ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಪ್ರತೀ ಕಂಬಳಕ್ಕೂ 5 ಲಕ್ಷ ರೂಪಾಯಿ ನೀಡಲು ಸರ್ಕಾರ ಆದೇಶ ಹೊರಡಿಸಿದೆ.

Date:

spot_img

ಕಳೆದ ವರ್ಷ ಅದೆಷ್ಟೋ ಕಂಬಳ ಅಭಿಮಾನಿಗಳು ನೆರವು ನೀಡುವಂತೆ ಸರ್ಕಾರದ ಮೊರೆ ಹೋಗಿದ್ದರು, ಆದರೆ ಸರ್ಕಾರದಿಂದ ಯಾವುದೇ ರೀತಿಯ ಸ್ಪಂದನೆ ಸಿಕ್ಕಿರಲಿಲ್ಲ . ಅದೇ ರೀತಿ ಮೊನ್ನೆ ನಡೆದ ಬೆಳಗಾವಿ ಅಧಿವೇಶನದಲ್ಲೂ ಕೂಡ ಕರಾವಳಿ ಶಾಸಕರಾದಂತಹ ಯುಟಿ ಖಾದರ್ ಇದರ ಬಗ್ಗೆ ಪ್ರಸ್ತಾವನೆ ಮಾಡಿದ್ದರು.
ಸರ್ಕಾರದಿಂದ ಹಣ ಬರಲಿಲ್ಲವಾದಲ್ಲಿ ನಾವು ತುಳುವರು ಹಣ ಒಟ್ಟು ಮಾಡಿ ನಮಗೆ ಕಂಬಳ ಮಾಡುವುದು ಗೊತ್ತು ಎಂದು ಹೇಳಿದ್ದರು.
ಯುಟಿ ಖಾದರ್ ಅವರು ಮಾತನಾಡಿದ ತಕ್ಷಣವೇ ಕರ್ನಾಟಕ ಸರ್ಕಾರ ಕಂಬಳಕ್ಕೆ ಸುಮಾರು 5 ಲಕ್ಷ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ. ಕರ್ನಾಟಕ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳ ಶಿಫಾರಸಿನ ಮೇರೆಗೆ ಪ್ರವಾಸೋದ್ಯಮ ಸಚಿವ ಎಚ್ ಕೆ ಪಾಟೀಲ್ ಆದೇಶ ಹೊರಡಿಸಿದ್ದಾರೆ. 2024 25 ರ 24 ಜೋಡುಕರೆ ಕಂಬಳಗಳಿಗೆ ತಲ ಐದು ಲಕ್ಷ ರೂಪಾಯಿ ಅನುದಾನ ಘೋಷಣೆ ಮಾಡಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಾಹ್ಯಾಕಾಶದಲ್ಲಿ ವಿಸ್ಮಯ: ಸೌರಮಂಡಲದ ಆಚೆ ಪತ್ತೆಯಾಯ್ತು ‘ಪಿಂಕ್ ಪ್ಲಾನೆಟ್’.. ಉಪ್ಪಿನ ಮೋಡಗಳ ಕಂಡು ವಿಜ್ಞಾನಿಗಳೇ ಶಾಕ್!

ಜೇಮ್ಸ್ ವೆಬ್ ಟೆಲಿಸ್ಕೋಪ್ ಮಹತ್ವದ ಸಾಧನೆ! 57 ಜ್ಯೋತಿರ್ವರ್ಷ ದೂರದ 'ಗುಲಾಬಿ ಗ್ರಹ' GJ 504b ವಾತಾವರಣದಲ್ಲಿ ಉಪ್ಪಿನ ಮೋಡಗಳು ಪತ್ತೆ.

ಉಡುಪಿ: ಸೈಬರ್ ವಂಚನೆಗೆ ಹಿರಿಯ ಮಹಿಳೆ ಬಲಿ, 65 ಲಕ್ಷ ರೂ. ಲೂಟಿ!

ಉಡುಪಿಯಲ್ಲಿ ಮುಂಬೈ ಪೊಲೀಸ್ ಸೋಗಿನಲ್ಲಿ ವಾಟ್ಸಪ್ ಕರೆ ಮಾಡಿ ಹಿರಿಯ ಮಹಿಳೆಗೆ 65 ಲಕ್ಷ ರೂ. ವಂಚಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ: ಬ್ರಹ್ಮಾಂಡ ಗುರೂಜಿ ಹೇಳಿದ್ದೇನು?

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಸೋಮವಾರ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಪವಾಸದ ಬೆಸ್ಟ್ ಫುಡ್ ‘ರಾಜಗೀರಾ’: ತೂಕ ಇಳಿಸೋಕೆ ಇಷ್ಟೊಂದು ಹೆಲ್ಪ್ ಮಾಡುತ್ತಾ ಈ ದೇವಬೀಜ

ಉಪವಾಸಕ್ಕೆ ಬಳಸುವ ರಾಜಗೀರಾ ಬೀಜಗಳ ಆರೋಗ್ಯ ಪ್ರಯೋಜನಗಳು ಇಲ್ಲಿವೆ. ತೂಕ ಇಳಿಸಲು ಮತ್ತು ಮೂಳೆಗಳ ಬಲಕ್ಕೆ ಈ ಗ್ಲುಟನ್ ಮುಕ್ತ ಸೂಪರ್‌ಫುಡ್ ಸೇವಿಸಿ.