ಕಮಲ್ ಹಾಸನ್ ರಾಜ್ಯಸಭೆ ಪ್ರವೇಶ: ತಮಿಳಿನಲ್ಲಿ ಪ್ರಮಾಣ ವಚನ ಸ್ವೀಕಾರ!

Date:

spot_img

ಹೊಸದಿಲ್ಲಿ: ಬಹುಭಾಷಾ ನಟ ಕಮಲ್ ಹಾಸನ್ ಅವರು ಶುಕ್ರವಾರ (ಜುಲೈ 25) ಮೊದಲ ಬಾರಿಗೆ ರಾಜ್ಯಸಭೆಗೆ ಪ್ರವೇಶಿಸಿದ್ದು, ತಮಿಳು ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. “ನಾನು ಪ್ರಮಾಣ ವಚನ ಸ್ವೀಕರಿಸಲಿದ್ದೇನೆ ಮತ್ತು ನನ್ನ ಹೆಸರನ್ನು ನೋಂದಾಯಿಸಲಿದ್ದೇನೆ. ಓರ್ವ ಭಾರತೀಯನಾಗಿ ನಾನು ನನ್ನ ಕರ್ತವ್ಯ ನಿರ್ವಹಿಸಲಿದ್ದೇನೆ” ಎಂದು ಪ್ರಮಾಣ ವಚನ ಸ್ವೀಕರಿಸುವ ಮೊದಲು ಅವರು ರಾಜ್ಯಸಭೆಯಲ್ಲಿ ಘೋಷಿಸಿದರು.

ಕಳೆದ ಜೂನ್ ತಿಂಗಳಲ್ಲಿ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ನೇತೃತ್ವದ ಮೈತ್ರಿಕೂಟದ ಬೆಂಬಲದೊಂದಿಗೆ ಕಮಲ್ ಹಾಸನ್ ಅವರು ಅವಿರೋಧವಾಗಿ ರಾಜ್ಯಸಭೆಗೆ ಆಯ್ಕೆಯಾಗಿದ್ದರು.

ಈ ಕುರಿತು, ಅವರ ಮಕ್ಕಳ್ ನೀಧಿ ಮಯ್ಯಂ ಪಕ್ಷವು ಈ ಹಿಂದೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿ, “ಜುಲೈ 25ರಂದು ಕಮಲ್ ಹಾಸನ್ ಅವರು ಸಂಸತ್ತಿನಲ್ಲಿ ರಾಜ್ಯಸಭಾ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿಸಲು ನಮಗೆ ಹರ್ಷವಾಗುತ್ತಿದೆ” ಎಂದು ಹೇಳಿತ್ತು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಾರ್ಕಳ ಮಾಳ ಬಳಿ ಸರಣಿ ಅಪಘಾತ: 3 ಕಾರು ಜಖಂ

ಕಾರ್ಕಳ ಮಾಳ ಚೆಕ್ ಪೋಸ್ಟ್ ಬಳಿ ಹೆದ್ದಾರಿಯಲ್ಲಿ ಆಯಿಲ್ ಲೀಕ್ ಆಗಿ 3 ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ