ಸೇವಾ ಲೈಫ್ ಟ್ರಸ್ಟ್‌ನಿಂದ ಮಡಿಬೆಟ್ಟು ಶಾಲಾ ವಿದ್ಯಾರ್ಥಿಗಳಿಗೆ ಜೀವಜಲ ಭಾಗ್ಯ: ಉಚಿತ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ.

Date:

spot_img

ಕಣಂಜಾರು ಮಡಿಬೆಟ್ಟು ಅಹಿಪ್ರಾ ಶಾಲೆಯಲ್ಲಿ ನೀರಿನ ಘಟಕವನ್ನು ಸ್ಥಾಪಿಸಲಾಯಿತು. ಶುದ್ಧ ಕುಡಿಯುವ ನೀರಿನ ಅಗತ್ಯವನ್ನು ಮನಗಂಡು ಸಮಾಜ ಸೇವಕ ಹಾಗೂ ಕೊಡುಗೈ ದಾನಿಯಾದ ಸೇವಾ ಲೈಫ್ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಶ್ರೀ ಅರ್ಜುನ್ ಭಂಡಾರ್ಕರ್ ಅವರು ಹಸ್ತಾಂತರಿಸಿದರು.
ಈ ಕಾರ್ಯಕ್ರಮದಲ್ಲಿ ಪೆಲತ್ತೂರು ಫ್ರೆಂಡ್ಸ್ ಪೆಲತ್ತೂರು ಇದರ ಗೌರವಾಧ್ಯಕ್ಷರಾದ ಶ್ರೀ ಉದಯ ಕುಮಾರ್ ಶೆಟ್ಟಿ ಅತಿಥಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಶಾಲಾ ಸಂಚಾಲಕ ಸಿ ಎ ಚಂದನ್ ಹೆಗ್ಡೆ, ಶ್ರೀ ಬ್ರಹ್ಮಲಿಂಗೇಶ್ವರ ಎಜ್ಯುಕೇಶನ್ ಟ್ರಸ್ಟ್ ನ ಖಜಾಂಚಿ ಶ್ರೀ ಪ್ರಕಾಶ್ ಪ್ರಭು, ನಿವ್ರತ್ತ ಮುಖ್ಯ ಶಿಕ್ಷಕ ಶ್ರೀ ದಿನೇಶ್. ಯು. ಎಸ್, ಪೆಲತ್ತೂರು ಫ್ರೆಂಡ್ಸ್ ನ ಅಧ್ಯಕ್ಷರು ಹಾಗೂ ಮುಖ್ಯ ಸದಸ್ಯರು, ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಅಶ್ವತ್ಥ್ ಭಾರದ್ವಾಜ್ ಕೆ , ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪರ್ಕಳ ಶಿಶು ಸ್ಪರ್ಧೆ ಮತ್ತು ತಾಯಿ ಮಗುವಿನ ಆರೋಗ್ಯ ಶಿಬಿರ 2026

ಪರ್ಕಳದಲ್ಲಿ ನಡೆದ ತಾಯಿ-ಮಗುವಿನ ಆರೋಗ್ಯ ಮಾಹಿತಿ ಕಾರ್ಯಕ್ರಮ ಹಾಗೂ ಮಕ್ಕಳ ಶಿಶು ಸ್ಪರ್ಧೆ 2026 ರ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳ ಮಾಳ ಬಳಿ ಸರಣಿ ಅಪಘಾತ: 3 ಕಾರು ಜಖಂ

ಕಾರ್ಕಳ ಮಾಳ ಚೆಕ್ ಪೋಸ್ಟ್ ಬಳಿ ಹೆದ್ದಾರಿಯಲ್ಲಿ ಆಯಿಲ್ ಲೀಕ್ ಆಗಿ 3 ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.