ಬಡಗುತಿಟ್ಟು ಯಕ್ಷಗಾನ ತರಗತಿ ಪ್ರಾರಂಭ.

Date:

spot_img

ಬಡಗುತಿಟ್ಟು ಯಕ್ಷಗಾನ ಕಲಿಕೆಯಲ್ಲಿ ಖ್ಯಾತರಾಗಿರುವ
ಶ್ರೀ ಸುಬ್ರಹ್ಮಣ್ಯ ಪ್ರಸಾದ್ ಮುದ್ರಾಡಿ ಗುರುಗಳ ಮಾರ್ಗದರ್ಶನದಲ್ಲಿ ಕಾರ್ಕಳ ಅಯ್ಯಪ್ಪನಗರ ವಿಜೇತ ವಿಶೇಷ ಶಾಲೆಯಲ್ಲಿ ಬಡಗುತಿಟ್ಟು ಯಕ್ಷಗಾನ ತರಗತಿ ಆರಂಭವಾಗಿದೆ.
ಪ್ರತಿ ಆದಿತ್ಯವಾರ ಸಂಜೆ 4 ರಿಂದ 6 ರವರೆಗೆ ಬಡಗು ತಿಟ್ಟು ಯಕ್ಷಗಾನ ನಾಟ್ಯ ತರಗತಿ ನಡೆಯಲಿದ್ದು ಯಕ್ಷಗಾನ ದಲ್ಲಿ ಆಸಕ್ತಿ ಇರುವ ಮಕ್ಕಳು ಪುರುಷರು ಮಹಿಳೆಯರು ಭಾಗವಹಿಸಬಹುದು. ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಪೆನ್ ಹಸ್ತಾಂತರಿಸಿ ಗುರುಗಳ ಆಶೀರ್ವಾದದೊಂದಿಗೆ ತರಗತಿ ಪ್ರಾರಂಭಿಸಿದ್ದು , ವಿಜೇತ ಶಾಲಾ ಸ್ಥಾಪಕಿ ಡಾ. ಕಾಂತಿ ಹರೀಶ್ , ಸ. ಪ್ರೌಢ ಶಾಲೆ ಎಣ್ಣೆಹೊಳೆ ಶಿಕ್ಷಕಿ ಶ್ರೀಮತಿ ಪವಿತ್ರ ಶೆಟ್ಟಿ, ಶ್ರೀಮತಿ ರೇಖಾ ಕಾಮತ್ , ಶ್ರೀ ರವೀಂದ್ರ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಸಂಪರ್ಕ ಸಂಖ್ಯೆ:
9449711678
8861483100.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ