ರಾಜ್ಯ ಮಟ್ಟದ ಸ್ಕೇಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಮಿಂಚಿದ ಜನಿಟ ವೆಲಿಕಾ ಡಿಸೋಜಾ

Date:

spot_img

ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ೨ನೇ ವರ್ಷದ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿದ್ಯಾರ್ಥಿನಿ ಜನಿಟ ವೆಲಿಕ ಡಿಸೋಜ ಕರ್ನಾಟಕ ರೋಲರ್ ಸ್ಕೇಟಿಂಗ್ ಅಸೋಸಿಯೇಶನ್ ಬೆಂಗಳೂರಿನಲ್ಲಿ ನವೆಂಬರ್ 5ರಿಂದ 8ರವರೆಗೆ ಆಯೋಜಿಸಿದ್ದ 41ನೇ ಕರ್ನಾಟಕ ರೋಲರ್ ಸ್ಕೇಟಿಂಗ್ ಚಾಂಪಿಯನ್‌ಷಿಪ್ ಮತ್ತು ಆಯ್ಕೆ ಪರೀಕ್ಷೆ (2025–26)ಯಲ್ಲಿ ಮೂರು ಚಿನ್ನದ ಪದಕಗಳನ್ನು ಗೆದ್ದು, ನಿಟ್ಟೆ ಸಂಸ್ಥೆಗೆ ಹಾಗೂ ಉಡುಪಿ ಕರಾವಳಿ ರೋಲರ್ ಸ್ಕೇಟಿಂಗ್ ಕ್ಲಬ್‌ಗೆ ಕೀರ್ತಿ ತಂದಿದ್ದಾರೆ.

18 ವರ್ಷ ಮೇಲ್ಪಟ್ಟವರ ವಿಭಾಗದ ಸ್ಪೀಡ್ ಕ್ವಾಡ್ ಸ್ಪರ್ಧೆಯಲ್ಲಿ ಜನಿಟ ಅವರ ಅದ್ಭುತ ಪ್ರದರ್ಶನವು ಅವರಿಗೆ ಉನ್ನತ ಗೌರವಗಳನ್ನು ತಂದುಕೊಟ್ಟಿರುವುದಷ್ಟೇ ಅಲ್ಲದೆ, ಮುಂದಿನ ರಾಷ್ಟ್ರಮಟ್ಟದ ರೋಲರ್ ಸ್ಕೇಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ಅವಕಾಶವನ್ನೂ ಒದಗಿಸಿದೆ.

ಇವರು ಉಡುಪಿಯ ಆಗ್ನೆಲ್ಲೊ ಡಿಸೋಜ ಹಾಗೂ ಶ್ರೀಮತಿ ಜೆಸಿಂತಾ ರೋಜ್ ಡಿಸೋಜರವರ ಪುತ್ರಿಯಾಗಿರುತ್ತಾರೆ. ಮನೀಶ್ ಬಂಗೇರ ಮತ್ತು ಕಿಶೋರ್ ಕುಮಾರ್ ಇವರಿಗೆ ಮಾರ್ಗದರ್ಶನ ನೀಡಿರುತ್ತಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಾಲಕೃಷ್ಣಗೆ ಶೂಟಿಂಗ್ ವೇಳೆ ಅಪಘಾತ: ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

ತೆಲುಗು ನಟ ಬಾಲಕೃಷ್ಣ ಶೂಟಿಂಗ್ ವೇಳೆ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಜನ ನಾಯಗನ್ ಅಡ್ವಾನ್ಸ್ ಬುಕಿಂಗ್ ದಾಖಲೆ: ವಿಜಯ್ ಚಿತ್ರ ಜುಲೈ 23ಕ್ಕೆ ಬಿಡುಗಡೆ

ವಿಜಯ್ ಅಭಿನಯದ ಕೊನೆಯ ಚಿತ್ರ 'ಜನ ನಾಯಗನ್' ಜುಲೈ 23ರಂದು ಬಿಡುಗಡೆಯಾಗಲಿದ್ದು, ಅಡ್ವಾನ್ಸ್ ಬುಕಿಂಗ್‌ನಲ್ಲಿ ಭಾರಿ ದಾಖಲೆ ಬರೆದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನೀಟ್ ಪ್ರತಿಭಟನೆ ಮೇಲಿನ ಪೊಲೀಸ್ ಕ್ರಮ: ತುರ್ತು ವಿಚಾರಣೆಗೆ ಸುಪ್ರೀಂ ನಿರಾಕರಣೆ

ದೆಹಲಿಯಲ್ಲಿ ನೀಟ್ ವಿದ್ಯಾರ್ಥಿಗಳ ಪ್ರತಿಭಟನೆ ಮೇಲಿನ ಪೊಲೀಸ್ ದೌರ್ಜನ್ಯ ತನಿಖೆ ಕೋರಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಸಂಗಾತಿ ಮೇಲೆ ಆಸಕ್ತಿ ಇಲ್ಲವೆಂದು ಡಿವೋರ್ಸ್ ಸಿಗಲ್ಲ: ಹೈಕೋರ್ಟ್ ಆದೇಶ

ಮದುವೆ ಒಪ್ಪಂದವಲ್ಲ, ಸಂಸ್ಕಾರ. ಹೆಂಡತಿ ಮೇಲೆ ಆಸಕ್ತಿ ಇಲ್ಲವೆಂದು ವಿಚ್ಛೇದನ ಕೇಳಿದ ಪತಿಯ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.