spot_img

ಜ್ಞಾನಸುಧಾ : ಮೌಲ್ಯಸುಧಾ-38ರಲ್ಲಿ ‘ಕಾರ್ಗಿಲ್ ವಿಜಯ ದಿವಸ’

Date:

ಗಣಿತನಗರ : ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲಿಕ ಕಾರ್ಯಕ್ರಮ ಮೌಲ್ಯಸುಧಾ ಮಾಲಿಕೆ-38ನ್ನು ಕಾರ್ಗಿಲ್ ವಿಜಯದಿವಸದ ಶುಭಸಂದರ್ಭದಲ್ಲಿ ಆಯೋಜಿಸಲಾಗಿದ್ದು, ಜುಲೈ 26ರ ಶನಿವಾರದಂದು ಅಪರಾಹ್ನ 3.30ಕ್ಕೆ ನಡೆಯಲಿದೆ. ಸಂಪನ್ಮೂಲ ವ್ಯಕ್ತಿಯಾಗಿ ಖ್ಯಾತ ವಾಗ್ಮಿ ಕು.ಅಕ್ಷಯ ಗೋಖಲೆ “ಬಹುರತ್ನ ಪ್ರಸವೀ ಭಾರತೀ” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಆಸಕ್ತರು ಭಾಗವಹಿಸಬಹುದೆಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮದುವೆ ಪ್ರಸ್ತಾಪ ನಿರಾಕರಿಸಿದ ಯುವತಿಗೆ ಚಾಕು ಇರಿತ; ಬ್ರಹ್ಮಾವರದಲ್ಲಿ ಭೀಕರ ಘಟನೆ

ಪ್ರೀತಿ ಹಾಗೂ ಮದುವೆ ಪ್ರಸ್ತಾಪವನ್ನು ತಿರಸ್ಕರಿಸಿದ ಕಾರಣಕ್ಕಾಗಿ ಯುವತಿಯ ಮೇಲೆ ಚಾಕುವಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆಯಲ್ಲಿ ನಡೆದಿದೆ.

ಬ್ಯಾಟ್ ಹಿಡಿದ ‘ಹಿಟ್‌ಮ್ಯಾನ್’: ಸಾಮಾಜಿಕ ಜಾಲತಾಣದಲ್ಲಿ ಅಭ್ಯಾಸದ ವಿಡಿಯೋ ಹಂಚಿಕೊಂಡ ರೋಹಿತ್

ನಿವೃತ್ತಿಯ ವದಂತಿಗಳ ಬೆನ್ನಲ್ಲೇ ಭಾರತದ ಏಕದಿನ ತಂಡದ ನಾಯಕ ರೋಹಿತ್ ಶರ್ಮಾ ಅವರು ಮತ್ತೆ ಕ್ರಿಕೆಟ್ ಅಂಗಳಕ್ಕೆ ಮರಳಿದ್ದಾರೆ.

ಹಮಾಸ್‌-ಇಸ್ರೇಲ್ ಸಂಘರ್ಷ: ಗಾಜಾದಲ್ಲಿ ಆಹಾರ, ಹಣವಿಲ್ಲದೆ ಸ್ಥಳಾಂತರಕ್ಕೆ ಪರದಾಡುತ್ತಿರುವ ನಾಗರಿಕರು

ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷದಿಂದ ತತ್ತರಿಸಿರುವ ಗಾಜಾದಲ್ಲಿ, ನಾಗರಿಕರು ಸುರಕ್ಷಿತ ಸ್ಥಳಗಳಿಗೆ ತೆರಳಲು ಪರದಾಡುತ್ತಿದ್ದಾರೆ.

ರೈಲಿನಿಂದ ಜಿಗಿದು ಗಾಯಗೊಂಡ ‘ಪ್ಯಾರ್ ಕಾ ಪಂಚನಾಮಾ’ ಖ್ಯಾತಿಯ ನಟಿ ಕರಿಷ್ಮಾ ಶರ್ಮಾ ಆಸ್ಪತ್ರೆಗೆ ದಾಖಲು

ಖ್ಯಾತ ಬಾಲಿವುಡ್ ನಟಿ ಕರಿಷ್ಮಾ ಶರ್ಮಾ ಅವರು ಚಲಿಸುತ್ತಿರುವ ರೈಲಿನಿಂದ ಇಳಿಯುವ ಸಾಹಸಕ್ಕೆ ಕೈ ಹಾಕಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸೇರಿದ್ದಾರೆ.