spot_img

ಜ್ಞಾನಸುಧಾ : ಸ್ವಾಮಿ ವೀರೇಶಾನಂದ ಸರಸ್ವತಿಯವರಿಂದ ‘ಮೌಲ್ಯಸುಧಾ’

Date:

ಗಣಿತನಗರ : ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್‌ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲಿಕ ಕಾರ್ಯಕ್ರಮ ‘ಮೌಲ್ಯಸುಧಾ’ ಜರುಗುತ್ತಾ ಬರುತ್ತಿದೆ. ಜೂನ್ ತಿಂಗಳ ಮೌಲ್ಯಸುಧಾ ಮಾಲಿಕೆ-37 ತಾರೀಕು 28, ಶನಿವಾರದಂದು ಸಂಜೆ 6 ಗಂಟೆಗೆ ನಡೆಯಲಿದ್ದು, ಸಂಪನ್ಮೂಲ ವ್ಯಕ್ತಿಯಾಗಿ ರಾಮಕೃಷ್ಣ ವಿವೇಕಾನಂದ ಆಶ್ರಮ, ರಾಮಕೃಷ್ಣ ನಗರ, ತುಮಕೂರಿನ ಪರಮ ಪೂಜ್ಯ ಶ್ರೀ ಶ್ರೀ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮಿಜಿಯವರು ಆಗಮಿಸಲಿದ್ದು, ‘ಸ್ವನಿಯಂತ್ರಣ : ಬಂಧನವೋ? ಸ್ವಾತಂತ್ರ್ಯವೋ?’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಆಸಕ್ತರು ಭಾಗವಹಿಸ ಬಹುದೆಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪ್ರಮೋದ ಮುತಾಲಿಕ್: ‘ಪಾಕ್ ಜೊತೆಗಿನ ಕ್ರಿಕೆಟ್ ಪಂದ್ಯ ದೇಶಕ್ಕೆ ದ್ರೋಹ’

ಪಾಕಿಸ್ತಾನದ ಜೊತೆಗಿನ ಕ್ರಿಕೆಟ್ ಪಂದ್ಯಗಳನ್ನು ವಿರೋಧಿಸಿ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಕೇಂದ್ರ ಸರ್ಕಾರ ಮತ್ತು ಬಿಸಿಸಿಐ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೃತ್ಯದ ಆರೋಪಿ ಚಿನ್ನಯ್ಯ ಬುರುಡೆ ಜಾಮೀನು ಅರ್ಜಿ ವಿಚಾರಣೆ ಸೆಪ್ಟೆಂಬರ್ 16ಕ್ಕೆ.

ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಚಿನ್ನಯ್ಯ ಬುರುಡೆಗೆ ಜಾಮೀನು ನಿರಾಕರಿಸುವಂತೆ ವಿಶೇಷ ತನಿಖಾ ದಳ (SIT) ನ್ಯಾಯಾಲಯಕ್ಕೆ ಆಕ್ಷೇಪಣೆ ಸಲ್ಲಿಸಿದೆ.

ದಿನ ವಿಶೇಷ – ಅಂತರರಾಷ್ಟ್ರೀಯ ಚಾಕೊಲೇಟ್ ದಿನ

ಅಂತರರಾಷ್ಟ್ರೀಯ ಚಾಕೊಲೇಟ್ ದಿನವು ಕೇವಲ ಒಂದು ಸಿಹಿತಿಂಡಿಯನ್ನು ತಿನ್ನುವ ದಿನವಲ್ಲ, ಬದಲಾಗಿ ಜೀವನದ ಸಣ್ಣ ಸುಖಗಳನ್ನು ಆಚರಿಸಿ

ಅಕ್ರಮ ನಾಡ ಬಂದೂಕಿನ ಆಕಸ್ಮಿಕ ಗುಂಡಿಗೆ ಹೊಸನಗರದ ವ್ಯಕ್ತಿ ಬಲಿ

ಅಕ್ರಮ ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿದ ಪರಿಣಾಮ 47 ವರ್ಷದ ವ್ಯಕ್ತಿಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.