ಜ್ಞಾನಸುಧಾ : ಮೌಲ್ಯಸುಧಾ-40 ನಮ್ಮ ಆಲೋಚನೆಯಿಂದ ಚಾರಿತ್ರ್ಯ ನಿರ್ಮಾಣ : ವೀರೇಶ್ ಗದಿಗೆಪ್ಪಗೌಡ ಪಾಟೀಲ್‌

Date:

spot_img

ಗಣಿತನಗರ : ಒಬ್ಬ ವ್ಯಕ್ತಿಯ ಯಶಸ್ಸಿಗೆ, ಕನಸನ್ನು ನನಸು ಮಾಡಲು ಪರಿಸ್ಥಿತಿ ಮುಖ್ಯವಲ್ಲ ಮನಸ್ಥಿತಿ ಮುಖ್ಯ ಸಕಾರಾತ್ಮ ಆಲೋಚನೆಗಳಿಗೆ ಸೋಲಿಲ್ಲ. ಯಾರಿಗೆ ಹೆತ್ತವರ ಆಲೋಚನೆಗಳು ಅರ್ಥವಾಗುತ್ತವೆಯೋ ಅಂತವರು ಎಂದೂ ಹಾದಿ ತಪ್ಪಲು ಸಾದ್ಯವಿಲ್ಲ ಎಂದು ಸ.ಪ.ಪೂ.ಕಾಲೇಜು ಸದಲಗ, ಚಿಕ್ಕೋಡಿ ಇಲ್ಲಿನ ಉಪನ್ಯಾಸಕ ಶ್ರೀ ವೀರೇಶ್ ಗದಿಗೆಪ್ಪಗೌಡ ಪಾಟೀಲ್ ನುಡಿದರು.

ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್‌ನ ಸಹಯೋಗದಲ್ಲಿ ನಡೆಯುತ್ತಿರುವ ಮೌಲ್ಯಸುಧಾ ಮಾಲಿಕೆ-40ರಲ್ಲಿ “ಸಕಾರಾತ್ಮಕ ಆಲೋಚನೆ ಸಾಧನೆಗೆ ಪ್ರೇರಣೆ” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸದಲ್ಲಿ ಮಾತನಾಡಿದರು.

ಕನಸನ್ನು ನನಸು ಮಾಡಲು ಸಕಾರಾತ್ಮಕ ಆಲೋಚನೆ ಮುಖ್ಯ ನಮ್ಮನ್ನು ತುಂಬಾ ಸುಲಭವಾಗಿ ಸೋಲಿಸುವ ಆಯುಧ ಭಯ. ನಮಗೆ ನಾವೇ ಪ್ರೇರಣೆಯನ್ನು ತುಂಬ ಬೇಕು ಎನ್ನುತ್ತಾ ಅನೇಕ ಮಹಾತ್ಮರ ಜೀವನ ಸಂದೇಶಗಳನ್ನು ಪ್ರಸ್ತುತಪಡಿಸಿದರು.

ಕಾರ್ಯಕ್ರಮದಲ್ಲಿ ಅಜೆಕಾರ್ ಪದ್ಮಗೋಪಾಲ್‌ ಎಜ್ಯುಕೇಶನ್ ಟ್ರಸ್ಟಿನ ಟ್ರಸ್ಟಿ ಶ್ರೀ ಅನಿಲ್ ಕುಮಾರ್‌ ಜೈನ್, ಸಿ.ಇ.ಒ ಹಾಗೂ ಪ್ರಾಂಶುಪಾಲ ಶ್ರೀ ದಿನೇಶ್ ಎಂ ಕೊಡವೂರ್, ಪಿ.ಆರ್.ಒ ಜ್ಯೋತಿ ಪದ್ಮನಾಭ ಭಂಡಿ, ಉಪಪ್ರಾಂಶುಪಾಲರಾದ ಶ್ರೀ ಸಾಹಿತ್ಯ , ಹಿತೈಷಿ ದೇವೇಂದ್ರ ನಾಯಕ್‌ ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕ ವಿನಯಚಂದ್ರ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಹಿಳೆಯರೇ ಎಚ್ಚರ..! ರಾತ್ರಿ 11 ದಾಟಿದ್ರೂ ನಿದ್ರೆ ಮಾಡಲ್ವಾ? ನಿಮಗಾಗಿ ಕಾಯ್ತಿದೆ ಈ ದೊಡ್ಡ ಕಾಯಿಲೆ

ಮಹಿಳೆಯರು ರಾತ್ರಿ 11 ಗಂಟೆಯೊಳಗೆ ಮಲಗುವುದು ಏಕೆ ಮುಖ್ಯ? ತಡವಾಗಿ ನಿದ್ರಿಸುವುದರಿಂದ ಹಾರ್ಮೋನ್ ಅಸಮತೋಲನ ಮತ್ತು ಸಂತಾನೋತ್ಪತ್ತಿ ಸಮಸ್ಯೆ ಹೇಗೆ ಕಾಡುತ್ತದೆ ಎಂದು ತಿಳಿಯಿರಿ.

ಹೈದರಾಬಾದ್ ಮೀನು ಪ್ರಸಾದಕ್ಕೆ ಹರಿದುಬಂದ ಜನಸಾಗರ

ಹೈದರಾಬಾದ್‌ನಲ್ಲಿ ಅಸ್ತಮಾ ನಿವಾರಣೆಯ ಸಾಂಪ್ರದಾಯಿಕ ಮೀನು ಪ್ರಸಾದ ವಿತರಣೆಗೆ ಲಕ್ಷಾಂತರ ಜನರು ಆಗಮಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನಟ ಗಗನ್ ಚಿನ್ನಪ್ಪ ಲವ್ ಸ್ಟೋರಿ ಬ್ರೇಕಪ್ ಸೀಕ್ರೆಟ್ಸ್

ನಟ ಗಗನ್ ಚಿನ್ನಪ್ಪ ತಮ್ಮ ಮೊದಲ ಪ್ರೀತಿಯಲ್ಲಿ ಎದುರಿಸಿದ ವಂಚನೆ ಹಾಗೂ ಆರ್ಥಿಕ ನಷ್ಟದ ಕಹಿಸತ್ಯ ಬಿಚ್ಚಿಟ್ಟಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮೈಸೂರು ದುರಂತ: 2 ಮಕ್ಕಳ ಹತ್ಯೆ ಬಳಿಕ ತಾಯಿ ಆತ್ಮಹತ್ಯೆಗೆ ಯತ್ನ

ಮೈಸೂರಿನಲ್ಲಿ ತಾಯಿ ತನ್ನ 2 ಪುಟ್ಟ ಮಕ್ಕಳನ್ನು ಹತ್ಯೆಗೈದು ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ