ಜೆಸಿಐ ಕಾರ್ಕಳ ರೂರಲ್ ವತಿಯಿಂದ ವಲಯ ನಿರ್ದೇಶಿತ ಆರೋಹಣ ವ್ಯಕ್ತಿತ್ವ ವಿಕಸನಕ್ಕೆ ತರಬೇತಿಗಳ ಸಪ್ತಾಹದ ಹೂರಣ

Date:

spot_img

ಕಾರ್ಕಳ : ಜೆಸಿಐ ಕಾರ್ಕಳ ರೂರಲ್ ವತಿಯಿಂದ ವಲಯ ನಿರ್ದೇಶಿತ ಆರೋಹವ್ಯಕ್ತಿತ್ವ ವಿಕಸನಕ್ಕೆ ತರಬೇತಿಗಳ ಸಪ್ತಾಹದ ಹೂರಣ ಇದರ ಅಂಗವಾಗಿ ಆಹಾರ – ವಿಹಾರ , ಆಚಾರ – ವಿಚಾರಗಳ ಮೂಲಕ ವ್ಯಕ್ತಿತ್ವ ನಿರ್ಮಾಣ ಮತ್ತು ಚಟುವಟಿಕೆಗಳ ಮೂಲಕ ನಾಯಕತ್ವ ಕೌಶಲ್ಯ ವಿಕಸನ ಕುರಿತ ಮೊದಲ ವಿಶೇಷ ತರಬೇತಿ ಕಾರ್ಯಕ್ರಮ ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜು , ಕಾಬೆಟ್ಟು ಕಾರ್ಕಳ ಇಲ್ಲಿ ಯಶಸ್ವಿಯಾಗಿ ನಡೆಯಿತು.

ತರಬೇತಿಯನ್ನು ಜೆಸಿಐ ಇಂಡಿಯಾ ರಾಷ್ಟ್ರೀಯ ತರಬೇತುದಾರರಾದ ಡಾ.ವಿಜಯ್ ನೆಗಳೂರ್ ನಡೆಸಿಕೊಟ್ಟರು. ತರಬೇತಿಯಲ್ಲಿ 110 ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ಆರೋಗ್ಯಕರ ಆಹಾರ ಪದ್ಧತಿ , ಸಕಾರಾತ್ಮಕ ಜೀವನ ಶೈಲಿ , ಶಿಸ್ತಿನ ನಡೆ-ನುಡಿ ಹಾಗೂ ಒಳ್ಳೆಯ ಚಿಂತನೆಗಳ ಮಹತ್ವವನ್ನು ಅನುಭವಾತ್ಮಕ ಚಟುವಟಿಕೆಗಳ ಮೂಲಕ ಕಲಿತುಕೊಂಡರು.

ಈ ಕಾರ್ಯಕ್ರಮದಲ್ಲಿ ಜೆಸಿಐ ಕಾರ್ಕಳ ರೂರಲ್ ಅಧ್ಯಕ್ಷರಾದ ಜೆಸಿ ಅರುಣ್ ಮಾಂಜ , ಕಾಲೇಜು ಪ್ರಾಂಶುಪಾಲರಾದ ಡಾ.ಸುರೇಶ್ ರೈ ಕೆ, Placement cell ಸಂಯೋಜಕರಾದ ಡಾ.ಸುಬ್ರಮಣ್ಯ ಕೆ.ಸಿ , IQAC ಸಂಯೋಜಕರಾದ ವಿನಯ್ ಎಮ್.ಎಸ್, ಜೆಸಿಐ ಕಾರ್ಕಳ ರೂರಲ್ ಪೂರ್ವಧ್ಯಕ್ಷರಾದ ಜೆಸಿ ಮೋಹನ್ ನಕ್ರೆ , ಜೆಸಿ ವೀಣಾ ರಾಜೇಶ್, ಸದಸ್ಯರಾದ ಶ್ವೇತಾ ಅರುಣ್, ಜೆಜೆಸಿ ದಿಯಾ ರಾಜೇಶ್ ಭಂಡಾರಿ, ಜೆಜೆಸಿ ರಕ್ಷಣ್ ಭಾಗವಹಿಸಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಮೊಬೈಲ್ ಮಾರುಕಟ್ಟೆಗೆ ಲಗ್ಗೆ ಇಡಲಿದೆ ‘ರೆಡ್ಮಿ ಟರ್ಬೊ 5’: ಜೂನ್ 16ಕ್ಕೆ ಗ್ರ್ಯಾಂಡ್ ಎಂಟ್ರಿ

ಜೂನ್ 16ಕ್ಕೆ ಭಾರತದ ಮಾರುಕಟ್ಟೆಗೆ ಎಂಟ್ರಿ ಕೊಡಲಿದೆ ರೆಡ್ಮಿ ಟರ್ಬೊ 5. 7,540mAh ಬ್ಯಾಟರಿ, ಡೈಮೆನ್ಸಿಟಿ 8500 ಅಲ್ಟ್ರಾ ಪ್ರೊಸೆಸರ್‌ನ ಫುಲ್ ಡೀಟೇಲ್ಸ್ ಇಲ್ಲಿದೆ.

ದಿನ ವಿಶೇಷ – ಸೋಮವತಿ ಅಮವಾಸ್ಯೆ ದಿನ

ಜೂನ್ 15, 2026 ರ ಸೋಮವತಿ ಅಮವಾಸ್ಯೆಯಂದು 4 ಶುಭ ಯೋಗಗಳು ಒಟ್ಟಿಗೆ ಬರಲಿವೆ. ಈ ದಿನದ ಮಹತ್ವ, ಆಚರಣೆ ಮತ್ತು ಪೂಜಾ ವಿಧಾನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ಯೌವನದ ಕನ್ನಡಿ: ವಯಸ್ಸಾಗುವ ಮುನ್ನವೇ ಮುಖದಲ್ಲಿ ಸುಕ್ಕು ಮೂಡುತ್ತಿದೆಯೇ? ಈ ನೈಸರ್ಗಿಕ ಮನೆಮದ್ದು ಟ್ರೈ ಮಾಡಿ

ವಯಸ್ಸಾಗುವ ಮುನ್ನವೇ ಮುಖದಲ್ಲಿ ಮೂಡುವ ಸುಕ್ಕು ಹಾಗೂ ನೆರಿಗೆಗಳನ್ನು ತಡೆಯಲು ಅಕ್ಕಿಹಿಟ್ಟು ಮತ್ತು ಅಗಸೆಬೀಜದ ಈ ವಿಶೇಷ ಫೇಸ್ ಪ್ಯಾಕ್ ಬಳಸಿ. ನಿಮ್ಮ ಚರ್ಮದ ಯೌವನ ಕಾಪಾಡಿಕೊಳ್ಳಿ.

ವಿಶ್ವ ರಕ್ತದಾನಿಗಳ ದಿನ: ರಕ್ತದಾನದ ಮಹತ್ವ ಮತ್ತು ನಿಯಮಗಳು

ವಿಶ್ವ ರಕ್ತದಾನಿಗಳ ದಿನದ ಮಹತ್ವ, ರಕ್ತದಾನದ ಆರೋಗ್ಯ ಪ್ರಯೋಜನಗಳು ಹಾಗೂ ಯಾರೆಲ್ಲ ರಕ್ತದಾನ ಮಾಡಬಹುದು ಮತ್ತು ಮಾಡಬಾರದು ಎಂಬ ಪೂರ್ಣ ಮಾಹಿತಿ ಇಲ್ಲಿದೆ ಓದಿ.