spot_img

125 ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ವನಿತಾ ಅರುಣ್ ಭಂಡಾರಿ ಅವರಿಂದ ತರಬೇತಿ

Date:

spot_img

ಕಾರ್ಕಳ: ಜೇಸಿಐ ಕಾರ್ಕಳ ರೂರಲ್ ನ ಜೆಜೆಸಿ ವತಿಯಿಂದ ದಿನಾಂಕ 05/07/25ನೇ ಶನಿವಾರ ಕಾರ್ಕಳ ಸುಂದರ ಪುರಾಣಿಕ ಸಂಯುಕ್ತ ಸರಕಾರಿ ಪ್ರೌಢಶಾಲೆ ಪೆರ್ವಾಜೆ ಯಲ್ಲಿ ಹದಿಹರೆಯದ ಶಿಕ್ಷಣ ತರಬೇತಿ ಕಾರ್ಯಕ್ರಮ ಜರುಗಿತು. ಶ್ರೀಮತಿ ವನಿತಾ ಅರುಣ್ ಭಂಡಾರಿ ಇವರು ತರಬೇತಿ ನಡೆಸಿಕೊಟ್ಟರು.ಎಸ್ ಎಸ್ ಎಲ್ ಸಿ ಯ 125 ವಿದ್ಯಾರ್ಥಿಗಳು ಭಾಗವಹಿಸಿ ತರಬೇತಿಯ ಪ್ರಯೋಜನ ಪಡೆದರು.ಕಾರ್ಯಕ್ರಮದಲ್ಲಿ ಜೇಸಿಐ ಕಾರ್ಕಳ ರೂರಲ್ ಅಧ್ಯಕ್ಷರಾದ ಜೆಸಿ ಅರುಣ್ ಪೂಜಾರಿ ಮಾಂಜ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಆನಂದ್ರಾಯ ನಾಯಕ್, ಜೂನಿಯರ್ ಜೇಸಿ ಚೇರ್ ಪರ್ಸನ್ ದಿಯಾ ರಾಜೇಶ್ ಭಂಡಾರಿ,ಶಾಲಾ ಮುಖ್ಯೋಪಾಧ್ಯಾಯರಾದ ದಿವಾಕರ್ ಪಟ್ಲ, ಜೆಸಿಐ ಕಾರ್ಕಳ ರೂರಲ್ ನ ನಿಕಟ ಪೂರ್ವ ಅಧ್ಯಕ್ಷರಾದ ಜೆಸಿ ಸಂತೋಷ್ ಬಂಗೇರ, ಪೂರ್ವ ಅಧ್ಯಕ್ಷರುಗಳಾದ ಜೆಸಿ ವೀಣಾ ರಾಜೇಶ್, ಜೆಸಿ ಶೋಭಾ ಭಾಸ್ಕರ್, ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ವಿಶ್ವ ಚಾಕೊಲೇಟ್ ದಿನ

ಈ ದಿನವನ್ನು ಚಾಕೊಲೇಟ್ನ ರುಚಿ, ಸಾಂಸ್ಕೃತಿಕ ಮಹತ್ವ ಮತ್ತು ಜನರಲ್ಲಿ ಸಂತೋಷವನ್ನು ಹಂಚುವ ಶಕ್ತಿಯನ್ನು ಗೌರವಿಸಲು ಆಯ್ಕೆಮಾಡಲಾಗಿದೆ.

ಕರಕರಿ ಫ್ರೆಂಡ್ಸ್ ಸೇವಾ ಬಳಗ (ರಿ) ಕರ್ನಾಟಕ ಇದರ 2025/ 2026ನೇ ಸಾಲಿನ ನೂತನ ಪದಾಧಿಕಾರಿಗಳು ಆಯ್ಕೆ

ಕರಕರಿ ಫ್ರೆಂಡ್ ಸೇವಾ ಬಳಗ (ರಿ) ಕರ್ನಾಟಕ ಇದರ 2025-2026 ರ ಸಾಲಿನ ಪದಾಧಿಕಾರಿಗಳ ಆಯ್ಕೆ

ನಿಮ್ಮ ಅಡುಗೆಮನೆಯ ಈ 2 ಪದಾರ್ಥಗಳಿಂದಲೇ ಹೃದಯಕ್ಕೆ ಕಂಟಕ

ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಪ್ರಕರಣಗಳ ಆತಂಕಕಾರಿ ಏರಿಕೆ ಸಮಾಜದಲ್ಲಿ ದೊಡ್ಡ ಕಳವಳಕ್ಕೆ ಕಾರಣವಾಗಿದೆ.

ಉಡುಪಿ ಜಿಲ್ಲಾ ಕರಾಟೆ ಅಸೋಸಿಯೇಷನ್ ವಾರ್ಷಿಕ ಸಭೆ

ಉಡುಪಿ ಜಿಲ್ಲಾ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್( ರಿ) ಇದರ ವಾರ್ಷಿಕ ಸಭೆ