spot_img

ಜೆಇಇ ಬಿ ಆರ್ಕ್ ಮತ್ತು ಬಿ ಪ್ಲಾನಿಂಗ್ ಫಲಿತಾಂಶ: ಕ್ರಿಯೇಟಿವ್ ಸಾಧನೆ

Date:

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್.ಟಿ.ಎ) ವತಿಯಿಂದ ನಡೆಸಲಾದ ಜೆಇಇ ಬಿ ಆರ್ಕ್ ಮತ್ತು ಜೆಇಇ ಬಿ ಪ್ಲಾನಿಂಗ್‌ನ ಫಲಿತಾಂಶ ಪ್ರಕಟವಾಗಿದ್ದು, ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಈ ವರ್ಷವೂ ಅತ್ಯುನ್ನತ ಫಲಿತಾಂಶ ಪಡೆದುಕೊಂಡಿದೆ.
ಬಿ ಆರ್ಕ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಾದ ತೇಜಸ್ ವಿ ನಾಯಕ್ 99.4223451 ಪಸೆರ್ಂಟೈಲ್, ಸಾಚಿ ಶಿವಕುಮಾರ್ ಕಡಿ 99.3362631 ಪಸೆರ್ಂಟೈಲ್ ಗಳಿಸಿ ಉತ್ತಮ ಸಾಧನೆಗೈದಿದ್ದಾರೆ.
ಬಿ ಪ್ಲಾನಿಂಗ್ ಫಲಿತಾಂಶದಲ್ಲಿ ತೇಜಸ್ ವಿ ನಾಯಕ 99.5751775 ಪಸೆರ್ಂಟೈಲ್ ಗಳಿಸಿದ್ದಾರೆ.
ಹೀಗೆ ಒಟ್ಟು ಫಲಿತಾಂಶದಲ್ಲಿ 99 ಪಸೆರ್ಂಟೈಲಿಗಿಂತ ಅಧಿಕ 2 ವಿದ್ಯಾರ್ಥಿಗಳು, 97 ರಿಂದ ಅಧಿಕ 3, 95ಕ್ಕಿಂತ ಅಧಿಕ 8 ಹಾಗೂ 16 ವಿದ್ಯಾರ್ಥಿಗಳು 90 ಪಸೆರ್ಂಟೈಲಿಗಿಂತ ಅಧಿಕ ಫಲಿತಾಂಶವನ್ನು ದಾಖಲಿಸಿರುತ್ತಾರೆ.
ವಿದ್ಯಾರ್ಥಿಗಳ ಸಾಧನೆಯನ್ನು ಪ್ರಾಂಶುಪಾಲರು, ಆಡಳಿತ ಮಂಡಳಿ, ಬೋಧಕ ಬೋಧಕೇತರ ವೃಂದದವರು ಹಾಗೂ ಬಿ ಆರ್ಕ್ ಮತ್ತು ಬಿ ಪ್ಲಾನಿಂಗ್ ಸಂಯೋಜಕರಾದ ಸುಮಂತ್ ದಾಮ್ಲ ರವರು ಅಭಿನಂದಿಸಿ ಶ್ಲಾಘಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನಕ್ಕೆ ಒಂದು ಲೋಟ ಹಾಲು: ಆರೋಗ್ಯಕ್ಕೆ ಹತ್ತಿರದ ಅಮೃತ!

ಅತ್ಯಮೂಲ್ಯ ಪೋಷಕಾಂಶಗಳಿಂದ ತುಂಬಿರುವ ಹಾಲು, ನಮ್ಮ ದೈನಂದಿನ ಜೀವನಕ್ಕೆ ಅಗತ್ಯವಾದ ಅಮೃತತುಲ್ಯ ಪಾನೀಯ.

ಗರ್ಭಿಣಿ ಹಸುವನ್ನು ಕೊಂದು, ಕರುವನ್ನು ಚೀಲದಲ್ಲಿ ಎಸೆದ ಅಮಾನವೀಯತೆ: ಭಟ್ಕಳದಲ್ಲಿ ಆರೋಪಿ ಬಂಧನ

ಗರ್ಭಿಣಿ ಹಸುವನ್ನು ಕ್ರೂರವಾಗಿ ಕೊಂದು, ಅದರ ಹೊಟ್ಟೆಯಲ್ಲಿ ಇದ್ದ ಕರುವನ್ನು ಚೀಲದಲ್ಲಿ ಸುತ್ತಿ ನದಿಯ ದಡದಲ್ಲಿ ಎಸೆದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಇಂಧನ ಬೆಲೆ ಏರಿಕೆ ಖಂಡಿಸಿ ಎ.26ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಕೇಂದ್ರ ಸರ್ಕಾರ ಇಂಧನ ಹಾಗೂ ಅಡುಗೆ ಅನಿಲದ ಬೆಲೆ ಏರಿಸಿರುವುದನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಎಪ್ರಿಲ್ 26ರಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಸಾರ್ವಜನಿಕ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕುಂದಾದ್ರಿ ಬೆಟ್ಟದ ಮೇಲೆ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ: ಅನುಮಾನಾಸ್ಪದ ಸಾವು!

ಧಾರ್ಮಿಕ ಹಾಗೂ ಪ್ರವಾಸಿ ತಾಣವಿರುವ ಕುಂದಾದ್ರಿ ಬೆಟ್ಟದ ಮೆಟ್ಟಿಲು ರಸ್ತೆಯ ಮೊದಲ ತಿರುವಿನಲ್ಲಿ ಸುಟ್ಟ ಸ್ಥಿತಿಯ ಮಾನವ ದೇಹವೊಂದು ಪತ್ತೆಯಾಗಿದೆ. ಈ ಘಟನೆ ಸೋಮವಾರ ರಾತ್ರಿ ಬೆಳಕಿಗೆ ಬಂದಿದೆ.