spot_img

ವಿಕಾಸ ಜನಸೇವಾ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ| ಬಿ ಆರ್ ಅಂಬೇಡ್ಕರ್ ಜಯಂತಿ ಆಚರಣೆ

Date:

ಕಾರ್ಕಳ : ಶತಶತಮಾನದಿಂದಲೂ ಭಾರತದಲಿದ್ದ ಅಸ್ಪ್ರಶ್ಯತೆಯ ವ್ಯವಸ್ಥೆಯನ್ನು ಮೀರಿ ವಿದ್ಯಾಭ್ಯಾಸವನ್ನು ಪಡೆದು ತಮ್ಮ ಬದುಕು ರೂಪಿಸಿಕೊಳ್ಳುವುದರೊಂದಿಗೆ ಭಾರತೀಯರ ಸುಭದ್ರ ಜೀವನಕ್ಕಾಗಿ ಸಂವಿಧಾನವನ್ನು ಕೊಡುಗೆಯಾಗಿ ನೀಡಿದ ಜನಸೇವಾ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆಯನ್ನು ಕಾರ್ಕಳ ಶಾಸಕರ ‘ವಿಕಾಸ’ ಕಚೇರಿಯಲ್ಲಿ ಆಚರಿಸಲಾಯಿತು. ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಮಾನ್ಯ ಕಾರ್ಕಳ ಶಾಸಕರು, ಮಾಜಿ ಸಚಿವರಾದ ಶ್ರೀ ವಿ ಸುನಿಲ್ ಕುಮಾರ್ ರವರು ಪುಷ್ಪಾರ್ಚನೆ ಸಲ್ಲಿಸಿದರು.
ಈ ಕಾರ್ಯಕ್ರಮದಲ್ಲಿ, ಕ್ಷೇತ್ರಾಧ್ಯಕ್ಷರಾದ ನವೀನ್ ನಾಯಕ್, ಜಿಲ್ಲಾ ಉಪಾಧ್ಯಕ್ಷರುಗಳಾದ ಮಹಾವೀರ ಹೆಗ್ಡೆ, ರಾಜ್ಯ ಯುವಮೋರ್ಚಾ ಕಾರ್ಯದರ್ಶಿ ವಿಖ್ಯಾತ್ ಶೆಟ್ಟಿ, ಪುರಸಭಾ ಸದಸ್ಯರುಗಳು ಹಾಗೂ ನಗರ ಬಿಜೆಪಿ ಪ್ರಮುಖರಾದ ಅಶೋಕ್ ಸುವರ್ಣ, ಯೋಗೀಶ್ ನಾಯಕ್ ಅವಿನಾಶ್ ಶೆಟ್ಟಿ, ದಯಾನಂದ ಹೆಗ್ಡೆ ಕಡ್ತಲ, ನಗರ ಬಿಜೆಪಿ ಅದ್ಯಕ್ಷರಾದ ನಿರಂಜನ್ ಜೈನ್, ಹಾಗೂ ಪಕ್ಷದ ಪದಾಧಿಕಾರಿಗಳು ಜೊತೆಗೆ ಕೃಷ್ಣ ಮೂಡಬಿದಿರೆ, ಅಶೋಕ್ ಕುಂಟಲ್ದಾಡಿ ಮತ್ತು ಇತರ ಪ್ರಮುಖರು ಉಪಸ್ಥಿತರಿದ್ದರು.
ವಿಕಾಸ ಜನಸೇವಾ ಕಛೇರಿ ಕಾರ್ಕಳ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಲರ್ಸ್ ಕನ್ನಡದಲ್ಲಿ ಹೊಸ ಕೌಟುಂಬಿಕ ಧಾರಾವಾಹಿ ‘ಮುದ್ದು ಸೊಸೆ’

'ಮುದ್ದು ಸೊಸೆ' ಕಲರ್ಸ್ ಕನ್ನಡದಲ್ಲಿ ವಿದ್ಯಾಗೆ ವಿದ್ಯೆ ಬೇಕು, ಮನೆಯವರಿಗೆ ಮದುವೆ ಸ್ಕೂಲ್ ಬೆಂಚಿಂದ ಹಸೆಮಣೆ ಏರುವ ವಿದ್ಯಾಳ ಬದುಕಿನ ಕತೆ ಕಲರ್ಸ್ ಕನ್ನಡ ವಾಹಿನಿ ಸದಾ ಪ್ರೇಕ್ಷಕರ ಹೃದಯವನ್ನು ಮುಟ್ಟುವ, ಮನಮಿಡಿಯುವ ಧಾರಾವಾಹಿಗಳನ್ನು ನೀಡುವ ಮೂಲಕ ಜನಪ್ರಿಯವಾಗಿದೆ.

ಅಪರೂಪದ ನಾಯಿ ಖರೀದಿಗೆ 50 ಕೋಟಿ? ಬೆಂಗಳೂರು ಶ್ವಾನ ಪ್ರೇಮಿಯ ಮನೆಗೆ ಇಡಿ ದಾಳಿ!

ಬೆಂಗಳೂರು ಶ್ವಾನ ಪ್ರೇಮಿ ಎಸ್. ಸತೀಶ್ ತನ್ನಿಂದ 50 ಕೋಟಿ ರೂ. ಮೊತ್ತದಲ್ಲಿ ನಾಯಿ ಖರೀದನೆಯಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಮಾಡಿದ ಹೇಳಿಕೆ ಇದೀಗ ಇಡಿ (ಅನ್ವೇಷಣಾ ನಿರ್ದೇಶನಾಲಯ) ತನಿಖೆಗೆ ಕಾರಣವಾಗಿದೆ.

ಪ್ರೊಸೆಸ್ಡ್ ಆಹಾರದ ನಿಗೂಢ ನಂಟು: ಆರೋಗ್ಯಕ್ಕೆ ರುಚಿಯೇ ವಿಷವಾಗುತ್ತಿದೆ !

ಇತ್ತೀಚಿನ ದಿನಗಳಲ್ಲಿ ಪ್ಯಾಕ್ಟ್ ಫುಡ್ಸ್, ಇನ್‌ಸ್ಟಂಟ್ ಆಹಾರಗಳು, ಬೀದಿ ಬದಿಯ ಜಂಕ್‌ಫುಡ್ಸ್ ಮತ್ತು ಇತರ ಸಂಸ್ಕರಿಸಿದ ಆಹಾರಗಳ ಬಳಕೆಯು ಗಣನೀಯವಾಗಿ ಹೆಚ್ಚಾಗಿದೆ.

ಕಾರ್ಕಳದಲ್ಲಿ ಮಕ್ಕಳ ರಂಗಶಿಬಿರ ಆರಂಭ: ಪ್ರತಿಭೆಗಳ ಅನಾವರಣಕ್ಕೆ ವೇದಿಕೆ – ಶಾಸಕರಿಂದ ಪ್ರೋತ್ಸಾಹ

ಬುಧವಾರ ಕಾರ್ಕಳದ ಯಕ್ಷ ರಂಗಾಯಣ ಸಭಾಂಗಣದಲ್ಲಿ ನಡೆದ ಬಾಲಲೀಲೆ ಮಕ್ಕಳ ರಂಗ ಶಿಬಿರವನ್ನು ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ಉದ್ಘಾಟಿಸಿದರು.