ಕಾಜಾರಗುತ್ತು ಸರ್ಕಾರಿ ಶಾಲೆಗೆ ‘ಜಿಲ್ಲಾ ಮಟ್ಟದ ಅತ್ಯುತ್ತಮ ಸರ್ಕಾರಿ ಶಾಲೆ’ ಮತ್ತು ಶಾಲಾಭಿವೃದ್ಧಿ ಸಮಿತಿ’ ಪ್ರಶಸ್ತಿ

Date:

spot_img

ಉಡುಪಿ : 2018ರಿಂದ ನಿರಂತರ ಪ್ರಗತಿಯ ಹಾದಿಯಲ್ಲಿ ಸಾಗುತ್ತಾ, ಮಕ್ಕಳ ಸಂಖ್ಯೆ 330ಕ್ಕೂ ಹೆಚ್ಚು ಏರಿಕೆ ಕಂಡಿರುವ ಕಾಜಾರಗುತ್ತು ಸರ್ಕಾರಿ ಹಿರಿಯ ಪ್ರಾಥಮಿಕ (ಕನ್ನಡ ಮತ್ತು ಆಂಗ್ಲ ಮಾಧ್ಯಮ )ಶಾಲೆ, ಉಡುಪಿ ಜಿಲ್ಲೆಯಲ್ಲೇ ಅತ್ಯುತ್ತಮ ಪ್ರಗತಿ ಸಾಧಿಸಿರುವ ಮಾದರಿ ಶಿಕ್ಷಣ ಸಂಸ್ಥೆಯಾಗಿ ಗುರುತಿಸಿಕೊಂಡಿದೆ.

ಈ ಹಿನ್ನೆಲೆಯಲ್ಲಿ, ಎಸ್.ಡಿ.ಎಂ.ಸಿ ಸಮನ್ವಯ ಕೇಂದ್ರ ವೇದಿಕೆ, ಉಡುಪಿ ಜಿಲ್ಲೆ ಇವರ ವತಿಯಿಂದ ನೀಡಲಾಗುವ “ಜಿಲ್ಲಾ ಮಟ್ಟದ ಅತ್ಯುತ್ತಮ ಸರಕಾರಿ ಶಾಲೆ ಮತ್ತು ಶಾಲಾಭಿವೃದ್ಧಿ ಸಮಿತಿ – 2025” ಎಂಬ ಪ್ರಶಸ್ತಿಗೆ ಈ ಶಾಲೆ ಆಯ್ಕೆಯಾಗಿರುವುದು ಹೆಮ್ಮೆಯ ವಿಚಾರವಾಗಿದೆ.

ಶಾಲೆಯ ಅಭಿವೃದ್ಧಿಗೆ ನೇರವಾಗಿ ಹಾಗೂ ಪರೋಕ್ಷವಾಗಿ ಸಹಕರಿಸಿರುವ ಎಲ್ಲರಿಗೂ ಅಧ್ಯಕ್ಷರು, ಸರ್ವ ಸದಸ್ಯರು, ಹಳೆ ವಿದ್ಯಾರ್ಥಿ ಸಂಘ, ಶಾಲಾಭಿವೃದ್ಧಿ ಸಮಿತಿ ಹಾಗೂ ಶಿಕ್ಷಕ ವೃಂದದವರು ಧನ್ಯವಾದಗಳನ್ನು ಅರ್ಪಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.