ಕಾರ್ಕಳ: ಅಜೆಕಾರಿನ ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣದಲ್ಲಿ ಪತ್ನಿ ಪ್ರತಿಮಾಗೆ ಜಾಮೀನು

Date:

spot_img

ಕಾರ್ಕಳ: ಕಳೆದ ವರ್ಷ ಡಿಸೆಂಬರ್ 20ರಂದು ಅಜೆಕಾರಿನ ಮರ್ಣೆ ಗ್ರಾಮದ ದೆಪ್ಪುತ್ತೆಯಲ್ಲಿ ನಡೆದಿದ್ದ ಬಾಲಕೃಷ್ಣ ಪೂಜಾರಿ (44) ಅವರ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಪತ್ನಿ ಪ್ರತಿಮಾ ಪೂಜಾರಿ (36)ಗೆ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ನೀಡಲಾಗಿದೆ.

ಈ ಪ್ರಕರಣದ ಇನ್ನೊಬ್ಬ ಆರೋಪಿ ಪ್ರಿಯಕರ ದಿಲೀಪ್‌ ಹೆಗ್ಡೆ ಅವರನ್ನು ಇತ್ತೀಚೆಗೆ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ಬಾಲಕೃಷ್ಣ ಪೂಜಾರಿ ಅವರ ಕೊಲೆಯಲ್ಲಿ ಪತ್ನಿ ಪ್ರತಿಮಾ ಮತ್ತು ದಿಲೀಪ್‌ ಹೆಗ್ಡೆ ಒಳಗೊಂಡಿರುವುದಾಗಿ ಪೊಲೀಸರು ಆರೋಪ ಮಾಡಿದ್ದಾರೆ. ಈ ಸಂಬಂಧದಲ್ಲಿ ಡಿಸೆಂಬರ್ 25ರಂದು ಅಜೆಕಾರು ಪೊಲೀಸ್‌ ಠಾಣೆಯವರು ಇಬ್ಬರನ್ನೂ ಬಂಧಿಸಿದ್ದರು.

ಪ್ರಕರಣದ ತನಿಖೆ ನಡೆಯುತ್ತಿದ್ದು, ಪ್ರಕ್ರಿಯೆಗೆ ಅನುಗುಣವಾಗಿ ಆರೋಪಿಗಳನ್ನು ಜಾಮೀನು ಮೇಲೆ ಬಿಡುಗಡೆ ಮಾಡಲಾಗಿದೆ. ಹೆಚ್ಚಿನ ತನಿಖೆ ಪೊಲೀಸರು ಮುಂದುವರೆಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.