ಜ್ಞಾನಸುಧಾ : ಮೌಲ್ಯಸುಧಾ-40ರಲ್ಲಿ ಸಕಾರಾತ್ಮಕ ಆಲೋಚನೆ ಸಾಧನೆಗೆ ಪ್ರೇರಣೆ

Date:

spot_img

ಗಣಿತನಗರ : ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದಗೋಪಾಲ್ ಎಜ್ಯುಕೇಶನ್ ಟ್ರಸ್ಟ್‌ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲಿಕ ಕಾರ್ಯಕ್ರಮ ಮೌಲ್ಯಸುಧಾ ಮಾಲಿಕೆ-40, ಸಪ್ಟೆಂಬರ್ 14ರ ರವಿವಾರದಂದು ಸಂಜೆ 06.15ಕ್ಕೆ ನಡೆಯಲಿದೆ. ಸಂಪನ್ಮೂಲ ವ್ಯಕ್ತಿಯಾಗಿ ಸರಕಾರಿ ಪದವಿ ಪೂರ್ವ ಕಾಲೇಜು, ಸದಲಗ, ಚಿಕ್ಕೋಡಿಯ ಉಪನ್ಯಾಸಕ ಹಾಗೂ ಖ್ಯಾತವಾಗ್ಮಿ ಶ್ರೀ ವೀರೇಶ್ ಗದ್ದಿಗೆಪ್ಪಗೌಡ ಪಾಟೀಲ್‌ “ಸಕಾರಾತ್ಮಕ ಆಲೋಚನೆ ಸಾಧನೆಗೆ ಪ್ರೇರಣೆ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಆಸಕ್ತರು ಭಾಗವಹಿಸಬಹುದೆಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ವಿಶ್ವ ರಕ್ತದಾನಿಗಳ ದಿನ

ವಿಶ್ವ ರಕ್ತದಾನಿಗಳ ದಿನದ ಮಹತ್ವ ಮತ್ತು ಜೂನ್ 14 ರಂದೇ ಇದನ್ನು ಏಕೆ ಆಚರಿಸಲಾಗುತ್ತದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ರಕ್ತದಾನ ಮಾಡಿ ಜೀವ ಉಳಿಸಿ!

ಮಹಿಳೆಯರೇ ಎಚ್ಚರ..! ರಾತ್ರಿ 11 ದಾಟಿದ್ರೂ ನಿದ್ರೆ ಮಾಡಲ್ವಾ? ನಿಮಗಾಗಿ ಕಾಯ್ತಿದೆ ಈ ದೊಡ್ಡ ಕಾಯಿಲೆ

ಮಹಿಳೆಯರು ರಾತ್ರಿ 11 ಗಂಟೆಯೊಳಗೆ ಮಲಗುವುದು ಏಕೆ ಮುಖ್ಯ? ತಡವಾಗಿ ನಿದ್ರಿಸುವುದರಿಂದ ಹಾರ್ಮೋನ್ ಅಸಮತೋಲನ ಮತ್ತು ಸಂತಾನೋತ್ಪತ್ತಿ ಸಮಸ್ಯೆ ಹೇಗೆ ಕಾಡುತ್ತದೆ ಎಂದು ತಿಳಿಯಿರಿ.

ಹೈದರಾಬಾದ್ ಮೀನು ಪ್ರಸಾದಕ್ಕೆ ಹರಿದುಬಂದ ಜನಸಾಗರ

ಹೈದರಾಬಾದ್‌ನಲ್ಲಿ ಅಸ್ತಮಾ ನಿವಾರಣೆಯ ಸಾಂಪ್ರದಾಯಿಕ ಮೀನು ಪ್ರಸಾದ ವಿತರಣೆಗೆ ಲಕ್ಷಾಂತರ ಜನರು ಆಗಮಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನಟ ಗಗನ್ ಚಿನ್ನಪ್ಪ ಲವ್ ಸ್ಟೋರಿ ಬ್ರೇಕಪ್ ಸೀಕ್ರೆಟ್ಸ್

ನಟ ಗಗನ್ ಚಿನ್ನಪ್ಪ ತಮ್ಮ ಮೊದಲ ಪ್ರೀತಿಯಲ್ಲಿ ಎದುರಿಸಿದ ವಂಚನೆ ಹಾಗೂ ಆರ್ಥಿಕ ನಷ್ಟದ ಕಹಿಸತ್ಯ ಬಿಚ್ಚಿಟ್ಟಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ