ಸಿಲಿಕಾನ್ ಸಿಟಿಯಲ್ಲಿ ಜಪಾನಿ ಯುವತಿಯ ಕನ್ನಡದ ಮೋಡಿ: ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

Date:

spot_img

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಭಾಷಾ ಸಂಘರ್ಷದ ಸುದ್ದಿಗಳ ನಡುವೆಯೇ, ಜಪಾನ್ ಮೂಲದ ಯುವತಿಯೊಬ್ಬಳು ಕನ್ನಡದ ಮೇಲೆ ತೋರಿರುವ ಪ್ರೀತಿ ಈಗ ಕನ್ನಡಿಗರ ಮನ ಗೆದ್ದಿದೆ. ಜಪಾನಿ ಇನ್‌ಫ್ಲುಯೆನ್ಸರ್ ಮೇಯೋ ಅವರು ನಗರದಲ್ಲಿ ನಡೆದ ಸಮಾರಂಭವೊಂದರಲ್ಲಿ ಅಚ್ಚಗನ್ನಡದಲ್ಲಿ ಮಾತನಾಡಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ‘ಒಟಾ ಟೋಕಿಯೋ’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮೇಯೋ, ತಮಗೆ ತಿಳಿದಿರುವ ಹಿಂದಿ ಭಾಷೆಯ ಜೊತೆಗೆ ಕನ್ನಡದಲ್ಲಿ ಸಂವಹನ ನಡೆಸಲು ಮುಂದಾದರು. ವೇದಿಕೆಯ ಮೇಲೆ ಮೈಕ್ ಹಿಡಿದು ಸಭಿಕರನ್ನುದ್ದೇಶಿಸಿ “ಚೆನ್ನಾಗಿದ್ದೀರಾ?” ಎಂದು ಕ್ಷೇಮ ವಿಚಾರಿಸಿದಾಗ ಸಭಿಕರು ಹರ್ಷೋದ್ಗಾರ ಮಾಡಿದರು. ಬಳಿಕ ನಗರದ ವಿಶೇಷ ಖಾದ್ಯದ ಬಗ್ಗೆ ವಿಚಾರಿಸಿದಾಗ ಬಂದ ಉತ್ತರ “ಮಸಾಲೆ ದೋಸೆ”. ಇದನ್ನು ಕೇಳಿ ಸಂಭ್ರಮಿಸಿದ ಅವರು, ಕನ್ನಡದಲ್ಲಿ ವಂದನೆ ಸಲ್ಲಿಸುವ ಕ್ರಮವನ್ನು ಕೇಳಿ ತಿಳಿದು “ಧನ್ಯವಾದ” ಎಂದು ಹೇಳುವ ಮೂಲಕ ಕನ್ನಡಿಗರ ಚಪ್ಪಾಳೆ ಗಿಟ್ಟಿಸಿಕೊಂಡರು. ತಮ್ಮ ಕನ್ನಡ ಇನ್ನೂ ಸುಧಾರಿಸಬೇಕಿದೆ, ಆದರೂ ಈ ಪ್ರಯತ್ನ ಬೆಂಗಳೂರಿಗರಿಗೆ ಇಷ್ಟವಾಗಿದೆ ಎಂದು ಅವರು ಇನ್‌ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕೋವಿಡ್ ಆತಂಕ ಬೇಡ, ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

ನೆರೆ ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಜನತೆಗೆ ಆರೋಗ್ಯ ಸಚಿವರು ಪ್ರಮುಖ ಎಚ್ಚರಿಕೆ ನೀಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಡಾ. ಶಿವಪ್ರಸಾದ್ ಶೆಟ್ಟಿಗೆ ಎನ್‌ಸಿಸಿ ತರಬೇತಿಯಲ್ಲಿ ಪ್ರಥಮ ಸ್ಥಾನ

ನಿಟ್ಟೆ ಸಂಸ್ಥೆಯ ಎನ್‌ಸಿಸಿ ಅಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಮಹಾರಾಷ್ಟ್ರದ ಕಾಮ್ಟೀ ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ ಪ್ರವಾಸೋದ್ಯಮ ಮ್ಯಾಸ್ಕಾಟ್ ಸ್ಪರ್ಧೆ: ನಿಟ್ಟೆಯಲ್ಲಿ ಜುಲೈ 25ಕ್ಕೆ ಆಯೋಜನೆ

ಉಡುಪಿ ಪ್ರವಾಸೋದ್ಯಮದ ಅಧಿಕೃತ ಮ್ಯಾಸ್ಕಾಟ್ ವಿನ್ಯಾಸ ಸ್ಪರ್ಧೆ ಜುಲೈ 25ರಂದು ನಿಟ್ಟೆಯಲ್ಲಿ ನಡೆಯಲಿದೆ. ಭಾಗವಹಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ