಕೆ, ಶಸ್ತ್ರಾಸ್ತ್ರ ಕಳ್ಳಸಾಗಾಣಿಕೆ ಸೇರಿದಂತೆ 23 ಕೇಸ್‌ಗಳಲ್ಲಿ ಅಪರಾಧಿ. ಆತನ ಬಗ್ಗೆ ಮಾಹಿತಿ ನೀಡಿದವರಿಗೆ 2.5 ಲಕ್ಷ ರೂ ಬಹುಮಾನ ಘೋಷಿಸಲಾಗಿತ್ತು.

ಎನ್‌ಕೌಂಟರ್ ಬಳಿಕ ಎರಡು ಪಿಸ್ತೂಲ್, ಕಾರ್ಟಿಜಸ್, ಮೊಬೈಲ್ ಪೋನ್ ವಶಕ್ಕೆ ತೆಗೆದುಕೊಳ್ಳಲಾಗಿದೆ. ಮೊಬೈಲ್‌ನಿಂದ ಆತನ ಕ್ರಿಮಿನಲ್ ನೆಟ್‌ವರ್ಕ್‌ ಕುರಿತು ತನಿಖೆ ಮುಂದುವರಿಯುತ್ತಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ವಿಪ್ರ ಸ್ವಉದ್ಯಮ ಯೋಜನೆ: 2 ಲಕ್ಷ ಸಾಲಕ್ಕೆ ಅರ್ಜಿ ಆಹ್ವಾನ!

ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಸ್ವಉದ್ಯೋಗಕ್ಕೆ ಬಡ್ಡಿ ರಹಿತ/ಕಡಿಮೆ ಬಡ್ಡಿಯಲ್ಲಿ ಸಾಲ ಸೌಲಭ್ಯ. ಅರ್ಜಿ ಸಲ್ಲಿಸಲು 31-08-2026 ಕೊನೆ ದಿನ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬೆಂಗಳೂರು ಇಡಿ ದಾಳಿ: ಐಸಿಸ್ ಫಂಡಿಂಗ್ ಆರೋಪದ ಮೇಲೆ 8 ಕಡೆ ಶೋಧ

ಬೆಂಗಳೂರಿನಲ್ಲಿ ಐಸಿಸ್ ಉಗ್ರ ಸಂಘಟನೆಗೆ ಹಣಕಾಸು ನೆರವು ನೀಡಿದ ಆರೋಪದ ಮೇಲೆ ಇಡಿ ಅಧಿಕಾರಿಗಳು 8 ಕಡೆ ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕರ್ನೂಲು ಬಳಿ ಭೀಕರ ಕಾರು ಅಪಘಾತ: ರವಿಚಂದ್ರ ಶೆಟ್ಟಿ ದುರ್ಮರಣ

ಆಂಧ್ರದ ಕರ್ನೂಲು ಬಳಿ ನಡೆದ ಕಾರು ಅಪಘಾತದಲ್ಲಿ ಮಂಗಳೂರಿನ ರವಿಚಂದ್ರ ಶೆಟ್ಟಿ ನಿಧನರಾಗಿದ್ದಾರೆ. ಮೂವರಿಗೆ ಗಾಯಗಳಾಗಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.