ಜೇಸಿಐ ಕಾರ್ಕಳ ರೂರಲ್ ನ ವತಿಯಿಂದ ವೈದ್ಯರ ದಿನಾಚರಣೆ !

Date:

spot_img

ಕಾರ್ಕಳ : ಜೇಸಿಐ ಕಾರ್ಕಳ ರೂರಲ್ ನ ವತಿಯಿಂದ ದಿನಾಂಕ 01/07/25 ರಂದು ಸಮೃದ್ಧಿ ಎಂಟರ್ಪ್ರೈಸಸ್ ನಲ್ಲಿ ವೈದ್ಯರ ದಿನಾಚರಣೆಯನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಹಲವಾರು ವರ್ಷಗಳಿಂದ ವೈದಕೀಯ ಸೇವೆ ಹಾಗೂ ಸಮಾಜಮುಖಿ ಚಟುವಟಿಕೆಗಳನ್ನು ನಡೆಸುತ್ತಿರುವ ಜನಪ್ರಿಯ ವೈದ್ಯರಾದ ಡಾ. ರವಿರಾಜ್ ಶೆಟ್ಟಿ ಇವರನ್ನು ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಜೆಸಿಐ ಕಾರ್ಕಳ ರೂರಲ್ ಅಧ್ಯಕ್ಷರಾದ ಜೇಸಿ ಅರುಣ್ ಪೂಜಾರಿ ಮಾಂಜ,ವಲಯ ನಿರ್ದೇಶಕರಾದ ಜೇಸಿ ಮಂಜುನಾಥ್ ಕೋಟ್ಯಾನ್,ನಿಕಟಪೂರ್ವ ಅಧ್ಯಕ್ಷರಾದ ಜೆಸಿ ಸಂತೋಷ್ ಬಂಗೇರ, ಸ್ಥಾಪಕರಾದ ಜೇಸಿ ಸತೀಶ್ ಪೂಜಾರಿ, ಮಾರ್ಗದರ್ಶಕರಾದ ಪ್ರಕಾಶ್ ಕಾರ್ಕಳ,ಪೂರ್ವಾಧ್ಯಕ್ಷರಾದ ಜೇಸಿ ಮೋಹನ್ ನಕ್ರೆ, ಜೇಸಿ ವೀಣಾ ರಾಜೇಶ್, ಜೇಸಿ ಶೋಭಾ ಭಾಸ್ಕರ್,ಜೂನಿಯರ್ ಜೇಸಿ ದಿಯಾ ಭಂಡಾರಿ ಸದಸ್ಯರಾದ ಜೇಸಿ ತಾರಾನಾಥ್ ಕೋಟ್ಯಾನ್, ಜೇಸಿ ಅಜಯ್ , ಜೇಸಿ ಸುಧೀರ್ ಪೂಜಾರಿ, ಜೇಸಿ ಶಾಲಿನಿ ಸುವರ್ಣ, ಜೇಸಿ ವರ್ಷಿತ್ ಹಾಗೂ ರಿಯಾ ಹಾಜರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಡಾ. ಶಿವಪ್ರಸಾದ್ ಶೆಟ್ಟಿಗೆ ಎನ್‌ಸಿಸಿ ತರಬೇತಿಯಲ್ಲಿ ಪ್ರಥಮ ಸ್ಥಾನ

ನಿಟ್ಟೆ ಸಂಸ್ಥೆಯ ಎನ್‌ಸಿಸಿ ಅಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಮಹಾರಾಷ್ಟ್ರದ ಕಾಮ್ಟೀ ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ ಪ್ರವಾಸೋದ್ಯಮ ಮ್ಯಾಸ್ಕಾಟ್ ಸ್ಪರ್ಧೆ: ನಿಟ್ಟೆಯಲ್ಲಿ ಜುಲೈ 25ಕ್ಕೆ ಆಯೋಜನೆ

ಉಡುಪಿ ಪ್ರವಾಸೋದ್ಯಮದ ಅಧಿಕೃತ ಮ್ಯಾಸ್ಕಾಟ್ ವಿನ್ಯಾಸ ಸ್ಪರ್ಧೆ ಜುಲೈ 25ರಂದು ನಿಟ್ಟೆಯಲ್ಲಿ ನಡೆಯಲಿದೆ. ಭಾಗವಹಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.