spot_img

ಜೆ.ಇ.ಇ (ಮೈನ್) ಫಲಿತಾಂಶ : ಕ್ರಿಯೇಟಿವ್ ವಿದ್ಯಾರ್ಥಿಗಳ ಉತ್ತಮ ಸಾಧನೆ

Date:

ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ನಡೆಸುವ ಜೆ.ಇ.ಇ (ಮೈನ್) 2025 ಅರ್ಹತಾ ಪರೀಕ್ಷೆಯ ಪ್ರಥಮ ಹಂತದ ಫಲಿತಾಂಶ ಪ್ರಕಟಗೊಂಡಿದ್ದು ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಚೇತನ್ ಗೌಡ ಎನ್.ಎಸ್ 99.4676491, ಸಾನಿಕ ಕೆ.ಎನ್ 99. 2028725, ಎಂ. ಮಂಜುನಾಥ್ 99.0174525, ಮೋಹಿತ್ ಎಂ 99.1632262, ಎಚ್. ಎ ರಾಜೇಶ್ 99.1055485, ಪರ್ಸಂಟೈಲ್ ಗಳಿಸಿರುತ್ತಾರೆ.
ಸಂಸ್ಥೆಯು ಆರಂಭದ ವರ್ಷದಿಂದಲೇ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲೂ ಉನ್ನತ ಫಲಿತಾಂಶ ಗಳಿಸುವ ಮೂಲಕ ಗುಣಾತ್ಮಕ ಶಿಕ್ಷಣಕ್ಕೆ ಹೆಸರುವಾಸಿಯಾಗಿದೆ.
ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವರ್ಗದವರು,
ಜೆ.ಇ.ಇ (ಮೈನ್) ಪರೀಕ್ಷೆಯ ಸಂಯೋಜಕರಾದ ನಂದೀಶ್ ಎಚ್. ಬಿ, ಆದಿತ್ಯ ವಟಿ ಕೆ ಮತ್ತು ವಿನಯ ಕುಮಾರ್‌ರವರು ಅಭಿನಂದನೆ ಸಲ್ಲಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಸೇನೆಗೆ ಆಯ್ಕೆಯಾದ ಬೈಲೂರಿನ ಸಾಗರ್ ಆಚಾರ್ಯರವರಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ ವಿಶ್ವಕರ್ಮ ಬ್ರಾಹ್ಮಣ ಸಮಾಜ ಸೇವಾ ಸಂಘ (ರಿ.) ನೀರೆ-ಬೈಲೂರು

ಭಾರತೀಯ ಸೇನೆಗೆ ಆಯ್ಕೆಯಾದ ಬೈಲೂರಿನ ಸಾಗರ್ ಆಚಾರ್ಯರವರಿಗೆ ವಿಶ್ವಕರ್ಮ ಬ್ರಾಹ್ಮಣ ಸಮಾಜ ಸೇವಾ ಸಂಘ (ರಿ.) ನೀರೆ-ಬೈಲೂರುರವರು ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ

ಪರ್ಕಳದಲ್ಲಿ ಮತ್ತೆ ಚಿರತೆ ಆತಂಕ: ಹಗಲೇ ಕೋಳಿ, ನಾಯಿ ಎಳೆದೊಯ್ದ ಘಟನೆ!

ಉಡುಪಿ ಜಿಲ್ಲೆಯ ಪರ್ಕಳ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಚಿರತೆ ಪತ್ತೆಯಾಗಿರುವ ಘಟನೆ ಮತ್ತೆ ವರದಿಯಾಗಿದೆ.

ಅಮಿತ್ ಶಾ ರಾಜ್ಯಕ್ಕೆ ಭೇಟಿ – ಯಡಿಯೂರಪ್ಪರವರ ಮೊಮ್ಮಗನ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ (ಜೂನ್ 8) ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಈ ಭೇಟಿಗೆ ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ಹೆಚ್ಚಿನ ಕುತೂಹಲ ಉಂಟಾಗಿದೆ.

ದಿನ ವಿಶೇಷ – ಕಿರಣ್ ಬೇಡಿ: ಮೊದಲ ಮಹಿಳಾ IPS

ಜೂನ್ 8 ಎಂಬ ದಿನಾಂಕ ಕಿರಣ್ ಬೇಡಿಯವರ ಜೀವನ ಮತ್ತು ಸಾಧನೆಗೆ ಸಂಬಂಧಿಸಿದ ಪ್ರಮುಖ ದಿನ.