ಕಾರ್ಕಳ ಬಿಜೆಪಿ ವತಿಯಿಂದ ಜೂನ್ 16ರಂದು ವಿಕಸಿತ ಭಾರತ ಸಂಕಲ್ಪ ಸಭೆ- ನವೀನ್ ನಾಯಕ್

Date:

spot_img

ಕಾರ್ಕಳ: ಜೂನ್ 2025 ರಲ್ಲಿ ಕೇಂದ್ರ ಸರ್ಕಾರದ 11 ವರ್ಷಗಳು ಪೂರ್ಣಗೊಳ್ಳುತ್ತಿರುವ ಸಂದರ್ಭದಲ್ಲಿ ಸರ್ಕಾರದ ಸಾಧನೆಗಳನ್ನು ಪ್ರತಿ ನಾಗರಿಕನಿಗೂ ತಲುಪಿಸುವುದು, ಯೋಜನೆಗಳ ಲಾಭವನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಸೇವೆ, ಸುಶಾಸನ, ಬಡವರ ಕಲ್ಯಾಣ ಹಾಗೂ ವಿಕಸಿತ ಭಾರತದ ಪರಿಕಲ್ಪನೆಯುಳ್ಳ ಕಾರ್ಯಕ್ರಮಗಳನ್ನು ಆಯೋಜಿಸಲು ಉದ್ದೇಶಿಸಲಾಗಿದೆ.

ಈ ಪ್ರಯುಕ್ತ ಕಾರ್ಕಳ ಬಿಜೆಪಿ ವತಿಯಿಂದ ವಿಕಾಸ ಜನಸೇವಾ ಕಛೇರಿಯಲ್ಲಿ ಜೂನ್ 16 ಬೆಳಿಗ್ಗೆ 10.00 ಗಂಟೆಗೆ ವಿಕಸಿತ ಭಾರತ ಸಂಕಲ್ಪ ಸಭೆಯನ್ನು ಆಯೋಜಿಸಲಾಗಿದ್ದು ಈ ಸಭೆಯಲ್ಲಿ ಮಾನ್ಯ ವಿಧಾನ ಪರಿಷತ್ ಸದಸ್ಯರಾದ ಶ್ರೀ ಪ್ರತಾಪ್ ಸಿಂಹ ನಾಯಕ್ ಮತ್ತು ಮಾನ್ಯ ಕಾರ್ಕಳ ಶಾಸಕರಾದ ಶ್ರೀ ವಿ ಸುನಿಲ್ ಕುಮಾರ್ ಉಪಸ್ಥಿತರಿದ್ದು ಈ ಸಂದರ್ಭದಲ್ಲಿ ವಿಕಸಿತ ಭಾರತ 2047 ರ ದೃಷ್ಟಿಕೋನ ಹಾಗೂ ಅದರಲ್ಲಿ ನಮ್ಮ ಪಾತ್ರದ ಕುರಿತು ಕಾರ್ಯಗಾರ ನಡೆಯಲಿದೆ. ಎಂದು ಪ್ರಕಟಣೆಯಲ್ಲಿ ಬಿಜೆಪಿ ಕ್ಷೇತ್ರಾಧ್ಯಕ್ಷರಾದ ಶ್ರೀ ನವೀನ್ ನಾಯಕ್ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಾಹ್ಯಾಕಾಶದಲ್ಲಿ ವಿಸ್ಮಯ: ಸೌರಮಂಡಲದ ಆಚೆ ಪತ್ತೆಯಾಯ್ತು ‘ಪಿಂಕ್ ಪ್ಲಾನೆಟ್’.. ಉಪ್ಪಿನ ಮೋಡಗಳ ಕಂಡು ವಿಜ್ಞಾನಿಗಳೇ ಶಾಕ್!

ಜೇಮ್ಸ್ ವೆಬ್ ಟೆಲಿಸ್ಕೋಪ್ ಮಹತ್ವದ ಸಾಧನೆ! 57 ಜ್ಯೋತಿರ್ವರ್ಷ ದೂರದ 'ಗುಲಾಬಿ ಗ್ರಹ' GJ 504b ವಾತಾವರಣದಲ್ಲಿ ಉಪ್ಪಿನ ಮೋಡಗಳು ಪತ್ತೆ.

ಉಡುಪಿ: ಸೈಬರ್ ವಂಚನೆಗೆ ಹಿರಿಯ ಮಹಿಳೆ ಬಲಿ, 65 ಲಕ್ಷ ರೂ. ಲೂಟಿ!

ಉಡುಪಿಯಲ್ಲಿ ಮುಂಬೈ ಪೊಲೀಸ್ ಸೋಗಿನಲ್ಲಿ ವಾಟ್ಸಪ್ ಕರೆ ಮಾಡಿ ಹಿರಿಯ ಮಹಿಳೆಗೆ 65 ಲಕ್ಷ ರೂ. ವಂಚಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ: ಬ್ರಹ್ಮಾಂಡ ಗುರೂಜಿ ಹೇಳಿದ್ದೇನು?

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಸೋಮವಾರ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಪವಾಸದ ಬೆಸ್ಟ್ ಫುಡ್ ‘ರಾಜಗೀರಾ’: ತೂಕ ಇಳಿಸೋಕೆ ಇಷ್ಟೊಂದು ಹೆಲ್ಪ್ ಮಾಡುತ್ತಾ ಈ ದೇವಬೀಜ

ಉಪವಾಸಕ್ಕೆ ಬಳಸುವ ರಾಜಗೀರಾ ಬೀಜಗಳ ಆರೋಗ್ಯ ಪ್ರಯೋಜನಗಳು ಇಲ್ಲಿವೆ. ತೂಕ ಇಳಿಸಲು ಮತ್ತು ಮೂಳೆಗಳ ಬಲಕ್ಕೆ ಈ ಗ್ಲುಟನ್ ಮುಕ್ತ ಸೂಪರ್‌ಫುಡ್ ಸೇವಿಸಿ.