ಮದ್ಯ ಸೇವಿಸಿ ಬಂದು ಅಣ್ಣನಿಗೆ ಮಾರಣಾಂತಿಕವಾಗಿ ಕತ್ತಿಯಿಂದ ಇರಿದ ತಮ್ಮ

Date:

spot_img
crime11

ಕಾಞಂಗಾಡ್: ಇಲ್ಲಿನ ರಾವಣೇಶ್ವರ ಪಾಣಂತೊಟ್ಟದಲ್ಲಿ ಸಹೋದರರ ನಡುವೆ ನಡೆದ ಜಗಳವು ಮಾರಣಾಂತಿಕ ತಿರುವು ಪಡೆದಿದ್ದು, ಅಣ್ಣನಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.

ರಾವಣೇಶ್ವರ ಪಾಣಂತೊಟ್ಟ ನಿವಾಸಿ ಶಾಜಿ ($45$) ಇರಿತಕ್ಕೊಳಗಾದವರು. ಈತನ ಸ್ಥಿತಿ ಚಿಂತಾಜನಕವಾಗಿದೆಯೆಂದು ತಿಳಿದುಬಂದಿದ್ದು, ಕೋಯಿಕ್ಕೋಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ನಿನ್ನೆ (ಗುರುವಾರ) ಮಧ್ಯಾಹ್ನ ಈ ಘಟನೆ ನಡೆದಿದ್ದು, ಮದ್ಯ ಸೇವಿಸಿ ಮನೆಗೆ ಬಂದ ತಮ್ಮ ಶೈಜು ಕತ್ತಿಯಿಂದ ಅಣ್ಣ ಶಾಜಿಗೆ ಇರಿದಿದ್ದಾನೆ ಎನ್ನಲಾಗಿದೆ. ಘಟನೆ ನಡೆದ ನಂತರ ಪೊಲೀಸರು ತಕ್ಷಣ ಕ್ರಮ ಕೈಗೊಂಡು ಆರೋಪಿ ಶೈಜುವನ್ನು ಬಂಧಿಸಿದ್ದಾರೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಅಮೆರಿಕ-ಇರಾನ್ ಯುದ್ಧ: ಪಾಕಿಸ್ತಾನದಿಂದ ಶಾಂತಿ ಯತ್ನ

ಅಮೆರಿಕ ಮತ್ತು ಇರಾನ್ ನಡುವೆ ಯುದ್ಧ 10ನೇ ದಿನಕ್ಕೆ ಕಾಲಿಟ್ಟಿದ್ದು, ಶಾಂತಿ ಒಪ್ಪಂದಕ್ಕೆ ಪಾಕಿಸ್ತಾನದ ಮೂಲಕ ಪ್ರಯತ್ನ ಸಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ತೈಲ ಬೆಲೆ ಭಾರಿ ಏರಿಕೆ: ಇರಾನ್ ಅಮೆರಿಕ ಸಂಘರ್ಷದ ಪ್ರಭಾವ

ಮಧ್ಯಪ್ರಾಚ್ಯ ಯುದ್ಧದಿಂದಾಗಿ ಕಚ್ಚಾ ತೈಲ ದರದಲ್ಲಿ ಭಾರಿ ಏರಿಕೆ ಕಂಡಿದೆ. ಭಾರತಕ್ಕೆ ಇಂಧನ ಬಿಕ್ಕಟ್ಟಿನ ಭೀತಿ ಎದುರಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಅಕ್ರಮ: ದೆಹಲಿಯಲ್ಲಿ ಬೃಹತ್ ಪ್ರತಿಭಟನೆ, ರಾಹುಲ್ ಗಾಂಧಿಗೆ ಗಾಯ

ಪರೀಕ್ಷಾ ಅಕ್ರಮ ಖಂಡಿಸಿ ದೆಹಲಿಯಲ್ಲಿ ಪ್ರತಿಪಕ್ಷಗಳ ಬೃಹತ್ ಪ್ರತಿಭಟನೆ. ರಾಹುಲ್ ಗಾಂಧಿಗೆ ಗಾಯ, ಹಲವು ನಾಯಕರ ವಶ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಗೃಹಲಕ್ಷ್ಮಿ ಹಣ ಬರದೆ ಬೇಸತ್ತ ಪತಿ ಪ್ರತಿಭಟನೆ: ಸಿಎಂಗೆ ಪತ್ರ

ಗೃಹಲಕ್ಷ್ಮಿ ಯೋಜನೆ ಹಣ ಜಮೆಯಾಗದೆ ಕೊಪ್ಪಳದಲ್ಲಿ ಪತಿ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.