ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಕಾರ್ಕಳದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ 134ನೇ ಜನ್ಮದಿನಾಚರಣೆ

Date:

spot_img

ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ 134ನೇ ಜನ್ಮದಿನಾಚರಣೆಯನ್ನು ಕ್ರಿಯೇಟಿವ್ ಕಾಲೇಜಿನಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಸಂಸ್ಥೆಯ ಸಹ ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿ ಮತ್ತು ಸಂಸ್ಥೆಯ ಪ್ರಾಂಶುಪಾಲರು ಹಾಗೂ ಸಹ ಸಂಸ್ಥಾಪಕರಾದ ವಿದ್ವಾನ್ ಗಣಪತಿ ಭಟ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಮಹಾ ನಾಯಕನಿಗೆ ನಮನವನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಉಪನ್ಯಾಸಕರಾದ ವಿನಾಯಕ ಜೋಗ್‌ರವರು ಅಂಬೇಡ್ಕರ್ ರವರ ಹೋರಾಟ, ಸಾಧನೆ, ಮತ್ತು ಸಂವಿಧಾನ ರಚನೆಯಲ್ಲಿ ಅವರ ಪಾತ್ರದ ಕುರಿತು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತುಗಳನ್ನಾಡಿದರು. ಕಾರ್ಯಕ್ರಮವನ್ನು ಉಪನ್ಯಾಸಕರಾದ ಸಂತೋಷ್ ನಿರೂಪಿಸಿ ವಂದಿಸಿದರು. ಈ ಸಂದರ್ಭದಲ್ಲಿ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಾಹ್ಯಾಕಾಶದಲ್ಲಿ ವಿಸ್ಮಯ: ಸೌರಮಂಡಲದ ಆಚೆ ಪತ್ತೆಯಾಯ್ತು ‘ಪಿಂಕ್ ಪ್ಲಾನೆಟ್’.. ಉಪ್ಪಿನ ಮೋಡಗಳ ಕಂಡು ವಿಜ್ಞಾನಿಗಳೇ ಶಾಕ್!

ಜೇಮ್ಸ್ ವೆಬ್ ಟೆಲಿಸ್ಕೋಪ್ ಮಹತ್ವದ ಸಾಧನೆ! 57 ಜ್ಯೋತಿರ್ವರ್ಷ ದೂರದ 'ಗುಲಾಬಿ ಗ್ರಹ' GJ 504b ವಾತಾವರಣದಲ್ಲಿ ಉಪ್ಪಿನ ಮೋಡಗಳು ಪತ್ತೆ.

ಉಡುಪಿ: ಸೈಬರ್ ವಂಚನೆಗೆ ಹಿರಿಯ ಮಹಿಳೆ ಬಲಿ, 65 ಲಕ್ಷ ರೂ. ಲೂಟಿ!

ಉಡುಪಿಯಲ್ಲಿ ಮುಂಬೈ ಪೊಲೀಸ್ ಸೋಗಿನಲ್ಲಿ ವಾಟ್ಸಪ್ ಕರೆ ಮಾಡಿ ಹಿರಿಯ ಮಹಿಳೆಗೆ 65 ಲಕ್ಷ ರೂ. ವಂಚಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ: ಬ್ರಹ್ಮಾಂಡ ಗುರೂಜಿ ಹೇಳಿದ್ದೇನು?

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಸೋಮವಾರ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಪವಾಸದ ಬೆಸ್ಟ್ ಫುಡ್ ‘ರಾಜಗೀರಾ’: ತೂಕ ಇಳಿಸೋಕೆ ಇಷ್ಟೊಂದು ಹೆಲ್ಪ್ ಮಾಡುತ್ತಾ ಈ ದೇವಬೀಜ

ಉಪವಾಸಕ್ಕೆ ಬಳಸುವ ರಾಜಗೀರಾ ಬೀಜಗಳ ಆರೋಗ್ಯ ಪ್ರಯೋಜನಗಳು ಇಲ್ಲಿವೆ. ತೂಕ ಇಳಿಸಲು ಮತ್ತು ಮೂಳೆಗಳ ಬಲಕ್ಕೆ ಈ ಗ್ಲುಟನ್ ಮುಕ್ತ ಸೂಪರ್‌ಫುಡ್ ಸೇವಿಸಿ.