ಉಡುಪಿ ವಕೀಲರ ಸಂಘ ಕ್ರೀಡಾಕೂಟಕ್ಕೆ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಉದ್ಘಾಟನೆ

Date:

spot_img

ಉಡುಪಿ ವಕೀಲರ ಸಂಘದ ನಿಯೋಗವು ಸುಪ್ರೀಮ್ ಕೋರ್ಟಿನ ಗೌರವಾನ್ವಿತ ನ್ಯಾಯಮೂರ್ತಿ ಶ್ರೀಮತಿ ಬಿ.ವಿ. ನಾಗರತ್ನ ಇವರನ್ನು ತಾ. 15ರಂದು ನವದೆಹಲಿಯ ಅವರ ನಿವಾಸದಲ್ಲಿ ಭೇಟಿಯಾಗಿ ಉಡುಪಿ ನ್ಯಾಯಾಲಯ ಹಾಗೂ ವಕೀಲರ ಸಂಘದ ಶತಮಾನೋತ್ಸವ ಬೆಳ್ಳಿ ಹಬ್ಬದ ಮುಂದುವರಿದ ಭಾಗವಾಗಿ ಉಡುಪಿ ವಕೀಲರ ಸಂಘವು ಮಾರ್ಚ್ ತಾ. 1 ಮತ್ತು 2ರಂದು ಎಮ್.ಜಿ.ಎಮ್. ಕಾಲೇಜಿನ ಎ.ಎಲ್.ಎನ್. ರಾವ್ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಕರ್ನಾಟಕ ರಾಜ್ಯ ಮಟ್ಟದ ವಕೀಲರ ಕ್ರಿಕೆಟ್ – ವಾಲಿಬಾಲ್ – ತ್ರೋಬಾಲ್ ಮತ್ತು ಶಟಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್ ಗಳನ್ನು ಉದ್ಘಾಟಿಸುವಂತೆ ಆಹ್ವಾನಿಸಿತು. ಇದಕ್ಕೆ ಸಮ್ಮತಿಸಿದ ನ್ಯಾಯಮೂರ್ತಿಗಳು, ಪಂದ್ಯಾಟಕ್ಕೆ ಶುಭ ಹಾರೈಸಿದರು. ನಿಯೋಗದಲ್ಲಿ ವಕೀಲರ ಸಂಘದ ಅಧ್ಯಕ್ಷ ಶ್ರೀ ರೆನೋಲ್ಡ್ ಪ್ರವೀಣ್ ಕುಮಾರ್, ಕ್ರೀಡಾಕೂಟದ ಸಂಚಾಲಕ ಶ್ರೀ ಮಿತ್ರ ಕುಮಾರ್ ಶೆಟ್ಟಿ, ಮಾಜಿ ಅಧ್ಯಕ್ಷ ಶ್ರೀ ಟಿ. ವಿಜಯ ಕುಮಾರ್ ಶೆಟ್ಟಿ ಹಾಗೂ ಕ್ರೀಡಾಕೂಟದ ಆಹ್ವಾನ ಸಮಿತಿ ಸಂಯೋಜಕ ಶ್ರೀ ಆರೂರ್ ಸುಕೇಶ್ ಶೆಟ್ಟಿ ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ -ವಿಶ್ವ ಕೀಟ ದಿನ

ಜೂನ್ 6 ರಂದು ವಿಶ್ವ ಕೀಟ ದಿನವನ್ನು ಏಕೆ ಆಚರಿಸಲಾಗುತ್ತದೆ? ಸಾರ್ವಜನಿಕ ಆರೋಗ್ಯ ಮತ್ತು ರೋಗ ನಿಯಂತ್ರಣದಲ್ಲಿ ಕೀಟ ನಿರ್ವಹಣೆಯ ಮಹತ್ವದ ಮಾಹಿತಿ ಇಲ್ಲಿದೆ.

ಉಡುಪಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆವರಣದಲ್ಲಿ ಪರಿಸರ ದಿನದ ಸಡಗರ

ಉಡುಪಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್, ಕಾರಂತ ಟ್ರಸ್ಟ್ ಹಾಗೂ 'ನಮ್ಮ ಮನೆ ನಮ್ಮ ಮರ' ತಂಡದ ವತಿಯಿಂದ ನಡೆದ ವನಮಹೋತ್ಸವ ಮತ್ತು ತುಳಸಿ ಗಿಡ ವಿತರಣೆಯ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾಂಗ್ರೆಸ್‌ ನಾಯಕರಿಂದ ಪ್ರಚಾರದ ಗೀಳಿಗೆ ನಾನಾ ರೀತಿಯ ಮಾಧ್ಯಮ ಹೇಳಿಕೆ : ನವೀನ್‌ ನಾಯಕ್‌

ಕಾರ್ಕಳ ಪುರಸಭಾ ವ್ಯಾಪ್ತಿಯ ಕಸದ ಸಮಸ್ಯೆಗೆ ಶಾಸಕರು ರೂಪಿಸಿದ ಕಾರ್ಯಯೋಜನೆಯ ಶ್ರೇಯಸ್ಸು ಪಡೆಯಲು ಯತ್ನಿಸುತ್ತಿರುವ ಕಾಂಗ್ರೆಸ್ ವಿರುದ್ಧ ನವೀನ್ ನಾಯಕ್ ನೀಡಿದ ಹೇಳಿಕೆಯ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಡುಪಿ ಜಿಲ್ಲಾ ಬಿಜೆಪಿಯಿಂದ ‘ವಿಶ್ವಾಸ, ಅಭಿವೃದ್ಧಿ ಮತ್ತು ಜನ ಕಲ್ಯಾಣದ 12 ವರ್ಷಗಳು’ ಅಭಿಯಾನಕ್ಕೆ ಚಾಲನೆ

ಉಡುಪಿ ಜಿಲ್ಲಾ ಬಿಜೆಪಿ ಹಾಗೂ ರೈತ ಮೋರ್ಚಾದ ವತಿಯಿಂದ ನೀಲಾವರ ಗೋಶಾಲೆಯಲ್ಲಿ ನಡೆದ 12 ವರ್ಷಗಳ ಸಾಧನಾ ಅಭಿಯಾನ ಮತ್ತು ಕೃಷಿಕರ ಸನ್ಮಾನದ ಪೂರ್ಣ ಮಾಹಿತಿ ಇಲ್ಲಿದೆ ಓದಿ.